2 Samuel · chapter 24 · verse 18
2 Samuel 24:18 in Kannada
ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು.
Ade divasadalli pravaadiyaada gaadanu daaveedana balige bandu avanige--neenu hogi yeboosiyanaada araunana kanadalli kartanige ondu balipeethavannu kattisu andanu.
2 Samuel 24:18 in English
- King James Version (KJV)
- And Gad came that day to David, and said unto him, Go up, rear an altar unto the LORD in the threshingfloor of Araunah the Jebusite.
- World English Bible (WEB)
- Gad came that day to David and said to him, “Go up, build an altar to the LORD on the threshing floor of Araunah the Jebusite.”
- American Standard Version (ASV)
- And Gad came that day to David, and said unto him, Go up, rear an altar unto Jehovah in the threshing-floor of Araunah the Jebusite.
- Bible in Basic English (BBE)
- And that day Gad came to David and said to him, Go up, and put up an altar to the Lord on the grain-floor of Araunah the Jebusite.
- Darby Translation (DBY)
- And Gad came that day to David, and said to him, Go up, rear an altar to Jehovah in the threshing-floor of Araunah the Jebusite.
- Webster's Bible (WBS)
- And Gad came that day to David, and said to him, Go up, rear an altar to the LORD in the threshing-floor of Araunah the Jebusite.
- Young's Literal Translation (YLT)
- And Gad cometh in unto David on that day, and saith to him, 'Go up, raise to Jehovah an altar in the threshing-floor of Araunah the Jebusite;'
Read in context
- 16ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.
- 17ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.
- 18ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು.
- 19ಆಗ ದಾವೀದನು ಗಾದನು ಹೇಳಿದ ಹಾಗೆಯೇ ಕರ್ತನು ಆಜ್ಞಾಪಿಸಿದ ಪ್ರಕಾರವೇ ಹೋದನು.
- 20ಆದರೆ ಅರೌನನು ಕಣ್ಣೆತ್ತಿ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವದನ್ನು ನೋಡಿದನು; ಆಗ ಅರೌನನು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಅರೌನನುಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು ಅಂದನು.
Cross references
- 1 Chronicles 21:18–30 1 ಪೂರ್ವಕಾಲವೃತ್ತಾಂತ 21:18–30ಆಗ ಕರ್ತನ ದೂತನು ಗಾದನಿಗೆ--ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು ಅಂದನು. ಗಾದನು ಕರ್ತನ ಹೆಸರಿನಲ್ಲಿ ಹೇಳಿದ ಮಾತಿನ ಪ್ರಕಾರ ದಾವೀದನು ಹೋದನು. ಆದರೆ ಒರ್ನಾನನು ಗೋಧಿಯನ್ನು ತುಳಿಸುತ್ತಿರು ವಾಗ ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಕುಮಾರರೂ ಅಡಗಿಕೊಂಡಿದ್ದರು. ದಾವೀದನು ಒರ್ನಾನನ ಬಳಿಗೆ ಬಂದಾಗ ಅವನು ದೃಷ್ಟಿಸಿ ದಾವೀದ ನನ್ನು ಕಂಡು ಕಣದಿಂದ ಹೊರಟು ದಾವೀದನ ಮುಂದೆ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡಬಿದ್ದನು. ಆಗ ದಾವೀದನು ಒರ್ನಾನನಿಗೆ--ಈ ಬಾಧೆಯು ಜನರನ್ನು ಬಿಟ್ಟು ಹೋಗುವ ಹಾಗೆ ನಾನು ಕರ್ತನಿಗೆ ಬಲಿ ಪೀಠವನ್ನು ಕಟ್ಟಿಸುವದಕ್ಕೆ ಈ ಕಣದ ಸ್ಥಳವನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು ಅಂದನು. ಒರ್ನಾನನು ದಾವೀದನಿಗೆ--ನಿನಗಾಗಿ ತಕ್ಕೋ; ಅರಸನಾದ ನನ್ನ ಒಡೆಯನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ. ಇಗೋ, ದಹನಬಲಿಗೋಸ್ಕರ ಎತ್ತುಗಳನ್ನೂ ಕಟ್ಟಿಗೆಗಳಿ ಗೋಸ್ಕರ ಹಂತಿಯ ಬಾತಿಮುಟ್ಟುಗಳನ್ನೂ ಆಹಾರದ ಅರ್ಪಣೆಗೋಸ್ಕರ ಗೋಧಿಯನ್ನೂ ಕೊಡುವದ ಲ್ಲದೆ ಸಮಸ್ತವನ್ನೂ ಕೊಡುವೆನು ಅಂದನು. ಆದರೆ ಅರಸನಾದ ದಾವೀದನು ಒರ್ನಾನನಿಗೆ--ಹಾಗಲ್ಲ, ಅದನ್ನು ಪೂರ್ಣ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಯಾಕಂದರೆ ಕರ್ತನಿಗೋಸ್ಕರ ನಿನ್ನದನ್ನು ನಾನು ತಕ್ಕೊಳ್ಳೆನು; ಸುಮ್ಮನೆ ಬಂದ ದಹನಬಲಿಗಳನ್ನು ನಾನು ಅರ್ಪಿಸುವದಿಲ್ಲ ಅಂದನು. ಹಾಗೆಯೇ ದಾವೀದನು ಒರ್ನಾನನಿಗೆ ಆ ಸ್ಥಳಕ್ಕೋಸ್ಕರ ಆರು ನೂರು ಶೇಕೆಲ್ ತೂಕ ಬಂಗಾರವನ್ನು ಕೊಟ್ಟನು. ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು. ಆಗ ಕರ್ತನು ದೂತನಿಗೆ ಹೇಳಿದ್ದರಿಂದ ಅವನು ತನ್ನ ಕತ್ತಿಯನ್ನು ಅದರ ಒರೆಯಲ್ಲಿ ತಿರುಗಿ ಹಾಕಿದನು. ಕರ್ತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ತನಗೆ ಪ್ರತ್ಯುತ್ತರ ಕೊಟ್ಟನೆಂದು ದಾವೀದನು ಕಂಡಾಗ ಅವನು ಅಲ್ಲಿ ಬಲಿಗಳನ್ನು ಅರ್ಪಿಸಿದನು. ಅರಣ್ಯ ದಲ್ಲಿ ಮೋಶೆಯು ಮಾಡಿದ ಕರ್ತನ ಗುಡಾರವೂ ದಹನಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಉನ್ನತ ಸ್ಥಳದಲ್ಲಿ ಇದ್ದವು.ಆದರೆ ದಾವೀದನು ದೇವರ ಹತ್ತಿರ ವಿಚಾರಿಸಲು ಅದರ ಬಳಿಗೆ ಹೋಗ ಲಾರದೆ ಇದ್ದನು; ಯಾಕಂದರೆ ಅವನು ಕರ್ತನ ದೂತನ ಕತ್ತಿಯ ನಿಮಿತ್ತ ಹೆದರಿದನು. ಆದರೆ ದಾವೀದನು ದೇವರ ಹತ್ತಿರ ವಿಚಾರಿಸಲು ಅದರ ಬಳಿಗೆ ಹೋಗ ಲಾರದೆ ಇದ್ದನು; ಯಾಕಂದರೆ ಅವನು ಕರ್ತನ ದೂತನ ಕತ್ತಿಯ ನಿಮಿತ್ತ ಹೆದರಿದನು.
- 2 Samuel 24:11 2 ಸಮುವೇಲನು 24:11ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--