2 Samuel · chapter 24 · verse 13
2 Samuel 24:13 in Kannada
ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು.
Haageye gaadanu daaveedana balige bandu avanige--ninna deshadalli ninage elu varusha baravu aagabeko illave mooru tingalu ninna shatrugalu ninnannu hindattuvaaga neenu avara munde odihogabeko? Illave ninna deshadalli mooru divasa baadhe untaagabeko? Eega nannannu kaluhisidaatanige naanu enu pratyuttara takkondu hogabeku yochisinodu andanu.
2 Samuel 24:13 in English
- King James Version (KJV)
- So Gad came to David, and told him, and said unto him, Shall seven years of famine come unto thee in thy land? or wilt thou flee three months before thine enemies, while they pursue thee? or that there be three days’ pestilence in thy land? now advise, and see what answer I shall return to him that sent me.
- World English Bible (WEB)
- So Gad came to David, and told him, saying, “Shall seven years of famine come to you in your land? Or will you flee three months before your foes while they pursue you? Or shall there be three days’ pestilence in your land? Now answer, and consider what answer I shall return to him who sent me.”
- American Standard Version (ASV)
- So Gad came to David, and told him, and said unto him, Shall seven years of famine come unto thee in thy land? or wilt thou flee three months before thy foes while they pursue thee? or shall there be three days’ pestilence in thy land? now advise thee, and consider what answer I shall return to him that sent me.
- Bible in Basic English (BBE)
- So Gad came to David, and gave him word of this and said to him, Are there to be three years when there is not enough food in your land? or will you go in flight from your haters for three months, while they go after you? or will you have three days of violent disease in your land? take thought and say what answer I am to give to him who sent me.
- Darby Translation (DBY)
- And Gad came to David, and told him, and said to him, Shall seven years of famine come to thee in thy land? or wilt thou flee three months before thine adversaries while they pursue thee? or shall there be three days' pestilence in thy land? Now be aware and consider what word I shall bring again to him that sent me.
- Webster's Bible (WBS)
- So Gad came to David, and told him, and said to him, Shall seven years of famine come upon thee in thy land? or wilt thou flee three months before thy enemies, while they pursue thee? or that there be three days' pestilence in thy land? Now consider, and see what answer I shall return to him that sent me.
- Young's Literal Translation (YLT)
- And Gad cometh in unto David, and declareth to him, and saith to him, 'Do seven years of famine come in to thee in thy land? or three months art thou fleeing before thine adversary — and he pursuing thee? or are three days' pestilence in thy land? now, know and see what word I take back to Him sending me.'
Read in context
- 11ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--
- 12ನೀನು ಹೋಗಿ ದಾವೀದ ನಿಗೆ--ಮೂರು ವಿಷಯಗಳನ್ನು ನಾನು ನಿನ್ನ ಮುಂದೆ ಇಡುವೆನು. ನಾನು ನಿನಗೆ ಮಾಡುವ ಹಾಗೆ ಅವುಗ ಳಲ್ಲಿ ಒಂದನ್ನು ಆದುಕೋ ಎಂದು ಕರ್ತನು ಹೇಳು ತ್ತಾನೆ ಅಂದನು.
- 13ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು.
- 14ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು.
- 15ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು.
Cross references
- 1 Chronicles 21:12 1 ಪೂರ್ವಕಾಲವೃತ್ತಾಂತ 21:12ಆದದರಿಂದ ನನ್ನನ್ನು ಕಳುಹಿ ಸಿದಾತನಿಗೆ ನಾನು ಹೇಳಬೇಕಾದ ಪ್ರತ್ಯುತ್ತರವೇನು ನೋಡಿಕೋ ಅಂದನು.
- 1 Kings 17:1–7 1 ಅರಸುಗಳು 17:1–7ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು. ಕರ್ತನ ಮಾತು ಅವನಿಗೆ ಉಂಟಾಗಿ--ನೀನು ಈ ಸ್ಥಳವನ್ನು ಬಿಟ್ಟು ಪೂರ್ವ ದಿಕ್ಕಿಗೆ ಹೋಗಿ, ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿ ಯಲ್ಲಿ ಅಡಗಿಕೊಂಡಿರು. ನೀನು ಆ ಹಳ್ಳದ ನೀರನ್ನು ಕುಡಿಯುವಿ; ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು. ಅವನು ಹೋಗಿ ಕರ್ತನ ಮಾತಿನ ಹಾಗೆಯೇ ಮಾಡಿದನು; ಅಂದರೆ ಅವನು ಹೋಗಿ ಯೊರ್ದನಿಗೆ ಎದುರಾಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ವಾಸ ವಾಗಿದ್ದನು. ಕಾಗೆಗಳು ಅವನಿಗೆ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿಯನ್ನೂ ಮಾಂಸವನ್ನೂ ತಕ್ಕೊಂಡು ಬಂದವು. ಅವನು ಆ ಹಳ್ಳದ ನೀರನ್ನು ಕುಡಿಯುತ್ತಿದ್ದನು. ಸ್ವಲ್ಪ ಕಾಲವಾದ ಮೇಲೆ ಏನಾಯಿ ತಂದರೆ, ದೇಶದಲ್ಲಿ ಮಳೆ ಇಲ್ಲದ್ದರಿಂದ ಆ ಹಳ್ಳವು ಬತ್ತಿಹೋಯಿತು.
- Leviticus 26:25 ಯಾಜಕಕಾಂಡ 26:25ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
- 2 Samuel 21:1 2 ಸಮುವೇಲನು 21:1ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.
- Deuteronomy 28:52 ಧರ್ಮೋಪದೇಶಕಾಂಡ 28:52ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.
- Deuteronomy 28:22 ಧರ್ಮೋಪದೇಶಕಾಂಡ 28:22ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.
- Deuteronomy 28:35 ಧರ್ಮೋಪದೇಶಕಾಂಡ 28:35ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು.
- Ezekiel 14:13 ಯೆಹೆಜ್ಕೇಲನು 14:13ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ ಅದರ ಜೀವನಾಧಾ ರವನ್ನು ತೆಗೆದುಹಾಕಿ ಕ್ಷಾಮವು ಬರುವ ಹಾಗೆ ಮಾಡಿ ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದು ಬಿಡುವಾಗ,
- Leviticus 26:16–17 ಯಾಜಕಕಾಂಡ 26:16–17ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು. ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
- Deuteronomy 28:25 ಧರ್ಮೋಪದೇಶಕಾಂಡ 28:25ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
- Deuteronomy 28:27 ಧರ್ಮೋಪದೇಶಕಾಂಡ 28:27ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು.
- Leviticus 26:36–37 ಯಾಜಕಕಾಂಡ 26:36–37ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು. ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು.
Original words (Hebrew)
- Gad · H1410גָּד Gâd
- came · H935בּוֹא bôwʼ
- David · H1732דָּוִד Dâvid
- told · H5046נָגַד nâgad
- said · H559אָמַר ʼâmar
- seven · H7651שֶׁבַע shebaʻ
- years · H8141שָׁנֶה shâneh
- famine · H7458רָעָב râʻâb
- come · H935בּוֹא bôwʼ
- land · H776אֶרֶץ ʼerets
- flee · H5127נוּס nûwç
- three · H7969שָׁלוֹשׁ shâlôwsh
- months · H2320חֹדֶשׁ chôdesh
- before · H6440פָּנִים pânîym
- enemies · H6862צַר tsar
- pursue · H7291רָדַף râdaph
- three · H7969שָׁלוֹשׁ shâlôwsh
- days’ · H3117יוֹם yôwm
- pestilence · H1698דֶּבֶר deber
- land · H776אֶרֶץ ʼerets
- advise · H3045יָדַע yâdaʻ
- see · H7200רָאָה râʼâh
- answer · H1697דָּבָר dâbâr
- return · H7725שׁוּב shûwb
- sent · H7971שָׁלַח shâlach