2 Samuel · chapter 23 · verse 34
2 Samuel 23:34 in Kannada
ಅರಾರ್ಯನಾದ ಶಾರಾರನ ಮಗನಾದ ಅಹೀಯಾಮ್, ಮಾಕಾತ್ಯರಲ್ಲಿ ಒಬ್ಬನ ಮಗನಾಗಿರುವ ಅಹಸ್ಬೈ ಮಗನಾದ ಎಲೀಫೆ ಲೆಟನು, ಗಿಲೋವಿಯನಾಗಿರುವ ಅಹೀತೋಫೆಲನ ಮಗನಾದ ಎಲೀಯಾಮನು,
Araaryanaada shaaraarana maganaada aheeyaam, maakaatyaralli obbana maganaagiruva ahasbai maganaada eleephe letanu, giloviyanaagiruva aheetophelana maganaada eleeyaamanu,
2 Samuel 23:34 in English
- King James Version (KJV)
- Eliphelet the son of Ahasbai, the son of the Maachathite, Eliam the son of Ahithophel the Gilonite,
- World English Bible (WEB)
- Eliphelet the son of Ahasbai, the son of the Maacathite, Eliam the son of Ahithophel the Gilonite,
- American Standard Version (ASV)
- Eliphelet the son of Ahasbai, the son of the Maacathite, Eliam the son of Ahithophel the Gilonite,
- Bible in Basic English (BBE)
- Eliphelet, the son of Ahasbai the Maacathite, Eliam, the son of Ahithophel the Gilonite,
- Darby Translation (DBY)
- Eliphelet the son of Ahasbai, the son of the Maachathite, Eliam the son of Ahithophel the Gilonite,
- Webster's Bible (WBS)
- Eliphelet the son of Ahasbai, the son of the Maachathite, Eliam the son of Ahithophel the Gilonite,
- Young's Literal Translation (YLT)
- Eliphelet son of Ahasbai, son of the Maachathite, Eliam son of Ahithophel the Gilonite,
Read in context
- 32ಯಾಷೇನನ ಕುಮಾರರಲ್ಲಿ ಒಬ್ಬನಾದ ಯೋನಾತಾ ನನು,
- 33ಹರಾರ್ಯನಾದ ಶಮ್ಮನು,
- 34ಅರಾರ್ಯನಾದ ಶಾರಾರನ ಮಗನಾದ ಅಹೀಯಾಮ್, ಮಾಕಾತ್ಯರಲ್ಲಿ ಒಬ್ಬನ ಮಗನಾಗಿರುವ ಅಹಸ್ಬೈ ಮಗನಾದ ಎಲೀಫೆ ಲೆಟನು, ಗಿಲೋವಿಯನಾಗಿರುವ ಅಹೀತೋಫೆಲನ ಮಗನಾದ ಎಲೀಯಾಮನು,
- 35ಕರ್ಮೇಲ್ಯನಾದ ಹೆಚ್ರೊ, ಅರ್ಬಿಯನಾದ ಪಾರೈ, ಚೋಬದವನಾದ ನಾತಾನ್ ಮಗನಾಗಿರುವ ಇಗಾಲ್,
- 36ಗಾದ್ಯನಾದ ಬಾನಿ, ಅಮ್ಮೋನ್ಯನಾದ ಚೇಲೆಕ್,
Cross references
- 2 Samuel 11:3 2 ಸಮುವೇಲನು 11:3ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು.
- 2 Samuel 15:12 2 ಸಮುವೇಲನು 15:12ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
- 1 Chronicles 27:33–34 1 ಪೂರ್ವಕಾಲವೃತ್ತಾಂತ 27:33–34ಅರಸನ ಆಲೋಚನೆಗಾರನು ಅಹೀತೋಫೆಲನು, ಅರಸನ ಸ್ನೇಹಿತನು ಅರ್ಕೀಯನಾದ ಹೂಷೈಯು.ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು. ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು.
- 2 Samuel 10:8 2 ಸಮುವೇಲನು 10:8ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್ನಿಂದಲೂ ಇಷ್ಟೋಬ್ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.
- 2 Samuel 17:23 2 ಸಮುವೇಲನು 17:23ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
- 2 Samuel 10:6 2 ಸಮುವೇಲನು 10:6ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್ರೆಹೋಬ್ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
- 2 Samuel 15:31 2 ಸಮುವೇಲನು 15:31ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.