Skip to content
ThuthiThuthiThuthi
2 Samuel · chapter 24 · verse 17

2 Samuel 24:17 in Kannada

ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.

Aaga kartana dootanu yeboosi yanaada araunanu tulisuva kanada baliyalli iddanu. Daaveedanu janasanhaara dootanannu nodidaaga avanu kartanige--igo, naane paapamaadidenu; dushtatvadinda maadidavanu naane; aadare ee kurigalantiruva janaru maadi ddenu? Ninna kai nanage virodhavaagiyoo nanna tandeya manege virodhavaagiyoo irali endu naanu beduttene andanu.

2 Samuel 24:17 in English

King James Version (KJV)
And David spake unto the LORD when he saw the angel that smote the people, and said, Lo, I have sinned, and I have done wickedly: but these sheep, what have they done? let thine hand, I pray thee, be against me, and against my father’s house.
World English Bible (WEB)
David spoke to the LORD when he saw the angel who struck the people, and said, “Behold, I have sinned, and I have done perversely; but these sheep, what have they done? Please let your hand be against me, and against my father’s house.”
American Standard Version (ASV)
And David spake unto Jehovah when he saw the angel that smote the people, and said, Lo, I have sinned, and I have done perversely; but these sheep, what have they done? let thy hand, I pray thee, be against me, and against my father’s house.
Bible in Basic English (BBE)
And when David saw the angel who was causing the destruction of the people, he said to the Lord, Truly, the sin is mine; I have done wrong: but these are only sheep; what have they done? let your hand be against me and against my family.
Darby Translation (DBY)
And David spoke to Jehovah when he saw the angel that smote among the people, and said, Behold, it is I that have sinned, and it is I that have committed iniquity; but these sheep, what have they done? let thy hand, I pray thee, be on me, and on my father's house!
Webster's Bible (WBS)
And David spoke to the LORD when he saw the angel that smote the people, and said, Lo, I have sinned, and I have done wickedly: but these sheep, what have they done? let thy hand, I pray thee, be against me, and against my father's house.
Young's Literal Translation (YLT)
And David speaketh unto Jehovah, when he seeth the messenger who is smiting among the people, and saith, 'Lo, I have sinned, yea, I have done perversely; and these — the flock — what have they done? Let, I pray Thee, Thy hand be on me, and on the house of my father.'

Read in context

  1. 15ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು.
  2. 16ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.
  3. 17ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.
  4. 18ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು.
  5. 19ಆಗ ದಾವೀದನು ಗಾದನು ಹೇಳಿದ ಹಾಗೆಯೇ ಕರ್ತನು ಆಜ್ಞಾಪಿಸಿದ ಪ್ರಕಾರವೇ ಹೋದನು.
Read all of 2 Samuel 24

Cross references

Original words (Hebrew)

2 Samuel 24:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.