2 Samuel · chapter 23 · verse 25
2 Samuel 23:25 in Kannada
ಹರೋದಿನವನಾದ ಶಮ್ಮನು, ಎಲೀಕನು, ಪೆಲೆಟ ನಾದ ಹೆಲೆಚ್,
Harodinavanaada shammanu, eleekanu, peleta naada helech,
2 Samuel 23:25 in English
- King James Version (KJV)
- Shammah the Harodite, Elika the Harodite,
- World English Bible (WEB)
- Shammah the Harodite, Elika the Harodite,
- American Standard Version (ASV)
- Shammah the Harodite, Elika the Harodite,
- Bible in Basic English (BBE)
- Shammah the Harodite, Elika the Harodite,
- Darby Translation (DBY)
- Shammah the Harodite, Elika the Harodite,
- Webster's Bible (WBS)
- Shammah the Harodite, Elika the Harodite,
- Young's Literal Translation (YLT)
- Shammah the Harodite, Elika the Harodite,
Read in context
- 23ಇವನು ಮೂವತ್ತು ಜನರಿ ಗಿಂತ ಹೆಚ್ಚು ಘನವುಳ್ಳವನಾಗಿದ್ದನು; ಆದರೆ ಆ ಮೊದಲಿನ ಮೂರು ಮಂದಿಗೆ ಅವನು ಸಮಾನ ನಾಗಿರಲಿಲ್ಲ; ದಾವೀದನು ಅವನನ್ನು ತನ್ನ ಮೈಗಾವಲಿ ನವರ ಮೇಲೆ ಯಜಮಾನನನ್ನಾಗಿಟ್ಟನು.
- 24ಯೋವಾಬನ ಸಹೋದರನಾದ ಅಸಾಹೇಲನು ಮೂವತ್ತು ಮಂದಿಯಲ್ಲಿ ಒಬ್ಬನಾಗಿದ್ದನು. ಈ ಮೂವತ್ತು ಮಂದಿ ಯಾರಂದರೆ; ಬೇತ್ಲೆಹೇಮ್ ಊರಿನ ದೋದೋವಿನ ಮಗನಾದ ಎಲ್ಹಾನಾನು;
- 25ಹರೋದಿನವನಾದ ಶಮ್ಮನು, ಎಲೀಕನು, ಪೆಲೆಟ ನಾದ ಹೆಲೆಚ್,
- 26ತೆಕೋವಿಯನಾದ ಇಕ್ಕೇಷನ ಮಗನಾದ ಈರಾ.
- 27ಅಣತೋತಿನವನಾದ ಅಬೀ ಯೆಜರ್, ಹುಷಾ ಊರಿನವನಾದ ಮೆಬುನೈ, ಅಹೋಹಿನವನಾದ ಚಲ್ಮೋನ್,
Cross references
- 1 Chronicles 11:27–28 1 ಪೂರ್ವಕಾಲವೃತ್ತಾಂತ 11:27–28ಹರೋರಿಯನಾದ ಶಮ್ಮೋತನು, ಪೆಲೋನ್ಯನಾದ ಹೆಲೆಚನು, ತೆಕೋ ವಿಯನಾದ ಇಕ್ಕೇಷನ ಮಗನಾದ ಈರನು, ಅನ ತೋತಿನವನಾದ ಅಬೀಯೆಜೆರನು,
- Judges 7:1 ನ್ಯಾಯಸ್ಥಾಪಕರು 7:1ಗಿದ್ಯೋನನೆಂಬ ಯೆರುಬ್ಬಾಳನೂ ಅವನ ಸಂಗಡ ಇದ್ದ ಜನರೆಲ್ಲರೂ ಉದಯದಲ್ಲಿ ಎದ್ದು ಹರೋದಿನ ಬಾವಿಯ ಬಳಿಯಲ್ಲಿ ದಂಡಿಳಿದರು. ಮಿದ್ಯಾನ್ಯರ ದಂಡು ಅವರಿಗೆ ಉತ್ತರಕ್ಕೆ ಮೋರೆ ಬೆಟ್ಟದ ತಗ್ಗಿನಲ್ಲಿ ಇಳಿದಿತ್ತು.