2 Samuel · chapter 24 · verse 12
2 Samuel 24:12 in Kannada
ನೀನು ಹೋಗಿ ದಾವೀದ ನಿಗೆ--ಮೂರು ವಿಷಯಗಳನ್ನು ನಾನು ನಿನ್ನ ಮುಂದೆ ಇಡುವೆನು. ನಾನು ನಿನಗೆ ಮಾಡುವ ಹಾಗೆ ಅವುಗ ಳಲ್ಲಿ ಒಂದನ್ನು ಆದುಕೋ ಎಂದು ಕರ್ತನು ಹೇಳು ತ್ತಾನೆ ಅಂದನು.
Neenu hogi daaveeda nige--mooru vishayagalannu naanu ninna munde iduvenu. Naanu ninage maaduva haage avuga lalli ondannu aaduko endu kartanu helu ttaane andanu.
2 Samuel 24:12 in English
- King James Version (KJV)
- Go and say unto David, Thus saith the LORD, I offer thee three [things;] choose thee one of them, that I may [do it] unto thee.
- World English Bible (WEB)
- “Go and speak to David, ‘The LORD says, “I offer you three things. Choose one of them, that I may do it to you.”’”
- American Standard Version (ASV)
- Go and speak unto David, Thus saith Jehovah, I offer thee three things: choose thee one of them, that I may do it unto thee.
- Bible in Basic English (BBE)
- Go and say to David, The Lord says, Three things are offered to you: say which of them you will have, and I will do it to you.
- Darby Translation (DBY)
- Go and say to David, Thus saith Jehovah: I impose on thee three [things]; choose one of them that I may do it unto thee.
- Webster's Bible (WBS)
- Go and say to David, Thus saith the LORD, I offer thee three [things] ; choose thee one of them, that I may [do it] to thee.
- Young's Literal Translation (YLT)
- 'Go, and thou hast spoken unto David, Thus said Jehovah: Three — I am lifting up for thee, choose thee one of them, and I do [it] to thee.'
Read in context
- 10ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು.
- 11ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--
- 12ನೀನು ಹೋಗಿ ದಾವೀದ ನಿಗೆ--ಮೂರು ವಿಷಯಗಳನ್ನು ನಾನು ನಿನ್ನ ಮುಂದೆ ಇಡುವೆನು. ನಾನು ನಿನಗೆ ಮಾಡುವ ಹಾಗೆ ಅವುಗ ಳಲ್ಲಿ ಒಂದನ್ನು ಆದುಕೋ ಎಂದು ಕರ್ತನು ಹೇಳು ತ್ತಾನೆ ಅಂದನು.
- 13ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು.
- 14ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು.
Cross references
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- Hebrews 12:6–10 ಇಬ್ರಿಯರಿಗೆ 12:6–10ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು. ನೀವು ಶಿಕ್ಷೆಯನ್ನು ತಾಳಿಕೊಂಡರೆ ದೇವರು ನಿಮ್ಮನ್ನು ಪುತ್ರರೆಂದು ನಡಿಸು ತ್ತಾನೆ. ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿ? ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರ ರಾಗಿರದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ. ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ? ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.
- Proverbs 3:12 ಜ್ಞಾನೋಕ್ತಿಗಳು 3:12ತಾನು ಮೆಚ್ಚುವ ಮಗನನ್ನು ತಂದೆಯು ಶಿಕ್ಷಿಸುವಂತೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವನನ್ನು ಆತನು ತಿದ್ದುವನು.
- 1 Chronicles 21:10–11 1 ಪೂರ್ವಕಾಲವೃತ್ತಾಂತ 21:10–11ನೀನು ದಾವೀದನ ಬಳಿಗೆ ಹೋಗಿ ಅವನ ಸಂಗಡ ಮಾತ ನಾಡಿ--ಕರ್ತನು ಹೀಗೆ ಹೇಳುತ್ತಾನೆ, ಮೂರು ಕಾರ್ಯ ಗಳನ್ನು ನಿನ್ನ ಮುಂದೆ ಇಡುತ್ತೇನೆ; ನಾನು ನಿನಗೆ ಮಾಡುವ ಹಾಗೆ ಅವುಗಳಲ್ಲಿ ಒಂದನ್ನು ಆರಿಸಿಕೋ ಎಂದು ಹೇಳು. ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ, ಮೂರು ವರುಷಗಳ ಬರವನ್ನಾದರೂ ಇಲ್ಲವೆ ನಿನ್ನ ಶತ್ರುಗಳ ಕತ್ತಿಯು ಹತ್ತಿಕೊಳ್ಳಲಾಗಿ ಮೂರು ತಿಂಗಳು ನಿನ್ನ ವೈರಿಗಳ ಮುಂದೆ ನಾಶಹೊಂದುವದನ್ನಾದರೂ ಇಲ್ಲವೆ ಕರ್ತನ ದೂತನು ಇಸ್ರಾಯೇಲಿನ ಸಮಸ್ತ ಮೇರೆಗಳಲ್ಲಿಯೂ ದೇಶದಲ್ಲಿಯೂ ಕರ್ತನ ಕತ್ತಿ ಎಂಬುವ ವ್ಯಾಧಿಯಿಂದ ನಾಶವಾಗುವದನ್ನಾದರೂ ನೀನು ಆರಿಸಿಕೋ.
- Leviticus 26:43 ಯಾಜಕಕಾಂಡ 26:43ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ.
- Job 5:17–18 ಯೋಬನು 5:17–18ಇಗೋ, ದೇವರು ಗದರಿಸುವ ಮನುಷ್ಯನು ಭಾಗ್ಯ ವಂತನು; ಸರ್ವಶಕ್ತನ ಶಿಕ್ಷೆಯನ್ನು ಅಲಕ್ಷ್ಯಮಾಡ ಬೇಡ. ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ.
- 2 Samuel 12:9–10 2 ಸಮುವೇಲನು 12:9–10ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ. ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.
- Leviticus 26:41 ಯಾಜಕಕಾಂಡ 26:41ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ
- 2 Samuel 12:14 2 ಸಮುವೇಲನು 12:14ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು.