2 Samuel · chapter 23 · verse 9
2 Samuel 23:9 in Kannada
ಇವನ ತರುವಾಯ ಅಹೋಹ್ಯನಾ ಗಿರುವ ದೋದೋನ ಮಗನಾಗಿರುವ ಎಲ್ಲಾಜಾರನು. ಇವನು ಇಸ್ರಾಯೇಲ್ ಜನರು ಓಡಿಹೋದ ತರುವಾಯ ಯುದ್ಧಕ್ಕೆ ಕೂಡಿ ಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.
Ivana taruvaaya ahohyanaa giruva dodona maganaagiruva ellaajaaranu. Ivanu israayel janaru odihoda taruvaaya yuddhakke koodi banda philishtiyarannu nindisida daaveedana sangada idda moovaru paraakramashaaligalalli obbanaagiddanu.
2 Samuel 23:9 in English
- King James Version (KJV)
- And after him [was] Eleazar the son of Dodo the Ahohite, [one] of the three mighty men with David, when they defied the Philistines [that] were there gathered together to battle, and the men of Israel were gone away:
- World English Bible (WEB)
- After him was Eleazar the son of Dodai the son of an Ahohite, one of the three mighty men with David when they defied the Philistines who were there gathered together to battle, and the men of Israel had gone away.
- American Standard Version (ASV)
- And after him was Eleazar the son of Dodai the son of an Ahohite, one of the three mighty men with David, when they defied the Philistines that were there gathered together to battle, and the men of Israel were gone away.
- Bible in Basic English (BBE)
- After him was Eleazar, the son of Dodai the Ahohite, one of the three great fighters, who was with David in Pas-dammim when the Philistines came together there for the fight; and when the men of Israel had gone in flight,
- Darby Translation (DBY)
- And after him, Eleazar the son of Dodo the son of an Ahohite: he was one of the three mighty men with David, when they had defied the Philistines that were there gathered together to battle, and the men of Israel were gone up.
- Webster's Bible (WBS)
- And after him [was] Eleazar the son of Dodo the Ahohite, [one] of the three mighty men with David, when they defied the Philistines [that] were there assembled to battle, and the men of Israel had gone away:
- Young's Literal Translation (YLT)
- And after him [is] Eleazar son of Dodo, son of Ahohi, of the three mighty men with David; in their exposing themselves among the Philistines — they have been gathered there to battle, and the men of Israel go up —
Read in context
- 7ಅವರು ಕೈಯಿಂದ ತೆಗೆಯಲ್ಪಡುವ ವರಲ್ಲ; ಅವರನ್ನು ಮುಟ್ಟುವ ಮನುಷ್ಯನು ಕಬ್ಬಿಣ ವನ್ನೂ ಈಟಿಯ ಕಟ್ಟಿಗೆಯನ್ನೂ ಧರಿಸಿಕೊಂಡಿರ ಬೇಕು. ಅದೇ ಸ್ಥಳದಲ್ಲಿ ಬೆಂಕಿಯಿಂದ ಸುಟ್ಟು ಬಿಡಲ್ಪಡುವರು.
- 8ದಾವೀದನಿಗೆ ಇದ್ದ ಪರಾಕ್ರಮಶಾಲಿಗಳ ಹೆಸರು ಗಳು ಇವೇ; ಸೈನ್ಯಾಧಿಪತಿಗಳಲ್ಲಿ ಮುಖ್ಯನಾಗಿ ಆಸನದ ಮೇಲೆ ಕೂತವನಾದ ತಹ್ಕೆಮೋನ್ಯನು; ಇವನೇ ಎಚ್ನಿಯನಾದ ಅದೀನೊ. ಇವನು ಎಂಟು ನೂರು ಜನರ ಮೇಲೆ ಬಿದ್ದು ಅವರನ್ನು ಒಂದೇ ಸಾರಿ ಕೊಂದು ಹಾಕಿದನು.
- 9ಇವನ ತರುವಾಯ ಅಹೋಹ್ಯನಾ ಗಿರುವ ದೋದೋನ ಮಗನಾಗಿರುವ ಎಲ್ಲಾಜಾರನು. ಇವನು ಇಸ್ರಾಯೇಲ್ ಜನರು ಓಡಿಹೋದ ತರುವಾಯ ಯುದ್ಧಕ್ಕೆ ಕೂಡಿ ಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.
- 10ಇವನು ಎದ್ದು ತನ್ನ ಕೈ ದಣಿದು ಕತ್ತಿಗೆ ಹತ್ತಿಕೊಳ್ಳುವ ವರೆಗೂ ಫಿಲಿಷ್ಟಿಯರನ್ನು ಹೊಡೆದುಬಿಟ್ಟನು. ಆ ದಿನ ಕರ್ತನು ದೊಡ್ಡ ರಕ್ಷಣೆಯನ್ನುಂಟು ಮಾಡಿದನು. ಜನರು ಸುಲು ಕೊಳ್ಳುವದಕ್ಕೆ ಮಾತ್ರ ಅವನ ಹಿಂದೆ ಹಿಂತಿರುಗಿದರು.
- 11ಇವನ ತರುವಾಯ ಹರಾರ್ಯನಾಗಿರುವ ಆಗೇಯನ ಮಗನಾದ ಶಮ್ಮ. ಅಲಸಂದಿಯಿಂದ ತುಂಬಿದ ಹೊಲ ದಲ್ಲಿ ಫಿಲಿಷ್ಟಿಯರು ದಂಡಾಗಿ ಕೂಡಿ ಬಂದಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು.
Cross references
- 1 Chronicles 11:12–14 1 ಪೂರ್ವಕಾಲವೃತ್ತಾಂತ 11:12–14ಅವನ ತರುವಾಯ ಅಹೋಹ್ಯನಾ ದಂಥ ದೋದೋನ ಮಗನಾದಂಥ ಎಲ್ಲಾಜಾರನು ಮೂರು ಮಂದಿ ಪರಾಕ್ರಮಾಶಾಲಿಗಳಲ್ಲಿ ಒಬ್ಬನಾ ಗಿದ್ದನು. ಇವನು ದಾವೀದನ ಸಂಗಡ ಪಸ್ದವ್ಮೆಾಮಿನ ಬಳಿಯಲ್ಲಿದ್ದನು. ಅಲ್ಲಿ ಫಿಲಿಷ್ಟಿಯರು ಜವೆಗೋಧಿ ತುಂಬಿರುವ ಹೊಲದಲ್ಲಿ ಯುದ್ಧಕ್ಕೆ ಕೂಡಿಸಲ್ಪಟ್ಟಿರುವಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು. ಆಗ ಇವರು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು ಅದನ್ನು ತಪ್ಪಿಸಿ ಫಿಲಿಷ್ಟಿಯರನ್ನು ಕೊಂದುಹಾಕಿದರು; ಕರ್ತನು ಮಹಾ ಬಿಡುಗಡೆಯಿಂದ ರಕ್ಷಿಸಿದನು.
- 1 Chronicles 27:4 1 ಪೂರ್ವಕಾಲವೃತ್ತಾಂತ 27:4ಎರಡನೇ ತಿಂಗಳಿನ ವರ್ಗದ ಮೇಲೆ ಅಹೋಹಿಯನಾದ ದೋದೈಯು; ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
- 1 Samuel 17:26 1 ಸಮುವೇಲನು 17:26ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
- Isaiah 63:5 ಯೆಶಾಯ 63:5ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು.
- Mark 14:50 ಮಾರ್ಕನು 14:50ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
- Numbers 23:7–8 ಅರಣ್ಯಕಾಂಡ 23:7–8ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ. ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಕರ್ತನು ಎದುರಿಸದವನನ್ನು ನಾನು ಹೇಗೆ ಎದುರಿ ಸಲಿ?
- 1 Samuel 17:36 1 ಸಮುವೇಲನು 17:36ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು.
- 1 Samuel 17:45–46 1 ಸಮುವೇಲನು 17:45–46ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ. ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
- Isaiah 63:3 ಯೆಶಾಯ 63:3ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.
- 1 Samuel 17:10 1 ಸಮುವೇಲನು 17:10ಆ ಫಿಲಿಷ್ಟಿಯನು--ನಾನು ಈ ದಿನ ಇಸ್ರಾಯೇಲಿನ ಸೈನ್ಯಗಳನ್ನು ನಿಂದಿಸುತ್ತೇನೆ; ನಾವು ಒಬ್ಬರಿಗೊಬ್ಬರು ಯುದ್ಧಮಾಡುವ ಹಾಗೆ ನನಗೆ ಒಬ್ಬನನ್ನು ಬಿಟ್ಟುಬಿಡಿರಿ ಅಂದನು.
- 1 Chronicles 8:4 1 ಪೂರ್ವಕಾಲವೃತ್ತಾಂತ 8:4ನಾಮಾ ನನು ಅಹೋಹನು ಗೇರನು ಶೆಪೂಫಾನನು ಹೂರಾ ಮನು.
Original words (Hebrew)
- after · H310אַחַר ʼachar
- Eleazar · H499אֶלְעָזָר ʼElʻâzâr
- son · H1121בֵּן bên
- Dodo · H1734דּוֹדוֹ Dôwdôw
- Ahohite · H266אֲחוֹחִי ʼĂchôwchîy
- three · H7969שָׁלוֹשׁ shâlôwsh
- men · H1368גִּבּוֹר gibbôwr
- David · H1732דָּוִד Dâvid
- defied · H2778חָרַף châraph
- Philistines · H6430פְּלִשְׁתִּי Pᵉlishtîy
- together · H622אָסַף ʼâçaph
- battle · H4421מִלְחָמָה milchâmâh
- men · H376אִישׁ ʼîysh
- Israel · H3478יִשְׂרָאֵל Yisrâʼêl
- away · H5927עָלָה ʻâlâh