2 Samuel · chapter 23 · verse 30
2 Samuel 23:30 in Kannada
ಬೆನ್ಯಾವಿಾನನ ಮಕ್ಕಳ ಗಿಬೆ ಊರಿನವನಾದ ರೀಬೈ ಮಗನಾದ ಇತೈ,
Benyaaviాnana makkala gibe oorinavanaada reebai maganaada itai,
2 Samuel 23:30 in English
- King James Version (KJV)
- Benaiah the Pirathonite, Hiddai of the brooks of Gaash,
- World English Bible (WEB)
- Benaiah a Pirathonite, Hiddai of the brooks of Gaash.
- American Standard Version (ASV)
- Benaiah a Pirathonite, Hiddai of the brooks of Gaash.
- Bible in Basic English (BBE)
- Benaiah the Pirathonite, Hiddai of the valleys of Gaash,
- Darby Translation (DBY)
- Benaiah a Pirathonite, Hiddai of the brooks of Gaash,
- Webster's Bible (WBS)
- Benaiah the Pirathonite, Hiddai of the brooks of Gaash,
- Young's Literal Translation (YLT)
- Benaiah the Pirathonite, Hiddai of the brooks of Gaash,
Read in context
- 28ನೆಟೋಫದ ವನಾದ ಮಹರೈ,
- 29ನೆಟೋಫದವನಾದ ಬಾಣನ ಮಗ ಹೆಲೇಬ್,
- 30ಬೆನ್ಯಾವಿಾನನ ಮಕ್ಕಳ ಗಿಬೆ ಊರಿನವನಾದ ರೀಬೈ ಮಗನಾದ ಇತೈ,
- 31ಪಿತೋನ್ಯ ನಾದ ಬೆನಾಯನು, ನಹಲೇ ಗಾಷ್ ಊರಿನವನಾದ ಹಿದೈ ಅರಾಬಾದ ಅಬೀಅಲ್ಬೋನ್, ಬರ್ಹುಮ್ಯನಾದ ಅಜ್ಮಾವೇತನು, ಶಾಲ್ಬೋನ್ಯನಾದ ಎಲೆಯಖ್ಬಾ
- 32ಯಾಷೇನನ ಕುಮಾರರಲ್ಲಿ ಒಬ್ಬನಾದ ಯೋನಾತಾ ನನು,
Cross references
- Judges 12:15 ನ್ಯಾಯಸ್ಥಾಪಕರು 12:15ಪಿರಾತೋನಿಯವನಾದ ಹಿಲ್ಲೇಲನ ಮಗ ನಾದ ಅಬ್ದೋನನು ಸತ್ತು ಎಫ್ರಾಯಾಮ್ ದೇಶ ದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಹೂಣಲ್ಪಟ್ಟನು.
- Judges 2:9 ನ್ಯಾಯಸ್ಥಾಪಕರು 2:9ಅವನನ್ನು ಎಫ್ರಾಯಾಮಿನ ಬೆಟ್ಟದಲ್ಲಿ ಗಾಷ್ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್ಹೆರೆಸ್ನಲ್ಲಿ ಹೂಣಿಟ್ಟರು.
- 1 Chronicles 27:14 1 ಪೂರ್ವಕಾಲವೃತ್ತಾಂತ 27:14ಹನ್ನೊಂದನೇ ತಿಂಗಳಿನ ಹನ್ನೊಂದನೆಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬನಾಗಿರುವ ಪಿರ್ರಾ ತೋನ್ಯನಾದ ಬೆನಾಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
- Judges 12:13 ನ್ಯಾಯಸ್ಥಾಪಕರು 12:13ಅವನ ತರುವಾಯ ಪಿರಾತೋನಿನವನೂ ಹಿಲ್ಲೇ ಲನ ಮಗನೂ ಆದ ಅಬ್ದೋನನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.
- Joshua 24:30 ಯೆಹೋಶುವ 24:30ಅವ ನನ್ನು ಎಫ್ರಾಯಾಮ್ ಪರ್ವತದ ಗಾಷ್ ಬೆಟ್ಟದ ಉತ್ತರಕ್ಕಿರುವ ತಿಮ್ನತ್ಸೆರಹ ಎಂಬ ಅವನ ಬಾಧ್ಯ ತೆಯ ಮೇರೆಯಲ್ಲಿ ಹೂಣಿಟ್ಟರು.
- 1 Chronicles 11:31–32 1 ಪೂರ್ವಕಾಲವೃತ್ತಾಂತ 11:31–32ಬೆನ್ಯಾವಿಾನನ ಮಕ್ಕಳಿಗೆ ಉಂಟಾದ ಗಿಬ್ಯದ ರೀಬೈನ ಮಗನಾದ ಈತೈಯು, ಪಿರತೋನ್ಯನಾದ ಬೆನಾಯನು, ಗಾಷಿನ ಹಳ್ಳಗಳ ಬಳಿಯಲ್ಲಿರುವ ಹೂರೈನು, ಅರಾಬಾತಗ್ಗಿನವನಾದ ಅಬೀಯೇಲನು,
- Deuteronomy 1:24 ಧರ್ಮೋಪದೇಶಕಾಂಡ 1:24ಅವರು ಹೋಗಿ ಬೆಟ್ಟವನ್ನೇರಿ ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು ಅದನ್ನು ಹೊಂಚಿ ನೋಡಿ