2 Samuel · chapter 23 · verse 5
2 Samuel 23:5 in Kannada
ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.
Nanna mane devara sammukhadalli haageye alladiddaroo nanna sangada nityavaada odambadike yannu maadiddaane; ellaadara vishaya siddhavaada ddaagiyoo sthiravaadaddaagiyoo ade. Aatanu adannu beleyade iddaroo nanna ellaa rakshaneyoo nanna ellaa abhilaasheyoo ade.
2 Samuel 23:5 in English
- King James Version (KJV)
- Although my house [be] not so with God; yet he hath made with me an everlasting covenant, ordered in all [things], and sure: for [this is] all my salvation, and all [my] desire, although he make [it] not to grow.
- World English Bible (WEB)
- Isn’t my house so with God? Yet he has made with me an everlasting covenant, ordered in all things, and sure, for it is all my salvation and all my desire. Won’t he make it grow?
- American Standard Version (ASV)
- Verily my house is not so with God; Yet he hath made with me an everlasting covenant, Ordered in all things, and sure: For it is all my salvation, and all [my] desire, Although he maketh it not to grow.
- Bible in Basic English (BBE)
- For is not my house so with God? For he has made with me an eternal agreement, ordered in all things and certain: as for all my salvation and all my desire, will he not give it increase?
- Darby Translation (DBY)
- Although my house be not so before God, Yet he hath made with me an everlasting covenant, Ordered in every way and sure; For [this is] all my salvation, and every desire, Although he make [it] not to grow.
- Webster's Bible (WBS)
- Although my house [is] not so with God; yet he hath made with me an everlasting covenant, ordered in all [things] , and sure: for [this is] all my salvation, and all [my] desire, although he maketh [it] not to grow.
- Young's Literal Translation (YLT)
- For — not so [is] my house with God; For — a covenant age-during He made with me, Arranged in all things, and kept; For — all my salvation, and all desire, For — He hath not caused [it] to spring up.
Read in context
- 3ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.
- 4ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು.
- 5ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.
- 6ಆದರೆ ಬೆಲಿಯಾಳನ ಮಕ್ಕಳೆಲ್ಲರೂ ತಳ್ಳಲ್ಪಡುವ ಮುಳ್ಳುಗಳ ಹಾಗೆ ಇರುವರು.
- 7ಅವರು ಕೈಯಿಂದ ತೆಗೆಯಲ್ಪಡುವ ವರಲ್ಲ; ಅವರನ್ನು ಮುಟ್ಟುವ ಮನುಷ್ಯನು ಕಬ್ಬಿಣ ವನ್ನೂ ಈಟಿಯ ಕಟ್ಟಿಗೆಯನ್ನೂ ಧರಿಸಿಕೊಂಡಿರ ಬೇಕು. ಅದೇ ಸ್ಥಳದಲ್ಲಿ ಬೆಂಕಿಯಿಂದ ಸುಟ್ಟು ಬಿಡಲ್ಪಡುವರು.
Cross references
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- 2 Samuel 7:14–16 2 ಸಮುವೇಲನು 7:14–16ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು. ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Jeremiah 32:40 ಯೆರೆಮೀಯ 32:40ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
- Psalm 89:28–29 ಕೀರ್ತನೆಗಳು 89:28–29ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು. ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.
- Hebrews 6:19 ಇಬ್ರಿಯರಿಗೆ 6:19ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
- Jeremiah 33:25–26 ಯೆರೆಮೀಯ 33:25–26ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು. ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
- Amos 9:11 ಆಮೋಸ 9:11ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
- 1 Chronicles 17:11–14 1 ಪೂರ್ವಕಾಲವೃತ್ತಾಂತ 17:11–14ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು. ಅವನು ನನಗೆ ಮನೆಯನ್ನು ಕಟ್ಟುವನು. ಅವನ ಸಿಂಹಾಸನವನ್ನು ಎಂದೆಂದಿಗೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರು ವೆನು; ಅವನು ನನ್ನ ಮಗನಾಗಿರುವನು. ನಿನಗೆ ಮುಂಚೆ ಇದ್ದವನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ಅವನನ್ನು ನನ್ನ ಮನೆಯಲ್ಲಿಯೂ ನನ್ನ ರಾಜ್ಯದಲ್ಲಿಯೂ ಎಂದೆಂದಿಗೂ ನೆಲೆಗೊಳಿಸುವೆನು; ಅವನ ಸಿಂಹಾಸನವು ಯುಗ ಯುಗಕ್ಕೂ ಸ್ಥಿರವಾಗಿರುವದು.
- Isaiah 11:1 ಯೆಶಾಯ 11:1ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
- Acts 13:34 ಅಪೊಸ್ತಲರ ಕೃತ್ಯಗಳು 13:34ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.
- Hebrews 13:20 ಇಬ್ರಿಯರಿಗೆ 13:20ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು