Skip to content
ThuthiThuthiThuthi
2 Samuel · chapter 23 · verse 6

2 Samuel 23:6 in Kannada

ಆದರೆ ಬೆಲಿಯಾಳನ ಮಕ್ಕಳೆಲ್ಲರೂ ತಳ್ಳಲ್ಪಡುವ ಮುಳ್ಳುಗಳ ಹಾಗೆ ಇರುವರು.

Aadare beliyaalana makkalellaroo tallalpaduva mullugala haage iruvaru.

2 Samuel 23:6 in English

King James Version (KJV)
But [the sons] of Belial [shall be] all of them as thorns thrust away, because they cannot be taken with hands:
World English Bible (WEB)
But all the ungodly will be as thorns to be thrust away, because they can’t be taken with the hand.
American Standard Version (ASV)
But the ungodly shall be all of them as thorns to be thrust away, Because they cannot be taken with the hand;
Bible in Basic English (BBE)
But the evil-doers, all of them, will be like thorns to be pushed away, because they may not be gripped in the hand:
Darby Translation (DBY)
But [the sons] of Belial [are] all of them as thorns thrust away, Because they cannot be taken with hands;
Webster's Bible (WBS)
But [the sons] of Belial [shall be] all of them as thorns thrust away, because they cannot be taken with hands:
Young's Literal Translation (YLT)
As to the worthless — As a thorn driven away [are] all of them, For — not by hand are they taken;

Read in context

  1. 4ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು.
  2. 5ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.
  3. 6ಆದರೆ ಬೆಲಿಯಾಳನ ಮಕ್ಕಳೆಲ್ಲರೂ ತಳ್ಳಲ್ಪಡುವ ಮುಳ್ಳುಗಳ ಹಾಗೆ ಇರುವರು.
  4. 7ಅವರು ಕೈಯಿಂದ ತೆಗೆಯಲ್ಪಡುವ ವರಲ್ಲ; ಅವರನ್ನು ಮುಟ್ಟುವ ಮನುಷ್ಯನು ಕಬ್ಬಿಣ ವನ್ನೂ ಈಟಿಯ ಕಟ್ಟಿಗೆಯನ್ನೂ ಧರಿಸಿಕೊಂಡಿರ ಬೇಕು. ಅದೇ ಸ್ಥಳದಲ್ಲಿ ಬೆಂಕಿಯಿಂದ ಸುಟ್ಟು ಬಿಡಲ್ಪಡುವರು.
  5. 8ದಾವೀದನಿಗೆ ಇದ್ದ ಪರಾಕ್ರಮಶಾಲಿಗಳ ಹೆಸರು ಗಳು ಇವೇ; ಸೈನ್ಯಾಧಿಪತಿಗಳಲ್ಲಿ ಮುಖ್ಯನಾಗಿ ಆಸನದ ಮೇಲೆ ಕೂತವನಾದ ತಹ್ಕೆಮೋನ್ಯನು; ಇವನೇ ಎಚ್ನಿಯನಾದ ಅದೀನೊ. ಇವನು ಎಂಟು ನೂರು ಜನರ ಮೇಲೆ ಬಿದ್ದು ಅವರನ್ನು ಒಂದೇ ಸಾರಿ ಕೊಂದು ಹಾಕಿದನು.
Read all of 2 Samuel 23

Cross references

Original words (Hebrew)

2 Samuel 23:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.