2 Samuel · chapter 23 · verse 7
2 Samuel 23:7 in Kannada
ಅವರು ಕೈಯಿಂದ ತೆಗೆಯಲ್ಪಡುವ ವರಲ್ಲ; ಅವರನ್ನು ಮುಟ್ಟುವ ಮನುಷ್ಯನು ಕಬ್ಬಿಣ ವನ್ನೂ ಈಟಿಯ ಕಟ್ಟಿಗೆಯನ್ನೂ ಧರಿಸಿಕೊಂಡಿರ ಬೇಕು. ಅದೇ ಸ್ಥಳದಲ್ಲಿ ಬೆಂಕಿಯಿಂದ ಸುಟ್ಟು ಬಿಡಲ್ಪಡುವರು.
Avaru kaiyinda tegeyalpaduva varalla; avarannu muttuva manushyanu kabbina vannoo eetiya kattigeyannoo dharisikondira beku. Ade sthaladalli benkiyinda suttu bidalpaduvaru.
2 Samuel 23:7 in English
- King James Version (KJV)
- But the man [that] shall touch them must be fenced with iron and the staff of a spear; and they shall be utterly burned with fire in the [same] place.
- World English Bible (WEB)
- The man who touches them must be armed with iron and the staff of a spear. They will be utterly burned with fire in their place.”
- American Standard Version (ASV)
- But the man that toucheth them Must be armed with iron and the staff of a spear: And they shall be utterly burned with fire in [their] place.
- Bible in Basic English (BBE)
- But anyone touching them has to be armed with iron and the rod of a spear; and they will be burned with fire, every one of them.
- Darby Translation (DBY)
- And the man that will touch them provideth himself with iron and the staff of a spear; And they shall be utterly burned with fire in [their] place.
- Webster's Bible (WBS)
- But the man [that] shall touch them must be fenced with iron and the staff of a spear; and they shall be utterly burned with fire in the [same] place.
- Young's Literal Translation (YLT)
- And the man who cometh against them Is filled with iron and the staff of a spear, And with fire they are utterly burnt In the cessation.'
Read in context
- 5ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.
- 6ಆದರೆ ಬೆಲಿಯಾಳನ ಮಕ್ಕಳೆಲ್ಲರೂ ತಳ್ಳಲ್ಪಡುವ ಮುಳ್ಳುಗಳ ಹಾಗೆ ಇರುವರು.
- 7ಅವರು ಕೈಯಿಂದ ತೆಗೆಯಲ್ಪಡುವ ವರಲ್ಲ; ಅವರನ್ನು ಮುಟ್ಟುವ ಮನುಷ್ಯನು ಕಬ್ಬಿಣ ವನ್ನೂ ಈಟಿಯ ಕಟ್ಟಿಗೆಯನ್ನೂ ಧರಿಸಿಕೊಂಡಿರ ಬೇಕು. ಅದೇ ಸ್ಥಳದಲ್ಲಿ ಬೆಂಕಿಯಿಂದ ಸುಟ್ಟು ಬಿಡಲ್ಪಡುವರು.
- 8ದಾವೀದನಿಗೆ ಇದ್ದ ಪರಾಕ್ರಮಶಾಲಿಗಳ ಹೆಸರು ಗಳು ಇವೇ; ಸೈನ್ಯಾಧಿಪತಿಗಳಲ್ಲಿ ಮುಖ್ಯನಾಗಿ ಆಸನದ ಮೇಲೆ ಕೂತವನಾದ ತಹ್ಕೆಮೋನ್ಯನು; ಇವನೇ ಎಚ್ನಿಯನಾದ ಅದೀನೊ. ಇವನು ಎಂಟು ನೂರು ಜನರ ಮೇಲೆ ಬಿದ್ದು ಅವರನ್ನು ಒಂದೇ ಸಾರಿ ಕೊಂದು ಹಾಕಿದನು.
- 9ಇವನ ತರುವಾಯ ಅಹೋಹ್ಯನಾ ಗಿರುವ ದೋದೋನ ಮಗನಾಗಿರುವ ಎಲ್ಲಾಜಾರನು. ಇವನು ಇಸ್ರಾಯೇಲ್ ಜನರು ಓಡಿಹೋದ ತರುವಾಯ ಯುದ್ಧಕ್ಕೆ ಕೂಡಿ ಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.
Cross references
- Hebrews 6:8 ಇಬ್ರಿಯರಿಗೆ 6:8ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.
- 2 Thessalonians 2:8 2 ಥೆಸಲೊನೀಕದವರಿಗೆ 2:8ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
- Luke 19:27 ಲೂಕನು 19:27ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
- John 15:6 ಯೋಹಾನನು 15:6ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
- Isaiah 27:4 ಯೆಶಾಯ 27:4ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು.
- 2 Thessalonians 1:8 2 ಥೆಸಲೊನೀಕದವರಿಗೆ 1:8ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
- Luke 19:14 ಲೂಕನು 19:14ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
- Matthew 13:42 ಮತ್ತಾಯನು 13:42ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Matthew 3:10–12 ಮತ್ತಾಯನು 3:10–12ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು. ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು. ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
- 2 Samuel 22:8–10 2 ಸಮುವೇಲನು 22:8–10ಆಗ ಭೂಮಿಯು ಕದಲಿ ಕಂಪಿಸಿತು; ಆಕಾಶದ ಅಸ್ತಿವಾರಗಳು ನಡುಗಿ ಕದಲಿದವು; ಯಾಕಂದರೆ ಆತನು ಕೋಪ ಗೊಂಡನು. ಆತನ ಮೂಗಿನಿಂದ ಹೊಗೆ ಏರಿತು, ಆತನ ಬಾಯಿಯೊಳಗಿಂದ ಬೆಂಕಿ ಹೊರಟು ದಹಿಸಿತು; ಕೆಂಡಗಳು ಅದರಿಂದ ಉರಿದವು. ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು;