2 Samuel · chapter 23 · verse 4
2 Samuel 23:4 in Kannada
ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು.
Sooryanu moodiruvantha, prakaashadinda modagalillade iruvantha, udaya kaalada belakina haageyoo male banda mele bhoomiyindaaguva hullina haageyoo iru vanu.
2 Samuel 23:4 in English
- King James Version (KJV)
- And [he shall be] as the light of the morning, [when] the sun riseth, [even] a morning without clouds; [as] the tender grass [springing] out of the earth by clear shining after rain.
- World English Bible (WEB)
- shall be as the light of the morning when the sun rises, a morning without clouds, when the tender grass springs out of the earth, through clear shining after rain.’
- American Standard Version (ASV)
- [He shall be] as the light of the morning, when the sun riseth, A morning without clouds, [When] the tender grass [springeth] out of the earth, Through clear shining after rain.
- Bible in Basic English (BBE)
- It is as the light of the morning, when the sun comes up, a morning without clouds; making young grass come to life from the earth.
- Darby Translation (DBY)
- And [he shall be] as the light of the morning, [like] the rising of the sun, A morning without clouds; [When] from the sunshine, after rain, The green grass springeth from the earth.
- Webster's Bible (WBS)
- And [he shall be] as the light of the morning, [when] the sun riseth, [even] a morning without clouds; [as] the tender grass [springing] out of the earth by clear shining after rain.
- Young's Literal Translation (YLT)
- And as the light of morning he riseth, A morning sun — no clouds! By the shining, by the rain, Tender grass of the earth!
Read in context
- 2ಕರ್ತನ ಆತ್ಮನು ನನ್ನಿಂದ ಮಾತನಾಡಿದನು; ಆತನ ವಾಕ್ಯವು ನನ್ನ ಬಾಯಿಯಲ್ಲಿತ್ತು.
- 3ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.
- 4ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು.
- 5ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.
- 6ಆದರೆ ಬೆಲಿಯಾಳನ ಮಕ್ಕಳೆಲ್ಲರೂ ತಳ್ಳಲ್ಪಡುವ ಮುಳ್ಳುಗಳ ಹಾಗೆ ಇರುವರು.
Cross references
- Judges 5:31 ನ್ಯಾಯಸ್ಥಾಪಕರು 5:31ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
- Psalm 72:6 ಕೀರ್ತನೆಗಳು 72:6ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ ಭೂಮಿಯನ್ನು ನೆನಸುವ ಸುರಿಯುವ ಮಳೆಗಳ ಹಾಗೆಯೂ ಆತನು ಇಳಿದು ಬರುವನು.
- Psalm 89:36 ಕೀರ್ತನೆಗಳು 89:36ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
- Hosea 6:5 ಹೋಶೇಯ 6:5ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು.
- Psalm 110:3 ಕೀರ್ತನೆಗಳು 110:3ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
- Isaiah 60:1 ಯೆಶಾಯ 60:1ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
- Isaiah 60:18–20 ಯೆಶಾಯ 60:18–20ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ. ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು. ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.
- Luke 1:78–79 ಲೂಕನು 1:78–79ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
- John 1:7 ಯೋಹಾನನು 1:7ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
- Hosea 6:3 ಹೋಶೇಯ 6:3ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
- Isaiah 4:2 ಯೆಶಾಯ 4:2ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
- Malachi 4:2 ಮಲಾಕಿಯ 4:2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.