2 Samuel · chapter 23 · verse 20
2 Samuel 23:20 in Kannada
ಕಬ್ಜಯೇಲಿನಲ್ಲಿದ್ದ ಪರಾಕ್ರಮಶಾಲಿಯ ಮಗನಾದ ಯೆಹೋಯಾದಾ ವನ ಮಗನಾಗಿರುವ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದ್ದನು. ಅವನು ಸಿಂಹದಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದುಬಿಟ್ಟನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.
Kabjayelinallidda paraakramashaaliya maganaada yehoyaadaa vana maganaagiruva benaayanu aneka shoora krutyagalannu maadiddanu. Avanu sinhadahaagiruva movaabina ibbaru manushyarannu kondubittanu. Idallade himakaaladalli kuniyolage ilidu ondu sinhavannu kondubittanu.
2 Samuel 23:20 in English
- King James Version (KJV)
- And Benaiah the son of Jehoiada, the son of a valiant man, of Kabzeel, who had done many acts, he slew two lionlike men of Moab: he went down also and slew a lion in the midst of a pit in time of snow:
- World English Bible (WEB)
- Benaiah the son of Jehoiada, the son of a valiant man of Kabzeel, who had done mighty deeds, killed the two sons of Ariel of Moab. He also went down and killed a lion in the middle of a pit in a time of snow.
- American Standard Version (ASV)
- And Benaiah the son of Jehoiada, the son of a valiant man of Kabzeel, who had done mighty deeds, he slew the two [sons of] Ariel of Moab: he went down also and slew a lion in the midst of a pit in time of snow.
- Bible in Basic English (BBE)
- And Benaiah the son of Jehoiada, a fighting man of Kabzeel, had done great acts; he put to death the two sons of Ariel of Moab: he went down into a hole and put a lion to death in time of snow:
- Darby Translation (DBY)
- And Benaiah the son of Jehoiada, son of a valiant man, great in exploits, of Kabzeel: he it was that smote two lions of Moab; and he went down and smote a lion in the midst of a pit on a snowy day.
- Webster's Bible (WBS)
- And Benaiah the son of Jehoiada, the son of a valiant man, of Kabzeel, who had done many acts, he slew two lion-like men of Moab: he went down also and slew a lion in the midst of a pit in time of snow:
- Young's Literal Translation (YLT)
- And Benaiah son of Jehoiada (son of a man of valour, great in deeds from Kabzeel), he hath smitten two lion-like men of Moab, and he hath gone down and smitten the lion in the midst of the pit in a day of snow.
Read in context
- 18ಯೋವಾಬನ ಸಹೋದರನಾದ ಚೆರೂಯಳ ಮಗನಾಗಿರುವ ಅಬೀಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಈಟಿಯನ್ನು ಎತ್ತಿ ಮುನ್ನೂರು ಜನರನ್ನು ಸಂಹರಿಸಿದ್ದರಿಂದ ಮೂವ ರೊಳಗೆ ಹೆಸರುಗೊಂಡನು.
- 19ಈ ಮೂರು ಮಂದಿ ಯಲ್ಲಿ ಅವನು ಬಹು ಘನವುಳ್ಳವನಾಗಿದ್ದದ್ದು ಇದ ರಿಂದಲೇ. ಆದದರಿಂದ ಅವನು ಅವರಲ್ಲಿ ಪ್ರಧಾನ ನಾದನು. ಹೇಗಿದ್ದರೂ ಆ ಮೊದಲಿನ ಮೂರು ಜನಕ್ಕೆ ಅವನು ಸಮಾನನಾಗಿರಲಿಲ್ಲ.
- 20ಕಬ್ಜಯೇಲಿನಲ್ಲಿದ್ದ ಪರಾಕ್ರಮಶಾಲಿಯ ಮಗನಾದ ಯೆಹೋಯಾದಾ ವನ ಮಗನಾಗಿರುವ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದ್ದನು. ಅವನು ಸಿಂಹದಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದುಬಿಟ್ಟನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.
- 21ಅವನು ರೂಪವುಳ್ಳ ಒಬ್ಬ ಐಗುಪ್ತದ ಮನುಷ್ಯನನ್ನು ಕೊಂದು ಬಿಟ್ಟನು. ಆ ಐಗುಪ್ತನ ಕೈಯಲ್ಲಿ ಒಂದು ಈಟಿಯು ಇತ್ತು. ಇವನು ಒಂದು ಕೋಲನ್ನು ತಕ್ಕೊಂಡು ಅವನ ಬಳಿಗೆ ಹೋಗಿ ಆ ಈಟಿಯನ್ನು ಐಗುಪ್ತನ ಕೈಯಿಂದ ಕಸಕೊಂಡು ಅವನನ್ನು ಅವನ ಈಟಿಯಿಂದಲೇ ಕೊಂದುಹಾಕಿದನು.
- 22ಇವುಗಳನ್ನು ಯೆಹೋಯಾ ದಾವನ ಮಗನಾದ ಬೆನಾಯನು ಮಾಡಿದ್ದರಿಂದ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರು ಗೊಂಡವನಾಗಿದ್ದನು.
Cross references
- Joshua 15:21 ಯೆಹೋಶುವ 15:21ದಕ್ಷಿಣ ಕಡೆಗಿರುವ ಕಟ್ಟ ಕಡೆಯ ಎದೋಮಿನ ಮೇರೆಗೆ ಸರಿಯಾಗಿ ಯೂದನ ಮಕ್ಕಳ ಗೋತ್ರಕ್ಕೆ ಇರುವ ಪಟ್ಟಣಗಳು ಯಾವವಂದರೆ--ಕಬ್ಜೇಲ್, ಏದೆರ್, ಯಾಗೂರ್,
- 2 Samuel 20:23 2 ಸಮುವೇಲನು 20:23ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;
- 2 Samuel 8:18 2 ಸಮುವೇಲನು 8:18ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
- 1 Chronicles 11:22–24 1 ಪೂರ್ವಕಾಲವೃತ್ತಾಂತ 11:22–24ಕಬ್ಜಯೇಲಿನವ ನಾದ ಪರಾಕ್ರಮಶಾಲಿಯ ಮಗನಾದಂಥ ಯೆಹೋ ಯಾದನ ಮಗನಾದ ಬೆನಾಯನು ಅನೇಕ ಕ್ರಿಯೆಗ ಳನ್ನು ಮಾಡಿದನು; ಅವನು ಸಿಂಹದ ಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇನ್ನೊಮ್ಮೆ ಹಿಮದ ದಿವಸದಲ್ಲಿ ಇಳಿದು ಹೋಗಿ ಕುಣಿಯೊಳಗೆ ಒಂದು ಸಿಂಹವನ್ನು ಕೊಂದುಬಿಟ್ಟನು. ಮತ್ತೊಮ್ಮೆ ಅವನು ಐದುಮೊಳ ಉದ್ದವಾದ ಐಗುಪ್ತ್ಯನನ್ನೂ ಕೊಂದುಬಿಟ್ಟನು; ಐಗುಪ್ತ್ಯನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಂತಿರುವ ಒಂದು ಈಟಿ ಇತ್ತು; ಅವನು ಒಂದು ಕೋಲು ಹಿಡುಕೊಂಡು ಅವನ ಬಳಿಗೆ ಹೋಗಿ, ಐಗುಪ್ತ್ಯನ ಕೈಯಿಂದ ಈಟಿಯನ್ನು ಕಿತ್ತುಕೊಂಡು ಅವನ ಈಟಿಯಿಂದಲೇ ಅವನನ್ನು ಕೊಂದು ಹಾಕಿದನು. ಯೆಹೋಯಾದನ ಮಗ ನಾದ ಬೆನಾಯನು ಇವುಗಳನ್ನು ಮಾಡಿ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರುಗೊಂಡವನಾ ದನು.
- Judges 14:5–6 ನ್ಯಾಯಸ್ಥಾಪಕರು 14:5–6ಆಗ ಸಂಸೋನನೂ ಅವನ ತಂದೆತಾಯಿಯೂ ತಿಮ್ನಾಗೆ ಹೋಗುತ್ತಿದ್ದರು. ಅವರು ತಿಮ್ನಾದ ದ್ರಾಕ್ಷೇ ತೋಟಗಳ ಬಳಿಗೆ ಬಂದಾಗ ಇಗೋ, ಪ್ರಾಯದ ಸಿಂಹವು ಅವನ ಎದುರಿಗೆ ಬಂದು ಗರ್ಜಿಸಿತು. ಆಗ ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ ಕರ್ತನ ಆತ್ಮವು ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆ ಮರಿಯ ಹಾಗೆ ಸೀಳಿಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.
- 1 Kings 1:38 1 ಅರಸುಗಳು 1:38ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.
- 1 Kings 2:46 1 ಅರಸುಗಳು 2:46ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.
- 1 Kings 2:29–35 1 ಅರಸುಗಳು 2:29–35ಯೋವಾ ಬನು ಕರ್ತನ ಮಂದಿರಕ್ಕೆ ಓಡಿಹೋಗಿ ಇಗೋ, ಬಲಿಪೀಠದ ಬಳಿಯಲ್ಲಿ ಇದ್ದಾನೆಂಬ ಮಾತು ಅರಸ ನಾದ ಸೊಲೊಮೋನನಿಗೆ ತಿಳಿಸಲ್ಪಟ್ಟಿತು. ಆಗ ಸೊಲೊ ಮೋನನು ಯೆಹೋಯಾದಾವನ ಮಗನಾದ ಬೆನಾ ಯನಿಗೆ--ನೀನು ಹೋಗಿ ಅವನ ಮೇಲೆ ಬೀಳು ಅಂದನು. ಬೆನಾಯನು ಕರ್ತನ ಮಂದಿರಕ್ಕೆ ಬಂದು ಅವನಿಗೆ--ನೀನು ಹೊರಗೆ ಬರಬೇಕೆಂದು ಅರಸನು ಹೇಳುತ್ತಾನೆ ಅಂದನು. ಅದಕ್ಕವನು--ಇಲ್ಲ, ಇಲ್ಲಿಯೇ ಸಾಯುತ್ತೇನೆ ಅಂದನು. ಬೆನಾಯನು ಅರಸನ ಬಳಿಗೆ ತಿರಿಗಿ ಹೋಗಿ ಯೋವಾಬನು ಹೀಗೆ ಹೇಳಿ ನನಗೆ ಪ್ರತ್ಯುತ್ತರಕೊಟ್ಟನು ಅಂದನು. ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು. ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ. ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು. ಹಾಗೆಯೇ ಯೆಹೋಯಾ ದಾವನ ಮಗನಾದ ಬೆನಾಯನು ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಅವನು ಅರಣ್ಯದಲ್ಲಿರುವ ತನ್ನ ಮನೆಯಲ್ಲಿ ಹೂಣಲ್ಪಟ್ಟನು. ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಎಬ್ಯಾ ತಾರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.
- 1 Samuel 17:34–37 1 ಸಮುವೇಲನು 17:34–37ದಾವೀದನು ಸೌಲನಿಗೆ--ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿ ಇರುವ ಕುರಿಮರಿಯನ್ನು ಹಿಡಿದವು. ಆಗ ನಾನು ಅದರ ಹಿಂದೆ ಹೋಗಿ ಅದನ್ನು ಹೊಡೆದು ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂತಿರುಗಿ ಬಿದ್ದಾಗ ನಾನು ಅದರ ಗಡ್ಡವನ್ನು ಹಿಡಿದು ಹೊಡೆದು ಕೊಂದುಹಾಕಿದೆನು. ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು. ಇದಲ್ಲದೆ ದಾವೀದನು--ನನ್ನನ್ನು ಸಿಂಹದ ಕೈಗೂ ಕರಡಿಯ ಕೈಗೂ ತಪ್ಪಿಸಿ ಬಿಟ್ಟ ಕರ್ತನು ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವನು ಅಂದನು. ಆಗ ಸೌಲನು ದಾವೀದ ನಿಗೆ--ನೀನು ಹೋಗು; ಕರ್ತನು ನಿನ್ನ ಸಂಗಡ ಇರಲಿ ಅಂದನು.
- 1 Kings 1:26 1 ಅರಸುಗಳು 1:26ಆದರೆ ನನ್ನನ್ನೂ ಅಂದರೆ ನಿನ್ನ ಸೇವಕನಾದ ನನ್ನನ್ನೂ ಯೆಹೋಯಾ ದಾವನ ಮಗನಾದ ಬೆನಾಯನನ್ನೂ ನಿನ್ನ ಸೇವಕನಾದ ಸೊಲೊಮೋನನನ್ನೂ ಅವನು ಕರೆಯಲೇ ಇಲ್ಲ.
- 1 Kings 1:8 1 ಅರಸುಗಳು 1:8ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.
- Exodus 15:15 ವಿಮೋಚನಕಾಂಡ 15:15ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.
Original words (Hebrew)
- Benaiah · H1141בְּנָיָה Bᵉnâyâh
- son · H1121בֵּן bên
- Jehoiada · H3077יְהוֹיָדָע Yᵉhôwyâdâʻ
- son · H1121בֵּן bên
- valiant · H2428חַיִל chayil
- man · H376אִישׁ ʼîysh
- Kabzeel · H6909קַבְצְאֵל Qabtsᵉʼêl
- many · H7227רַב rab
- acts · H6467פֹּעַל pôʻal
- slew · H5221נָכָה nâkâh
- two · H8147שְׁנַיִם shᵉnayim
- men · H739אֲרִיאֵל ʼărîyʼêl
- Moab · H4124מוֹאָב Môwʼâb
- down · H3381יָרַד yârad
- slew · H5221נָכָה nâkâh
- lion · H738אֲרִי ʼărîy
- midst · H8432תָּוֶךְ tâvek
- pit · H953בּוֹר bôwr
- time · H3117יוֹם yôwm
- snow · H7950שֶׁלֶג sheleg