Skip to content
ThuthiThuthiThuthi
2 Samuel · chapter 23 · verse 19

2 Samuel 23:19 in Kannada

ಈ ಮೂರು ಮಂದಿ ಯಲ್ಲಿ ಅವನು ಬಹು ಘನವುಳ್ಳವನಾಗಿದ್ದದ್ದು ಇದ ರಿಂದಲೇ. ಆದದರಿಂದ ಅವನು ಅವರಲ್ಲಿ ಪ್ರಧಾನ ನಾದನು. ಹೇಗಿದ್ದರೂ ಆ ಮೊದಲಿನ ಮೂರು ಜನಕ್ಕೆ ಅವನು ಸಮಾನನಾಗಿರಲಿಲ್ಲ.

Ee mooru mandi yalli avanu bahu ghanavullavanaagiddaddu ida rindale. Aadadarinda avanu avaralli pradhaana naadanu. Hegiddaroo aa modalina mooru janakke avanu samaananaagiralilla.

2 Samuel 23:19 in English

King James Version (KJV)
Was he not most honourable of three? therefore he was their captain: howbeit he attained not unto the [first] three.
World English Bible (WEB)
Wasn’t he most honorable of the three? Therefore he was made their captain. However he wasn’t included as one of the three.
American Standard Version (ASV)
Was he not most honorable of the three? therefore he was made their captain: howbeit he attained not unto the [first] three.
Bible in Basic English (BBE)
Was he not the noblest of the thirty? so he was made their captain: but he was not equal to the first three.
Darby Translation (DBY)
Was he not most honourable of three? and he was their captain; but he did not attain to the [first] three.
Webster's Bible (WBS)
Was he not most honorable of three? therefore he was their captain: yet he attained not to the [first] three.
Young's Literal Translation (YLT)
Of the three is he not the honoured? and he becometh their head; and unto the [first] three he hath not come.

Read in context

  1. 17ಅವನು--ಕರ್ತನೇ, ಇದನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ತಮ್ಮ ಪ್ರಾಣದಾಶೆ ಬಿಟ್ಟು ಹೋದ ಮನುಷ್ಯರ ರಕ್ತವಲ್ಲವೇ ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇವುಗಳನ್ನು ಆ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
  2. 18ಯೋವಾಬನ ಸಹೋದರನಾದ ಚೆರೂಯಳ ಮಗನಾಗಿರುವ ಅಬೀಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಈಟಿಯನ್ನು ಎತ್ತಿ ಮುನ್ನೂರು ಜನರನ್ನು ಸಂಹರಿಸಿದ್ದರಿಂದ ಮೂವ ರೊಳಗೆ ಹೆಸರುಗೊಂಡನು.
  3. 19ಈ ಮೂರು ಮಂದಿ ಯಲ್ಲಿ ಅವನು ಬಹು ಘನವುಳ್ಳವನಾಗಿದ್ದದ್ದು ಇದ ರಿಂದಲೇ. ಆದದರಿಂದ ಅವನು ಅವರಲ್ಲಿ ಪ್ರಧಾನ ನಾದನು. ಹೇಗಿದ್ದರೂ ಆ ಮೊದಲಿನ ಮೂರು ಜನಕ್ಕೆ ಅವನು ಸಮಾನನಾಗಿರಲಿಲ್ಲ.
  4. 20ಕಬ್ಜಯೇಲಿನಲ್ಲಿದ್ದ ಪರಾಕ್ರಮಶಾಲಿಯ ಮಗನಾದ ಯೆಹೋಯಾದಾ ವನ ಮಗನಾಗಿರುವ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದ್ದನು. ಅವನು ಸಿಂಹದಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದುಬಿಟ್ಟನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.
  5. 21ಅವನು ರೂಪವುಳ್ಳ ಒಬ್ಬ ಐಗುಪ್ತದ ಮನುಷ್ಯನನ್ನು ಕೊಂದು ಬಿಟ್ಟನು. ಆ ಐಗುಪ್ತನ ಕೈಯಲ್ಲಿ ಒಂದು ಈಟಿಯು ಇತ್ತು. ಇವನು ಒಂದು ಕೋಲನ್ನು ತಕ್ಕೊಂಡು ಅವನ ಬಳಿಗೆ ಹೋಗಿ ಆ ಈಟಿಯನ್ನು ಐಗುಪ್ತನ ಕೈಯಿಂದ ಕಸಕೊಂಡು ಅವನನ್ನು ಅವನ ಈಟಿಯಿಂದಲೇ ಕೊಂದುಹಾಕಿದನು.
Read all of 2 Samuel 23

Cross references

Original words (Hebrew)

2 Samuel 23:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.