2 Samuel · chapter 24 · verse 19
2 Samuel 24:19 in Kannada
ಆಗ ದಾವೀದನು ಗಾದನು ಹೇಳಿದ ಹಾಗೆಯೇ ಕರ್ತನು ಆಜ್ಞಾಪಿಸಿದ ಪ್ರಕಾರವೇ ಹೋದನು.
Aaga daaveedanu gaadanu helida haageye kartanu aajnyaapisida prakaarave hodanu.
2 Samuel 24:19 in English
- King James Version (KJV)
- And David, according to the saying of Gad, went up as the LORD commanded.
- World English Bible (WEB)
- David went up according to the saying of Gad, as the LORD commanded.
- American Standard Version (ASV)
- And David went up according to the saying of Gad, as Jehovah commanded.
- Bible in Basic English (BBE)
- So David went up, as Gad had said and as the Lord had given orders.
- Darby Translation (DBY)
- And David, according to the saying of Gad, went up as Jehovah had commanded.
- Webster's Bible (WBS)
- And David, according to the saying of Gad, went up as the LORD commanded.
- Young's Literal Translation (YLT)
- and David goeth up, according to the word of Gad, as Jehovah commanded.
Read in context
- 17ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.
- 18ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು.
- 19ಆಗ ದಾವೀದನು ಗಾದನು ಹೇಳಿದ ಹಾಗೆಯೇ ಕರ್ತನು ಆಜ್ಞಾಪಿಸಿದ ಪ್ರಕಾರವೇ ಹೋದನು.
- 20ಆದರೆ ಅರೌನನು ಕಣ್ಣೆತ್ತಿ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವದನ್ನು ನೋಡಿದನು; ಆಗ ಅರೌನನು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಅರೌನನುಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು ಅಂದನು.
- 21ಅದಕ್ಕೆ ದಾವೀ ದನು--ಈ ಬಾಧೆಯು ಜನರ ಕಡೆಯಿಂದ ತಡೆ ಯಲ್ಪಡುವ ಹಾಗೆ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸುವದಕ್ಕೆ ಈ ಕಣವನ್ನು ನಿನ್ನಿಂದ ಕೊಂಡು ಕೊಳ್ಳಲು ಬಂದಿದ್ದೇನೆ ಅಂದನು.
Cross references
- Hebrews 11:8 ಇಬ್ರಿಯರಿಗೆ 11:8ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
- 2 Chronicles 36:16 2 ಪೂರ್ವಕಾಲವೃತ್ತಾಂತ 36:16ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- 2 Chronicles 20:20 2 ಪೂರ್ವಕಾಲವೃತ್ತಾಂತ 20:20ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
- Nehemiah 9:26 ನೆಹೆಮೀಯ 9:26ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
- 1 Chronicles 21:19 1 ಪೂರ್ವಕಾಲವೃತ್ತಾಂತ 21:19ಗಾದನು ಕರ್ತನ ಹೆಸರಿನಲ್ಲಿ ಹೇಳಿದ ಮಾತಿನ ಪ್ರಕಾರ ದಾವೀದನು ಹೋದನು.
- Genesis 6:22 ಆದಿಕಾಂಡ 6:22ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.