Skip to content
ThuthiThuthiThuthi
2 Samuel · chapter 24 · verse 11

2 Samuel 24:11 in Kannada

ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದ್‌ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--

Daaveedanu udayadalli eddaaga avana darshiyaada gaad pravaadige kartana vaakya untaagi avanige--

2 Samuel 24:11 in English

King James Version (KJV)
For when David was up in the morning, the word of the LORD came unto the prophet Gad, David’s seer, saying,
World English Bible (WEB)
When David rose up in the morning, the LORD’s word came to the prophet Gad, David’s seer, saying,
American Standard Version (ASV)
And when David rose up in the morning, the word of Jehovah came unto the prophet Gad, David’s seer, saying,
Bible in Basic English (BBE)
And David got up in the morning; now the word of the Lord had come to the prophet Gad, David's seer, saying,
Darby Translation (DBY)
And when David arose in the morning, the word of Jehovah came to the prophet Gad, David's seer, saying,
Webster's Bible (WBS)
For when David had risen in the morning, the word of the LORD came to the prophet Gad, David's seer, saying,
Young's Literal Translation (YLT)
And David riseth in the morning, and the word of Jehovah hath been unto Gad the prophet, seer of David, saying,

Read in context

  1. 9ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು.
  2. 10ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು.
  3. 11ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದ್‌ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--
  4. 12ನೀನು ಹೋಗಿ ದಾವೀದ ನಿಗೆ--ಮೂರು ವಿಷಯಗಳನ್ನು ನಾನು ನಿನ್ನ ಮುಂದೆ ಇಡುವೆನು. ನಾನು ನಿನಗೆ ಮಾಡುವ ಹಾಗೆ ಅವುಗ ಳಲ್ಲಿ ಒಂದನ್ನು ಆದುಕೋ ಎಂದು ಕರ್ತನು ಹೇಳು ತ್ತಾನೆ ಅಂದನು.
  5. 13ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು.
Read all of 2 Samuel 24

Cross references

Original words (Hebrew)

2 Samuel 24:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.