2 Samuel · chapter 23 · verse 3
2 Samuel 23:3 in Kannada
ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.
Israayelina devaru heliddu; israayelina bande nanna sangada maatanaadiddu--manushyara mele aaluva vanu neetivantanaagiratakkaddu; avanu devara bhaya dalli aaluvanu.
2 Samuel 23:3 in English
- King James Version (KJV)
- The God of Israel said, the Rock of Israel spake to me, He that ruleth over men [must be] just, ruling in the fear of God.
- World English Bible (WEB)
- The God of Israel said, the Rock of Israel spoke to me, ‘One who rules over men righteously, who rules in the fear of God,
- American Standard Version (ASV)
- The God of Israel said, The Rock of Israel spake to me: One that ruleth over men righteously, That ruleth in the fear of God,
- Bible in Basic English (BBE)
- The God of Israel said, the word of the Rock of Israel came to me: When an upright king is ruling over men, when he is ruling in the fear of God,
- Darby Translation (DBY)
- The God of Israel said, The Rock of Israel spoke to me, The ruler among men shall be just, Ruling in the fear of God;
- Webster's Bible (WBS)
- The God of Israel said, the Rock of Israel spoke to me, He that ruleth over men [must be] just, ruling in the fear of God.
- Young's Literal Translation (YLT)
- He said — the God of Israel — to me, He spake — the Rock of Israel: He who is ruling over man [is] righteous, He is ruling in the fear of God.
Read in context
- 1ದಾವೀದನ ಕಡೇ ಮಾತುಗಳು ಇವೇ--ಇಷಯನ ಮಗನಾದ ದಾವೀದನು ನುಡಿ ದನು; ಉನ್ನತವಾಗಿ ಏರಿಸಲ್ಪಟ್ಟ ಪುರುಷನು, ಯಾಕೋಬನ ದೇವರ ಅಭಿಷಕ್ತನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನಂದರೆ--
- 2ಕರ್ತನ ಆತ್ಮನು ನನ್ನಿಂದ ಮಾತನಾಡಿದನು; ಆತನ ವಾಕ್ಯವು ನನ್ನ ಬಾಯಿಯಲ್ಲಿತ್ತು.
- 3ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.
- 4ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು.
- 5ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.
Cross references
- Deuteronomy 32:4 ಧರ್ಮೋಪದೇಶಕಾಂಡ 32:4ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
- Exodus 18:21 ವಿಮೋಚನಕಾಂಡ 18:21ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
- 2 Samuel 22:32 2 ಸಮುವೇಲನು 22:32ಕರ್ತನಲ್ಲದೆ ದೇವರು ಯಾರು? ನಮ್ಮ ದೇವರಲ್ಲದೆ ಬಂಡೆಯು ಯಾರು?
- Psalm 72:2 ಕೀರ್ತನೆಗಳು 72:2ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು.
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- Deuteronomy 16:18–20 ಧರ್ಮೋಪದೇಶಕಾಂಡ 16:18–20ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು. ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ. ನೀನು ಬದುಕಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನೀತಿಯನ್ನೇ ಅನುಸರಿಸಬೇಕು.
- Exodus 23:6–8 ವಿಮೋಚನಕಾಂಡ 23:6–8ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ. ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ. ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
- Psalm 82:3–4 ಕೀರ್ತನೆಗಳು 82:3–4ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ. ದರಿದ್ರನನ್ನೂ ಬಡವ ನನ್ನೂ ದುಷ್ಟರ ಕೈಯಿಂದ ಬಿಡಿಸಿರಿ.
- Hebrews 1:8 ಇಬ್ರಿಯರಿಗೆ 1:8ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.
- Isaiah 11:1–5 ಯೆಶಾಯ 11:1–5ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು. ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು; ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು; ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು. ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.
- Jeremiah 23:5 ಯೆರೆಮೀಯ 23:5ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
- 2 Samuel 22:2–3 2 ಸಮುವೇಲನು 22:2–3ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸುವವನೂ ಆಗಿದ್ದಾನೆ. ನನ್ನ ಬಂಡೆಯಾದ ದೇವರಲ್ಲಿ ನಾನು ಭರವಸ ವಿಡುವೆನು; ಆತನು ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ಉನ್ನತ ಗೋಪುರವೂ ನನ್ನ ಆಶ್ರಯವೂ ನನ್ನ ರಕ್ಷಕನೂ ಆಗಿದ್ದಾನೆ. ನೀನು ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುತ್ತೀ.
Original words (Hebrew)
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- said · H559אָמַר ʼâmar
- Rock · H6697צוּר tsûwr
- Israel · H3478יִשְׂרָאֵל Yisrâʼêl
- spake · H1696דָבַר dâbar
- ruleth · H4910מָשַׁל mâshal
- men · H120אָדָם ʼâdâm
- just · H6662צַדִּיק tsaddîyq
- ruling · H4910מָשַׁל mâshal
- fear · H3374יִרְאָה yirʼâh
- God · H430אֱלֹהִים ʼĕlôhîym