2 Samuel · chapter 23 · verse 16
2 Samuel 23:16 in Kannada
ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿ ಯರ ದಂಡನ್ನು ಭೇದಿಸಿ ಹೊರಟು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಕ್ಕೊಂಡು ಬಂದರು. ಆದರೆ ಅವನು ಅದನ್ನು ಕುಡಿಯಲ್ಲೊಲ್ಲದೆ ಕರ್ತನಿಗಾಗಿ ಹೊಯಿ ದನು.
Aaga aa mooru mandi paraakramashaaligalu philishti yara dandannu bhedisi horatu betlehemina baagala baliyalliruva baaviya neerannu sedi daaveedanige takkondu bandaru. Aadare avanu adannu kudiyallollade kartanigaagi hoyi danu.
2 Samuel 23:16 in English
- King James Version (KJV)
- And the three mighty men brake through the host of the Philistines, and drew water out of the well of Beth-lehem, that [was] by the gate, and took [it], and brought [it] to David: nevertheless he would not drink thereof, but poured it out unto the LORD.
- World English Bible (WEB)
- The three mighty men broke through the army of the Philistines, and drew water out of the well of Bethlehem that was by the gate and took it and brought it to David; but he would not drink of it, but poured it out to the LORD.
- American Standard Version (ASV)
- And the three mighty men brake through the host of the Philistines, and drew water out of the well of Beth-lehem, that was by the gate, and took it, and brought it to David: but he would not drink thereof, but poured it out unto Jehovah.
- Bible in Basic English (BBE)
- And the three men, forcing their way through the Philistine army, got water from the water-hole of Beth-lehem, by the doorway into the town, and took it back to David: but he would not take it, but, draining it out, made an offering of it to the Lord.
- Darby Translation (DBY)
- And the three mighty men broke through the camp of the Philistines, and drew water out of the well of Bethlehem, which is in the gate, and took it, and brought it to David; however he would not drink of it, but poured it out to Jehovah.
- Webster's Bible (WBS)
- And the three mighty men broke through the host of the Philistines, and drew water out of the well of Beth-lehem, that [was] by the gate, and took [it] , and brought [it] to David: nevertheless he would not drink of it, but poured it out to the LORD.
- Young's Literal Translation (YLT)
- And the three mighty ones cleave through the camp of the Philistines, and draw water out of the well of Beth-Lehem, which [is] by the gate, and take [it] up, and bring in unto David; and he was not willing to drink it, and poureth it out to Jehovah,
Read in context
- 14ದಾವೀದನು ಗಡಿ ಸ್ಥಳದಲ್ಲಿರುವಾಗ ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
- 15ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವ ವನಾರೆಂದು ಬಹು ಆಶೆಯಿಂದ ಹೇಳಿದನು.
- 16ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿ ಯರ ದಂಡನ್ನು ಭೇದಿಸಿ ಹೊರಟು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಕ್ಕೊಂಡು ಬಂದರು. ಆದರೆ ಅವನು ಅದನ್ನು ಕುಡಿಯಲ್ಲೊಲ್ಲದೆ ಕರ್ತನಿಗಾಗಿ ಹೊಯಿ ದನು.
- 17ಅವನು--ಕರ್ತನೇ, ಇದನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ತಮ್ಮ ಪ್ರಾಣದಾಶೆ ಬಿಟ್ಟು ಹೋದ ಮನುಷ್ಯರ ರಕ್ತವಲ್ಲವೇ ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇವುಗಳನ್ನು ಆ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
- 18ಯೋವಾಬನ ಸಹೋದರನಾದ ಚೆರೂಯಳ ಮಗನಾಗಿರುವ ಅಬೀಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಈಟಿಯನ್ನು ಎತ್ತಿ ಮುನ್ನೂರು ಜನರನ್ನು ಸಂಹರಿಸಿದ್ದರಿಂದ ಮೂವ ರೊಳಗೆ ಹೆಸರುಗೊಂಡನು.
Cross references
- Genesis 35:14 ಆದಿಕಾಂಡ 35:14ಯಾಕೋಬನು ತನ್ನ ಸಂಗಡ ಮಾತನಾಡಿದ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಪಾನಾರ್ಪಣೆಮಾಡಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.
- 2 Corinthians 5:14 2 ಕೊರಿಂಥದವರಿಗೆ 5:14ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.
- 1 Samuel 7:6 1 ಸಮುವೇಲನು 7:6ಕರ್ತನಿಗೆ ವಿರೋಧವಾಗಿ ಪಾಪ ಮಾಡಿದ್ದೇವೆ ಎಂದು ಅಲ್ಲಿ ಹೇಳಿದರು. ಸಮುವೇಲನು ಇಸ್ರಾಯೇಲ್ ಮಕ್ಕಳಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.
- Lamentations 2:19 ಪ್ರಲಾಪಗಳು 2:19ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.
- Romans 5:7 ರೋಮಾಪುರದವರಿಗೆ 5:7ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು.
- Philippians 2:17 ಫಿಲಿಪ್ಪಿಯವರಿಗೆ 2:17ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
- Numbers 28:7 ಅರಣ್ಯಕಾಂಡ 28:7ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು;
- 2 Samuel 23:9 2 ಸಮುವೇಲನು 23:9ಇವನ ತರುವಾಯ ಅಹೋಹ್ಯನಾ ಗಿರುವ ದೋದೋನ ಮಗನಾಗಿರುವ ಎಲ್ಲಾಜಾರನು. ಇವನು ಇಸ್ರಾಯೇಲ್ ಜನರು ಓಡಿಹೋದ ತರುವಾಯ ಯುದ್ಧಕ್ಕೆ ಕೂಡಿ ಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.
- 1 Samuel 19:5 1 ಸಮುವೇಲನು 19:5ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
Original words (Hebrew)
- three · H7969שָׁלוֹשׁ shâlôwsh
- men · H1368גִּבּוֹר gibbôwr
- through · H1234בָּקַע bâqaʻ
- host · H4264מַחֲנֶה machăneh
- Philistines · H6430פְּלִשְׁתִּי Pᵉlishtîy
- drew · H7579שָׁאַב shâʼab
- water · H4325מַיִם mayim
- well · H953בּוֹר bôwr
- Beth-lehem · H1035בֵּית לֶחֶם Bêyth Lechem
- gate · H8179שַׁעַר shaʻar
- took · H5375נָשָׂא nâsâʼ
- brought · H935בּוֹא bôwʼ
- David · H1732דָּוִד Dâvid
- would · H14אָבָה ʼâbâh
- drink · H8354שָׁתָה shâthâh
- out · H5258נָסַךְ nâçak