Skip to content
ThuthiThuthiThuthi
2 Samuel · chapter 23 · verse 2

2 Samuel 23:2 in Kannada

ಕರ್ತನ ಆತ್ಮನು ನನ್ನಿಂದ ಮಾತನಾಡಿದನು; ಆತನ ವಾಕ್ಯವು ನನ್ನ ಬಾಯಿಯಲ್ಲಿತ್ತು.

Kartana aatmanu nanninda maatanaadidanu; aatana vaakyavu nanna baayiyallittu.

2 Samuel 23:2 in English

King James Version (KJV)
The Spirit of the LORD spake by me, and his word [was] in my tongue.
World English Bible (WEB)
“The LORD’s Spirit spoke by me. His word was on my tongue.
American Standard Version (ASV)
The Spirit of Jehovah spake by me, And his word was upon my tongue.
Bible in Basic English (BBE)
The spirit of the Lord had voice through me, his word was on my tongue.
Darby Translation (DBY)
The Spirit of Jehovah spoke by me, And his word was on my tongue.
Webster's Bible (WBS)
The Spirit of the LORD spoke by me, and his word [was] on my tongue.
Young's Literal Translation (YLT)
The Spirit of Jehovah hath spoken by me, And His word [is] on my tongue.

Read in context

  1. 1ದಾವೀದನ ಕಡೇ ಮಾತುಗಳು ಇವೇ--ಇಷಯನ ಮಗನಾದ ದಾವೀದನು ನುಡಿ ದನು; ಉನ್ನತವಾಗಿ ಏರಿಸಲ್ಪಟ್ಟ ಪುರುಷನು, ಯಾಕೋಬನ ದೇವರ ಅಭಿಷಕ್ತನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನಂದರೆ--
  2. 2ಕರ್ತನ ಆತ್ಮನು ನನ್ನಿಂದ ಮಾತನಾಡಿದನು; ಆತನ ವಾಕ್ಯವು ನನ್ನ ಬಾಯಿಯಲ್ಲಿತ್ತು.
  3. 3ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.
  4. 4ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು.
Read all of 2 Samuel 23

Cross references

Original words (Hebrew)

2 Samuel 23:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.