2 Samuel · chapter 23 · verse 17
2 Samuel 23:17 in Kannada
ಅವನು--ಕರ್ತನೇ, ಇದನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ತಮ್ಮ ಪ್ರಾಣದಾಶೆ ಬಿಟ್ಟು ಹೋದ ಮನುಷ್ಯರ ರಕ್ತವಲ್ಲವೇ ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇವುಗಳನ್ನು ಆ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
Avanu--kartane, idannu kudiyuvadu nanage dooravaagirali. Idu tamma praanadaashe bittu hoda manushyara raktavallave endu heli kudiyalollade iddanu. Ivugalannu aa mooru mandi paraakramashaaligalu maadidaru.
2 Samuel 23:17 in English
- King James Version (KJV)
- And he said, Be it far from me, O LORD, that I should do this: [is not this] the blood of the men that went in jeopardy of their lives? therefore he would not drink it. These things did these three mighty men.
- World English Bible (WEB)
- He said, “Be it far from me, LORD, that I should do this! Isn’t this the blood of the men who risked their lives to go?” Therefore he would not drink it. The three mighty men did these things.
- American Standard Version (ASV)
- And he said, Be it far from me, O Jehovah, that I should do this: [shall I drink] the blood of the men that went in jeopardy of their lives? therefore he would not drink it. These things did the three mighty men.
- Bible in Basic English (BBE)
- And he said, Far be it from me, O Lord, to do this; how may I take as my drink the life-blood of men who have put their lives in danger? So he would not take it. These things did the three great men of war.
- Darby Translation (DBY)
- And he said, Be it far from me, Jehovah, that I should do this thing! is it not the blood of the men that went at the risk of their lives? Therefore he would not drink it. These things did the three mighty men.
- Webster's Bible (WBS)
- And he said, Be it far from me, O LORD, that I should do this: [is not this] the blood of the men that went in jeopardy of their lives? therefore he would not drink it. These things did these three mighty men.
- Young's Literal Translation (YLT)
- and saith, 'Far be it from me, O Jehovah, to do this; is it the blood of the men who are going with their lives?' and he was not willing to drink it; these [things] did the three mighty ones.
Read in context
- 15ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವ ವನಾರೆಂದು ಬಹು ಆಶೆಯಿಂದ ಹೇಳಿದನು.
- 16ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿ ಯರ ದಂಡನ್ನು ಭೇದಿಸಿ ಹೊರಟು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಕ್ಕೊಂಡು ಬಂದರು. ಆದರೆ ಅವನು ಅದನ್ನು ಕುಡಿಯಲ್ಲೊಲ್ಲದೆ ಕರ್ತನಿಗಾಗಿ ಹೊಯಿ ದನು.
- 17ಅವನು--ಕರ್ತನೇ, ಇದನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ತಮ್ಮ ಪ್ರಾಣದಾಶೆ ಬಿಟ್ಟು ಹೋದ ಮನುಷ್ಯರ ರಕ್ತವಲ್ಲವೇ ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇವುಗಳನ್ನು ಆ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
- 18ಯೋವಾಬನ ಸಹೋದರನಾದ ಚೆರೂಯಳ ಮಗನಾಗಿರುವ ಅಬೀಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಈಟಿಯನ್ನು ಎತ್ತಿ ಮುನ್ನೂರು ಜನರನ್ನು ಸಂಹರಿಸಿದ್ದರಿಂದ ಮೂವ ರೊಳಗೆ ಹೆಸರುಗೊಂಡನು.
- 19ಈ ಮೂರು ಮಂದಿ ಯಲ್ಲಿ ಅವನು ಬಹು ಘನವುಳ್ಳವನಾಗಿದ್ದದ್ದು ಇದ ರಿಂದಲೇ. ಆದದರಿಂದ ಅವನು ಅವರಲ್ಲಿ ಪ್ರಧಾನ ನಾದನು. ಹೇಗಿದ್ದರೂ ಆ ಮೊದಲಿನ ಮೂರು ಜನಕ್ಕೆ ಅವನು ಸಮಾನನಾಗಿರಲಿಲ್ಲ.
Cross references
- Leviticus 17:10 ಯಾಜಕಕಾಂಡ 17:10ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- 1 Samuel 2:30 1 ಸಮುವೇಲನು 2:30ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
- Psalm 72:14 ಕೀರ್ತನೆಗಳು 72:14ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು.
- 1 Samuel 26:11 1 ಸಮುವೇಲನು 26:11ನಾನು ನನ್ನ ಕೈಯನ್ನು ಕರ್ತನ ಅಭಿಷಿಕ್ತನ ಮೇಲೆ ಹಾಕದಹಾಗೆ ಕರ್ತನು ನನಗೆ ಆಟಂಕಮಾಡಲಿ. ಆದರೆ ನೀನು ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೋ;
- Mark 14:24 ಮಾರ್ಕನು 14:24ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ.
- Matthew 26:28 ಮತ್ತಾಯನು 26:28ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
- Genesis 44:17 ಆದಿಕಾಂಡ 44:17ಆಗ ಯೋಸೇ ಫನು--ಹಾಗೆ ಮಾಡುವದು ನನಗೆ ದೂರವಾಗಿರಿಲಿ. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ ಅವನೇ ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ ಅಂದನು.
- 1 Corinthians 15:30 1 ಕೊರಿಂಥದವರಿಗೆ 15:30ನಾವು ಸಹ ಪ್ರತಿಗಳಿಗೆಯಲ್ಲಿಯೂ ಯಾಕೆ ಜೀವದ ಭಯದಿಂದಿ ದ್ದೇವೆ?
- Genesis 9:4 ಆದಿಕಾಂಡ 9:4ಆದರೆ ಮಾಂಸವನ್ನು ಜೀವವಿರುವ ರಕ್ತದೊಂದಿಗೆ ನೀವು ತಿನ್ನಬಾರದು.
- 1 Kings 21:3 1 ಅರಸುಗಳು 21:3ಆದರೆ ನಾಬೋತನು ಅಹಾಬನಿಗೆ--ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವದನ್ನು ಕರ್ತನು ನನಗೆ ದೂರವಾಗ ಮಾಡಲಿ ಅಂದನು.
- 2 Samuel 20:20 2 ಸಮುವೇಲನು 20:20ಅದಕ್ಕೆ ಯೋವಾಬನು ಪ್ರತ್ಯುತ್ತರವಾಗಿ--ನನಗೆ ಅದು ದೂರವಾಗಿರಲಿ, ನುಂಗುವದೂ ಕೆಡಿಸುವದೂ ನನಗೆ ದೂರವಾಗಿರಲಿ.
- Judges 5:18 ನ್ಯಾಯಸ್ಥಾಪಕರು 5:18ಜೆಬುಲೂನನೂ ನಫ್ತಾ ಲಿಯೂ ಹೊಲದ ಎತ್ತರವಾದ ಸ್ಥಳಗಳಲ್ಲಿ ಮರಣಕ್ಕೂ ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಇಟ್ಟ ಜನರಾ ಗಿದ್ದರು.