2 Samuel · chapter 23 · verse 18
2 Samuel 23:18 in Kannada
ಯೋವಾಬನ ಸಹೋದರನಾದ ಚೆರೂಯಳ ಮಗನಾಗಿರುವ ಅಬೀಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಈಟಿಯನ್ನು ಎತ್ತಿ ಮುನ್ನೂರು ಜನರನ್ನು ಸಂಹರಿಸಿದ್ದರಿಂದ ಮೂವ ರೊಳಗೆ ಹೆಸರುಗೊಂಡನು.
Yovaabana sahodaranaada cherooyala maganaagiruva abeeshaiyu mooru mandiyalli mukhyasthanu. Avanu tanna eetiyannu etti munnooru janarannu sanharisiddarinda moova rolage hesarugondanu.
2 Samuel 23:18 in English
- King James Version (KJV)
- And Abishai, the brother of Joab, the son of Zeruiah, was chief among three. And he lifted up his spear against three hundred, [and] slew [them], and had the name among three.
- World English Bible (WEB)
- Abishai, the brother of Joab, the son of Zeruiah, was chief of the three. He lifted up his spear against three hundred and killed them, and had a name among the three.
- American Standard Version (ASV)
- And Abishai, the brother of Joab, the son of Zeruiah, was chief of the three. And he lifted up his spear against three hundred and slew them, and had a name among the three.
- Bible in Basic English (BBE)
- And Abishai, the brother of Joab, the son of Zeruiah, was chief of the thirty. He put to death three hundred with his spear, and he got for himself a name among the thirty.
- Darby Translation (DBY)
- And Abishai, the brother of Joab, the son of Zeruiah, was the chief of three; and he brandished his spear against three hundred and slew them; and he had a name among the three.
- Webster's Bible (WBS)
- And Abishai, the brother of Joab, the son of Zeruiah, was chief among three. And he lifted up his spear against three hundred, [and] slew [them] , and had the name among three.
- Young's Literal Translation (YLT)
- And Abishai brother of Joab, son of Zeruiah, he [is] head of three, and he is lifting up his spear against three hundred — wounded, and he hath a name among three.
Read in context
- 16ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿ ಯರ ದಂಡನ್ನು ಭೇದಿಸಿ ಹೊರಟು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಕ್ಕೊಂಡು ಬಂದರು. ಆದರೆ ಅವನು ಅದನ್ನು ಕುಡಿಯಲ್ಲೊಲ್ಲದೆ ಕರ್ತನಿಗಾಗಿ ಹೊಯಿ ದನು.
- 17ಅವನು--ಕರ್ತನೇ, ಇದನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ತಮ್ಮ ಪ್ರಾಣದಾಶೆ ಬಿಟ್ಟು ಹೋದ ಮನುಷ್ಯರ ರಕ್ತವಲ್ಲವೇ ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇವುಗಳನ್ನು ಆ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
- 18ಯೋವಾಬನ ಸಹೋದರನಾದ ಚೆರೂಯಳ ಮಗನಾಗಿರುವ ಅಬೀಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಈಟಿಯನ್ನು ಎತ್ತಿ ಮುನ್ನೂರು ಜನರನ್ನು ಸಂಹರಿಸಿದ್ದರಿಂದ ಮೂವ ರೊಳಗೆ ಹೆಸರುಗೊಂಡನು.
- 19ಈ ಮೂರು ಮಂದಿ ಯಲ್ಲಿ ಅವನು ಬಹು ಘನವುಳ್ಳವನಾಗಿದ್ದದ್ದು ಇದ ರಿಂದಲೇ. ಆದದರಿಂದ ಅವನು ಅವರಲ್ಲಿ ಪ್ರಧಾನ ನಾದನು. ಹೇಗಿದ್ದರೂ ಆ ಮೊದಲಿನ ಮೂರು ಜನಕ್ಕೆ ಅವನು ಸಮಾನನಾಗಿರಲಿಲ್ಲ.
- 20ಕಬ್ಜಯೇಲಿನಲ್ಲಿದ್ದ ಪರಾಕ್ರಮಶಾಲಿಯ ಮಗನಾದ ಯೆಹೋಯಾದಾ ವನ ಮಗನಾಗಿರುವ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದ್ದನು. ಅವನು ಸಿಂಹದಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದುಬಿಟ್ಟನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.
Cross references
- 2 Samuel 10:14 2 ಸಮುವೇಲನು 10:14ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನನ ಮಕ್ಕಳು ನೋಡಿದಾಗ ಅವರು ಅಬೀಷೈಯ ಎದುರಿನಿಂದ ಓಡಿ ಪಟ್ಟಣ ದೊಳಗೆ ಹೊಕ್ಕರು. ಆಗ ಯೋವಾಬನು ಅಮ್ಮೊನನ ಮಕ್ಕಳನ್ನು ಬಿಟ್ಟು ತಿರುಗಿ ಯೆರೂಸಲೇಮಿಗೆ ಬಂದನು.
- 2 Samuel 10:10 2 ಸಮುವೇಲನು 10:10ಆದರೆ ಮಿಕ್ಕಾದ ವರು ಅಮ್ಮೋನನ ಮಕ್ಕಳಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬೀಷೈಯ ಕೈಯಲ್ಲಿ ಒಪ್ಪಿಸಿಕೊಟ್ಟು--
- 2 Samuel 18:2 2 ಸಮುವೇಲನು 18:2ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ--ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು.
- 1 Chronicles 11:20–21 1 ಪೂರ್ವಕಾಲವೃತ್ತಾಂತ 11:20–21ಇದಲ್ಲದೆ ಯೋವಾಬನ ಸಹೋದರನಾದ ಅಬ್ಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನಾಗಿದ್ದನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ ಮೂವರಲ್ಲಿ ಹೆಸರುಗೊಂಡವನಾಗಿದ್ದನು. ಈ ಮೂವರಲ್ಲಿ ಅವರಿಗೆ ಅವನು ಪ್ರಧಾನನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ಇಬ್ಬರಿಗಿಂತ ಅವನು ಘನವುಳ್ಳವನಾಗಿದ್ದನು;
- 2 Samuel 2:18 2 ಸಮುವೇಲನು 2:18ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.
- 1 Samuel 26:6–8 1 ಸಮುವೇಲನು 26:6–8ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗ ನಾಗಿರುವ ಯೋವಾಬನ ಸಹೋದರನಾದ ಅಬೀಷೈ ಯನ್ನೂ ನೋಡಿ--ನನ್ನ ಸಂಗಡ ದಂಡಿನಲ್ಲಿ ಪ್ರವೇಶಿ ಸಲು ಬರುವವನು ಯಾರೆಂದು ಕೇಳಿದನು; ಅದಕ್ಕೆ ಅಬೀಷೈಯು--ನಾನು ನಿನ್ನ ಸಂಗಡ ಬರುವೆನು ಅಂದನು. ಹಾಗೆಯೇ ದಾವೀದನೂ ಅಬೀಷೈಯೂ ರಾತ್ರಿಯಲ್ಲಿ ಆ ಜನರ ಬಳಿಗೆ ಬಂದರು. ಇಗೋ, ಸೌಲನು ಕಂದಕದೊಳಗೆ ಮಲಗಿ ನಿದ್ರೆಮಾಡು ತ್ತಿದ್ದನು; ಅವನ ಈಟಿಯು ಅವನ ತಲೆದಿಂಬಿನ ಬಳಿ ಯಲ್ಲಿ ನೆಟ್ಟಿತ್ತು. ಆದರೆ ಅವನ ಸುತ್ತಲೂ ಅಬ್ನೇರನೂ ಜನರೂ ಮಲಗಿದ್ದರು. ಆಗ ಅಬೀಷೈಯು ದಾವೀ ದನಿಗೆ--ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಲ್ಲಿ ನೆಲಕ್ಕೆ ಹತ್ತುವಂತೆ ಹೊಡೆಯಲು ಅಪ್ಪಣೆ ಕೊಡಬೇಕು; ಎರಡು ಸಾರಿ ಹೊಡೆಯುವದಿಲ್ಲ ಅಂದನು.
- 2 Samuel 3:30 2 ಸಮುವೇಲನು 3:30ಹೀಗೆಯೇ ಅಬ್ನೇರ ನನ್ನು ಕೊಂದುಹಾಕಿದರು; ಅವನು ಅವರ ಸಹೋ ದರನಾದ ಅಸಾಹೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.
- 2 Samuel 20:10 2 ಸಮುವೇಲನು 20:10ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.
- 1 Chronicles 2:16 1 ಪೂರ್ವಕಾಲವೃತ್ತಾಂತ 2:16ಅವರ ಸಹೋದರಿಗಳು ಚೆರೂಯಳು ಅಬೀಗೈಲಳು. ಚೆರೂಯಳ ಮಕ್ಕಳುಅಬ್ಷೈನು ಯೋವಾಬನು ಅಸಾಹೇಲನು ಎಂಬ ಈ ಮೂವರು.
Original words (Hebrew)
- Abishai · H52אֲבִישַׁי ʼĂbîyshay
- brother · H251אָח ʼâch
- Joab · H3097יוֹאָב Yôwʼâb
- son · H1121בֵּן bên
- Zeruiah · H6870צְרוּיָה Tsᵉrûwyâh
- chief · H7218רֹאשׁ rôʼsh
- three · H7992שְׁלִישִׁי shᵉlîyshîy
- up · H5782עוּר ʻûwr
- spear · H2595חֲנִית chănîyth
- three · H7969שָׁלוֹשׁ shâlôwsh
- hundred · H3967מֵאָה mêʼâh
- slew · H2491חָלָל châlâl
- name · H8034שֵׁם shêm
- three · H7969שָׁלוֹשׁ shâlôwsh