2 Samuel · chapter 23 · verse 8
2 Samuel 23:8 in Kannada
ದಾವೀದನಿಗೆ ಇದ್ದ ಪರಾಕ್ರಮಶಾಲಿಗಳ ಹೆಸರು ಗಳು ಇವೇ; ಸೈನ್ಯಾಧಿಪತಿಗಳಲ್ಲಿ ಮುಖ್ಯನಾಗಿ ಆಸನದ ಮೇಲೆ ಕೂತವನಾದ ತಹ್ಕೆಮೋನ್ಯನು; ಇವನೇ ಎಚ್ನಿಯನಾದ ಅದೀನೊ. ಇವನು ಎಂಟು ನೂರು ಜನರ ಮೇಲೆ ಬಿದ್ದು ಅವರನ್ನು ಒಂದೇ ಸಾರಿ ಕೊಂದು ಹಾಕಿದನು.
Daaveedanige idda paraakramashaaligala hesaru galu ive; sainyaadhipatigalalli mukhyanaagi aasanada mele kootavanaada tahkemonyanu; ivane echniyanaada adeeno. Ivanu entu nooru janara mele biddu avarannu onde saari kondu haakidanu.
2 Samuel 23:8 in English
- King James Version (KJV)
- These [be] the names of the mighty men whom David had: The Tachmonite that sat in the seat, chief among the captains; the same [was] Adino the Eznite: [he lift up his spear] against eight hundred, whom he slew at one time.
- World English Bible (WEB)
- These are the names of the mighty men whom David had: Josheb Basshebeth, a Tahchemonite, chief of the captains; he was called Adino the Eznite, who killed eight hundred at one time.
- American Standard Version (ASV)
- These are the names of the mighty men whom David had: Josheb-basshebeth a Tahchemonite, chief of the captains; the same was Adino the Eznite, against eight hundred slain at one time.
- Bible in Basic English (BBE)
- These are the names of David's men of war: Ishbaal the Hachmonite, chief of the three; his axe was lifted up against eight hundred put to death at one time.
- Darby Translation (DBY)
- These are the names of the mighty men whom David had: Joseb-Bassebeth, Tachkemonite the chief of the captains: he was Adino the Eznite; he [fought] against eight hundred, slain [by him] at one time.
- Webster's Bible (WBS)
- These [are] the names of the mighty men whom David had: The Tachmonite that sat in the seat, chief among the captains; the same [was] Adino the Eznite: [he lifted up his spear] against eight hundred, whom he slew at one time.
- Young's Literal Translation (YLT)
- These [are] the names of the mighty ones whom David hath: sitting in the seat [is] the Tachmonite, head of the captains — he [is] Adino, who hardened himself against eight hundred — wounded at one time.
Read in context
- 6ಆದರೆ ಬೆಲಿಯಾಳನ ಮಕ್ಕಳೆಲ್ಲರೂ ತಳ್ಳಲ್ಪಡುವ ಮುಳ್ಳುಗಳ ಹಾಗೆ ಇರುವರು.
- 7ಅವರು ಕೈಯಿಂದ ತೆಗೆಯಲ್ಪಡುವ ವರಲ್ಲ; ಅವರನ್ನು ಮುಟ್ಟುವ ಮನುಷ್ಯನು ಕಬ್ಬಿಣ ವನ್ನೂ ಈಟಿಯ ಕಟ್ಟಿಗೆಯನ್ನೂ ಧರಿಸಿಕೊಂಡಿರ ಬೇಕು. ಅದೇ ಸ್ಥಳದಲ್ಲಿ ಬೆಂಕಿಯಿಂದ ಸುಟ್ಟು ಬಿಡಲ್ಪಡುವರು.
- 8ದಾವೀದನಿಗೆ ಇದ್ದ ಪರಾಕ್ರಮಶಾಲಿಗಳ ಹೆಸರು ಗಳು ಇವೇ; ಸೈನ್ಯಾಧಿಪತಿಗಳಲ್ಲಿ ಮುಖ್ಯನಾಗಿ ಆಸನದ ಮೇಲೆ ಕೂತವನಾದ ತಹ್ಕೆಮೋನ್ಯನು; ಇವನೇ ಎಚ್ನಿಯನಾದ ಅದೀನೊ. ಇವನು ಎಂಟು ನೂರು ಜನರ ಮೇಲೆ ಬಿದ್ದು ಅವರನ್ನು ಒಂದೇ ಸಾರಿ ಕೊಂದು ಹಾಕಿದನು.
- 9ಇವನ ತರುವಾಯ ಅಹೋಹ್ಯನಾ ಗಿರುವ ದೋದೋನ ಮಗನಾಗಿರುವ ಎಲ್ಲಾಜಾರನು. ಇವನು ಇಸ್ರಾಯೇಲ್ ಜನರು ಓಡಿಹೋದ ತರುವಾಯ ಯುದ್ಧಕ್ಕೆ ಕೂಡಿ ಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.
- 10ಇವನು ಎದ್ದು ತನ್ನ ಕೈ ದಣಿದು ಕತ್ತಿಗೆ ಹತ್ತಿಕೊಳ್ಳುವ ವರೆಗೂ ಫಿಲಿಷ್ಟಿಯರನ್ನು ಹೊಡೆದುಬಿಟ್ಟನು. ಆ ದಿನ ಕರ್ತನು ದೊಡ್ಡ ರಕ್ಷಣೆಯನ್ನುಂಟು ಮಾಡಿದನು. ಜನರು ಸುಲು ಕೊಳ್ಳುವದಕ್ಕೆ ಮಾತ್ರ ಅವನ ಹಿಂದೆ ಹಿಂತಿರುಗಿದರು.
Cross references
- 1 Chronicles 27:2 1 ಪೂರ್ವಕಾಲವೃತ್ತಾಂತ 27:2ಮೊದಲನೇ ತಿಂಗಳಿಗೋಸ್ಕರ ಮೊದಲನೇ ವರ್ಗದ ಮೇಲೆ ಜಬ್ದೀಯೇಲನ ಮಗನಾದ ಯಾಷೊ ಬ್ಬಾಮನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
- 1 Chronicles 11:11–47 1 ಪೂರ್ವಕಾಲವೃತ್ತಾಂತ 11:11–47ದಾವೀದನ ಸಂಗಡ ಇದ್ದ ಪರಾಕ್ರಮಶಾಲಿಗಳ ಲೆಕ್ಕವೇನಂದರೆ--ಹಕ್ಮೋನಿಯನಾದ ಯಾಷೊಬ್ಬಾ ಮನು ಅಧಿಪತಿಗಳಲ್ಲಿ ಮುಖ್ಯಸ್ಥನಾಗಿದ್ದನು; ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿ ಯನ್ನು ಎತ್ತಿ ಒಂದೇ ಸಾರಿ ಅವರನ್ನು ಕೊಂದು ಹಾಕಿದನು. ಅವನ ತರುವಾಯ ಅಹೋಹ್ಯನಾ ದಂಥ ದೋದೋನ ಮಗನಾದಂಥ ಎಲ್ಲಾಜಾರನು ಮೂರು ಮಂದಿ ಪರಾಕ್ರಮಾಶಾಲಿಗಳಲ್ಲಿ ಒಬ್ಬನಾ ಗಿದ್ದನು. ಇವನು ದಾವೀದನ ಸಂಗಡ ಪಸ್ದವ್ಮೆಾಮಿನ ಬಳಿಯಲ್ಲಿದ್ದನು. ಅಲ್ಲಿ ಫಿಲಿಷ್ಟಿಯರು ಜವೆಗೋಧಿ ತುಂಬಿರುವ ಹೊಲದಲ್ಲಿ ಯುದ್ಧಕ್ಕೆ ಕೂಡಿಸಲ್ಪಟ್ಟಿರುವಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು. ಆಗ ಇವರು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು ಅದನ್ನು ತಪ್ಪಿಸಿ ಫಿಲಿಷ್ಟಿಯರನ್ನು ಕೊಂದುಹಾಕಿದರು; ಕರ್ತನು ಮಹಾ ಬಿಡುಗಡೆಯಿಂದ ರಕ್ಷಿಸಿದನು. ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಇಳಿದಿತ್ತು. ಆಗ ದಾವೀದನು ಗಡಿಸ್ಥಳದಲ್ಲಿ ಇದ್ದನು; ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು. ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ತನಗೆ ಕುಡಿಯಲು ಕೊಡುವವನಾರೆಂದು ಆಶೆಪಟ್ಟು ಹೇಳಿದನು. ಆಗ ಆ ಮೂವರು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತೆಗೆದುಕೊಂಡು ಬಂದರು. ಆದರೆ ದಾವೀದನು ಅದನ್ನು ಕುಡಿಯಲೊಲ್ಲದೆ ಕರ್ತನಿಗೆ ಹೊಯ್ದು--ನನ್ನ ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗ ಮಾಡಲಿ; ನಾನು ಈ ಮನುಷ್ಯರ ಪ್ರಾಣ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣ ಗಳಿಂದ ಅದನ್ನು ತಂದರಲ್ಲಾ ಎಂದು ಹೇಳಿ ಕುಡಿಯ ಲೊಲ್ಲದೆ ಇದ್ದನು. ಈ ಕಾರ್ಯಗಳನ್ನು ಮುಖ್ಯಸ್ಥರಾದ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು. ಇದಲ್ಲದೆ ಯೋವಾಬನ ಸಹೋದರನಾದ ಅಬ್ಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನಾಗಿದ್ದನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ ಮೂವರಲ್ಲಿ ಹೆಸರುಗೊಂಡವನಾಗಿದ್ದನು. ಈ ಮೂವರಲ್ಲಿ ಅವರಿಗೆ ಅವನು ಪ್ರಧಾನನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ಇಬ್ಬರಿಗಿಂತ ಅವನು ಘನವುಳ್ಳವನಾಗಿದ್ದನು; ಕಬ್ಜಯೇಲಿನವ ನಾದ ಪರಾಕ್ರಮಶಾಲಿಯ ಮಗನಾದಂಥ ಯೆಹೋ ಯಾದನ ಮಗನಾದ ಬೆನಾಯನು ಅನೇಕ ಕ್ರಿಯೆಗ ಳನ್ನು ಮಾಡಿದನು; ಅವನು ಸಿಂಹದ ಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇನ್ನೊಮ್ಮೆ ಹಿಮದ ದಿವಸದಲ್ಲಿ ಇಳಿದು ಹೋಗಿ ಕುಣಿಯೊಳಗೆ ಒಂದು ಸಿಂಹವನ್ನು ಕೊಂದುಬಿಟ್ಟನು. ಮತ್ತೊಮ್ಮೆ ಅವನು ಐದುಮೊಳ ಉದ್ದವಾದ ಐಗುಪ್ತ್ಯನನ್ನೂ ಕೊಂದುಬಿಟ್ಟನು; ಐಗುಪ್ತ್ಯನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಂತಿರುವ ಒಂದು ಈಟಿ ಇತ್ತು; ಅವನು ಒಂದು ಕೋಲು ಹಿಡುಕೊಂಡು ಅವನ ಬಳಿಗೆ ಹೋಗಿ, ಐಗುಪ್ತ್ಯನ ಕೈಯಿಂದ ಈಟಿಯನ್ನು ಕಿತ್ತುಕೊಂಡು ಅವನ ಈಟಿಯಿಂದಲೇ ಅವನನ್ನು ಕೊಂದು ಹಾಕಿದನು. ಯೆಹೋಯಾದನ ಮಗ ನಾದ ಬೆನಾಯನು ಇವುಗಳನ್ನು ಮಾಡಿ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರುಗೊಂಡವನಾ ದನು. ಇಗೋ, ಅವನು ಮೂವತ್ತು ಮಂದಿಯಲ್ಲಿ ಘನವುಳ್ಳವನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ದಾವೀದನು ಅವನನ್ನು ತನ್ನ ಕಾವಲಿ ನವರ ಮೇಲೆ ಇಟ್ಟನು. ಇದಲ್ಲದೆ ದಂಡುಗಳಲ್ಲಿರುವ ಪರಾಕ್ರಮಶಾಲಿ ಗಳು ಯಾರಂದರೆ--ಯೋವಾಬನ ಸಹೋದರನಾದ ಅಸಾಹೇಲನು, ಬೇತ್ಲೆಹೇಮಿನವನಾದ ದೋದೋ ವಿನ ಮಗನಾದ ಎಲ್ಖಾನಾನು, ಹರೋರಿಯನಾದ ಶಮ್ಮೋತನು, ಪೆಲೋನ್ಯನಾದ ಹೆಲೆಚನು, ತೆಕೋ ವಿಯನಾದ ಇಕ್ಕೇಷನ ಮಗನಾದ ಈರನು, ಅನ ತೋತಿನವನಾದ ಅಬೀಯೆಜೆರನು, ಹುಷಾತ್ಯನಾದ ಸಿಬ್ಕೈನು, ಅಹೋಹಿತನಾದ ಈಲೈನು, ನೆಟೋಫದ ವನಾದ ಮಹರೈನು, ನೆಟೋಫದವನಾದ ಬಾಣನ ಮಗನಾದ ಹೆಲೇದನು, ಬೆನ್ಯಾವಿಾನನ ಮಕ್ಕಳಿಗೆ ಉಂಟಾದ ಗಿಬ್ಯದ ರೀಬೈನ ಮಗನಾದ ಈತೈಯು, ಪಿರತೋನ್ಯನಾದ ಬೆನಾಯನು, ಗಾಷಿನ ಹಳ್ಳಗಳ ಬಳಿಯಲ್ಲಿರುವ ಹೂರೈನು, ಅರಾಬಾತಗ್ಗಿನವನಾದ ಅಬೀಯೇಲನು, ಬಹರೂಮ್ಯನಾದ ಅಜ್ಮಾವೆತನು, ಶಾಲ್ಬೋನ್ಯನಾದ ಎಲೆಯಖ್ಬ, ಗಿಜೋನ್ಯನಾದ ಹಾಷೇಮನ ಕುಮಾರರು, ಹರಾರಿಯನಾದ ಶಾಗೇಯ ಮಗನಾದ ಯೋನಾತಾನನು, ಹರಾರಿಯನಾದ ಶಾಕಾರನ ಮಗನಾದ ಅಹೀಯಾಮನು, ಊರನ ಮಗನಾದ ಎಲೀಫಲನು, ಮೆಕೆರಾತ್ಯನಾದ ಹೇಫೆ ರನು, ಫೆಲೋನ್ಯನಾದ ಅಹೀಯನು, ಕರ್ಮೆಲ್ಯ ನಾದ ಹೆಚ್ರೋನು, ಎಜ್ಬೈಯನ ಮಗನಾದ ನಾರೈಯು, ನಾತಾನನ ಸಹೋದರನಾದ ಯೋವೇಲನು ಹಗ್ರಿ ಯನ ಮಗನಾದ ಮಿಬ್ಹಾರನು, ಅಮ್ಮೋನ್ಯನಾದ ಚೆಲೆಕನು, ಚೆರೂಯಳ ಮಗನಾದ ಯೋವಾಬನ ಆಯುಧಗಳನ್ನು ಹೊತ್ತುಕೊಂಡು ಹೋಗುವವನಾಗಿ ರುವ ಬೆರೋತ್ಯನಾದ ನಹರೈಯು, ಇತ್ರೀಯನಾದ ಈರನು ಗಾರೇಬನು, ಹಿತ್ತೀಯನಾದ ಊರೀಯನು, ಅಹ್ಲೈಯ ಮಗನಾದ ಜಾಬಾದನು, ರೂಬೇನ್ಯ ನಾದ ಶೀಜನ ಮಗನಾದ ಅದೀನನು; ಇವನು ರೂಬೇನ್ಯರಲ್ಲಿ ಅಧಿಪತಿಯಾಗಿದ್ದನು; ಮೂವತ್ತು ಮಂದಿ ಅವನ ಸಂಗಡ ಇದ್ದರು. ಮಾಕನ ಮಗ ನಾದ ಹಾನಾನನು, ಮೆತೆನನಾದ ಯೋಷಾಫಾಟನು, ಅಷ್ಟೆರಾತ್ಯನಾದ ಉಜ್ಜೀಯನು ಅರೋಯೇರಿವ ನಾದ ಹೋತಾಮನ ಮಕ್ಕಳಾಗಿರುವ ಶಾಮಾ, ಯೆಗೀಯೇಲನೂ; ಶಿಮ್ರಿಯ ಮಗನಾದ ಎದೀಗ ಯೇಲನು, ಅವನ ಸಹೋದರನಾದಂಥ ತೀಚೀಯ ನಾದಂಥ ಯೋಹನು. ಮಹವೀಯನಾದ ಎಲೀ ಯೇಲನು, ಎಲ್ನಾಮನ ಮಕ್ಕಳಾದ ಯೇರಿಬೈಯನೂ ಯೋಷವ್ಯನೂ;ಮೋವಾಬ್ಯನಾದ ಇತ್ಮನು, ಎಲೀ ಯೇಲನು, ಓಬೆದನು, ಮೆಚಬಾಯದವ ನಾದ ಯಾಸಿಯೇಲನು. ಮೋವಾಬ್ಯನಾದ ಇತ್ಮನು, ಎಲೀ ಯೇಲನು, ಓಬೆದನು, ಮೆಚಬಾಯದವ ನಾದ ಯಾಸಿಯೇಲನು.
- 1 Chronicles 27:32 1 ಪೂರ್ವಕಾಲವೃತ್ತಾಂತ 27:32ಇದಲ್ಲದೆ ದಾವೀದನ ಚಿಕ್ಕಪ್ಪನಾದ ಯೋನಾತಾನನು ಗ್ರಹಿಕೆಯುಳ್ಳವನಾಗಿ ಆಲೋಚನೆಯುಳ್ಳ ಲೇಖಕನೂ ಆಗಿದ್ದನು. ಹಕ್ಮೋನನಾದ ಯೆಹೀಯೇ ಲನು ಅರಸನ ಕುಮಾರರ ಸಂಗಡ ಇದ್ದನು.
Original words (Hebrew)
- names · H8034שֵׁם shêm
- men · H1368גִּבּוֹר gibbôwr
- David · H1732דָּוִד Dâvid
- Tachmonite · H8461תַּחְכְּמֹנִי Tachkᵉmônîy
- sat · H3427יָשַׁב yâshab
- seat · H7675שֶׁבֶת shebeth
- chief · H7218רֹאשׁ rôʼsh
- captains · H7991שָׁלִישׁ shâlîysh
- Adino · H5722עֲדִינוֹ ʻădîynôw
- Eznite · H6112עֵצֶן ʻêtsen
- eight · H8083שְׁמֹנֶה shᵉmôneh
- hundred · H3967מֵאָה mêʼâh
- slew · H2491חָלָל châlâl
- one · H259אֶחָד ʼechâd
- time · H6471פַּעַם paʻam