Skip to content
ThuthiThuthiThuthi
2 Samuel · chapter 24 · verse 15

2 Samuel 24:15 in Kannada

ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು.

Haageye kartanu udaya kaaladinda nemisida kaalada varegoo israayelina mele vyaadhiyannu kaluhisidanu. Aadadarinda daani baninda bershebada varegoo iruva janaralli eppattusaavira janaru sattuhodaru.

2 Samuel 24:15 in English

King James Version (KJV)
So the LORD sent a pestilence upon Israel from the morning even to the time appointed: and there died of the people from Dan even to Beer-sheba seventy thousand men.
World English Bible (WEB)
So the LORD sent a pestilence on Israel from the morning even to the appointed time; and seventy thousand men died of the people from Dan even to Beersheba.
American Standard Version (ASV)
So Jehovah sent a pestilence upon Israel from the morning even to the time appointed; and there died of the people from Dan even to Beer-sheba seventy thousand men.
Bible in Basic English (BBE)
So David made selection of the disease; and the time was the days of the grain-cutting, when the disease came among the people, causing the death of seventy thousand men from Dan as far as Beer-sheba.
Darby Translation (DBY)
And Jehovah sent a pestilence upon Israel from the morning even to the set time; and there died of the people from Dan even to Beer-sheba seventy thousand men.
Webster's Bible (WBS)
So the LORD sent a pestilence upon Israel from the morning even to the time appointed: and there died of the people from Dan even to Beer-sheba seventy thousand men.
Young's Literal Translation (YLT)
And Jehovah giveth a pestilence on Israel from the morning even unto the time appointed, and there die of the people, from Dan even unto Beer-Sheba, seventy thousand men,

Read in context

  1. 13ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು.
  2. 14ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು.
  3. 15ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು.
  4. 16ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.
  5. 17ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.
Read all of 2 Samuel 24

Cross references

Original words (Hebrew)

2 Samuel 24:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.