2 Samuel · chapter 24 · verse 23
2 Samuel 24:23 in Kannada
ಅರೌನನು ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಟ್ಟೆನು. ಇದಲ್ಲದೆ ಅರೌನನು ಅರಸನಿಗೆ--ನಿನ್ನ ದೇವರಾದ ಕರ್ತನು ನಿನ್ನನ್ನು ಅಂಗೀಕರಿಸಲಿ ಅಂದನು.
Araunanu ivugalannellaa arasana sevakanaada naanu arasanige kottenu. Idallade araunanu arasanige--ninna devaraada kartanu ninnannu angeekarisali andanu.
2 Samuel 24:23 in English
- King James Version (KJV)
- All these [things] did Araunah, [as] a king, give unto the king. And Araunah said unto the king, The LORD thy God accept thee.
- World English Bible (WEB)
- All this, O king, does Araunah give to the king.” Araunah said to the king, “May the LORD your God accept you.”
- American Standard Version (ASV)
- all this, O king, doth Araunah give unto the king. And Araunah said unto the king, Jehovah thy God accept thee.
- Bible in Basic English (BBE)
- All this does the servant of my lord the king give to the king. And Araunah said, May the Lord your God be pleased with your offering!
- Darby Translation (DBY)
- All these things, O king, doth Araunah give to the king. And Araunah said to the king, Jehovah thy God accept thee.
- Webster's Bible (WBS)
- All these [things] did Araunah, [as] a king, give to the king. And Araunah said to the king, The LORD thy God accept thee.
- Young's Literal Translation (YLT)
- the whole hath Araunah given, [as] a king to a king; and Araunah saith unto the king, 'Jehovah thy God doth accept thee.'
Read in context
- 21ಅದಕ್ಕೆ ದಾವೀ ದನು--ಈ ಬಾಧೆಯು ಜನರ ಕಡೆಯಿಂದ ತಡೆ ಯಲ್ಪಡುವ ಹಾಗೆ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸುವದಕ್ಕೆ ಈ ಕಣವನ್ನು ನಿನ್ನಿಂದ ಕೊಂಡು ಕೊಳ್ಳಲು ಬಂದಿದ್ದೇನೆ ಅಂದನು.
- 22ಅರೌನನು ದಾವೀದನಿಗೆ--ಅರಸನಾದ ನನ್ನ ಒಡೆಯನು ಅದನ್ನು ತಕ್ಕೊಂಡು ತನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅರ್ಪಿಸಲಿ; ಇಗೋ, ದಹನಬಲಿಗೋಸ್ಕರ ಎತ್ತು ಗಳೂ ಕಟ್ಟಿಗೆಗಳಿಗೋಸ್ಕರ ಹಂತಿ ದೂಡುವ ಸಾಮಾನೂ ಬಾತಿ ಮುಟ್ಟುಗಳೂ ಇಲ್ಲಿ ಅವೆ ಅಂದನು.
- 23ಅರೌನನು ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಟ್ಟೆನು. ಇದಲ್ಲದೆ ಅರೌನನು ಅರಸನಿಗೆ--ನಿನ್ನ ದೇವರಾದ ಕರ್ತನು ನಿನ್ನನ್ನು ಅಂಗೀಕರಿಸಲಿ ಅಂದನು.
- 24ಆದರೆ ಅರಸನು ಅರೌನನಿಗೆ--ಹಾಗಲ್ಲ; ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಉಚಿತವಾಗಿ ಬಂದ ದಹನ ಬಲಿಗಳನ್ನು ನನ್ನ ದೇವರಾದ ಕರ್ತನಿಗೆ ಅರ್ಪಿ ಸೆನು ಅಂದನು. ಹೀಗೆ ದಾವೀದನು ಆ ಕಣವನ್ನೂ ಎತ್ತುಗಳನ್ನೂ ಐವತ್ತು ಶೇಕೆಲ್ ಬೆಳ್ಳಿಗೆ ಕೊಂಡು ಕೊಂಡನು.ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.
- 25ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.
Cross references
- Ezekiel 20:40–41 ಯೆಹೆಜ್ಕೇಲನು 20:40–41ನನ್ನ ಪರಿಶುದ್ಧ ಪರ್ವತದಲ್ಲಿ ಅಂದರೆ ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನ ದವರೆಲ್ಲರೂ ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿ ಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ ನಿಮ್ಮ ಎತ್ತುವ ಅರ್ಪಣೆಗಳನ್ನೂ ನಿಮ್ಮ ಕಾಣಿಕೆಗಳ ಪ್ರಥಮ ಫಲ ವನ್ನೂ ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು. ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು.
- Isaiah 32:8 ಯೆಶಾಯ 32:8ಘನವಂತನಾ ದರೋ, ಘನಕಾರ್ಯಗಳನ್ನು ಕಲ್ಪಿಸುವನು; ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.
- 1 Timothy 2:1–2 1 ತಿಮೊಥೆಯನಿಗೆ 2:1–2ಎಲ್ಲಾದಕ್ಕಿಂತ ಮೊದಲು ಮನುಷ್ಯರೆಲ್ಲರಿ ಗೋಸ್ಕರವೂ ಅರಸರುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಮನವೆಗಳನ್ನೂ ಕೃತಜ್ಞತಾಸ್ತುತಿ ಗಳನ್ನೂ ಮಾಡಬೇಕೆಂದು ಎಚ್ಚರಿಸುತ್ತೇನೆ. ಹೀಗೆ ನಾವು ಶಾಂತಿ ಸಮಾಧಾನಗಳಿಂದ ಕೂಡಿದ ಜೀವನ ವನ್ನು ಪೂರ್ಣ ಭಕ್ತಿಯಿಂದಲೂ ಗೌರವದಿಂದಲೂ ನಡಿಸುವದಕ್ಕಾಗುವದು.
- Hosea 8:13 ಹೋಶೇಯ 8:13ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
- Romans 15:30–31 ರೋಮಾಪುರದವರಿಗೆ 15:30–31ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ. ಯೂದಾಯದಲ್ಲಿ ನಂಬದವರಿಂದ ನನ್ನನ್ನು ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನನ್ನ ಸೇವೆಯು ಆ ಪರಿಶುದ್ಧರಿಗೆ ಹಿತಕರವಾಗಿ ತೋರಬೇಕೆಂತಲೂ
- Psalm 20:3–4 ಕೀರ್ತನೆಗಳು 20:3–4ನಿನ್ನ ಅರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿ ನಿನ್ನ ದಹನಬಲಿಯನ್ನು ಅಂಗೀಕರಿಸಲಿ. ಸೆಲಾ. ನಿನ್ನ ಸ್ವಂತ ಹೃದಯದ ಪ್ರಕಾರ ನಿನಗೆ ಕೊಡಲಿ; ನಿನ್ನ ಆಲೋ ಚನೆಯನ್ನೆಲ್ಲಾ ಪೂರೈಸಲಿ.
- Psalm 45:16 ಕೀರ್ತನೆಗಳು 45:16ನಿನ್ನ ತಂದೆಗಳಿಗೆ ಬದಲಾಗಿ ನಿನ್ನ ಮಕ್ಕಳು ಇರುವರು; ಅವರನ್ನು ಭೂಮಿಯ ಮೇಲೆಲ್ಲಾ ಪ್ರಧಾನರನ್ನಾಗಿ ಮಾಡುವಿ.ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
- Job 42:8–9 ಯೋಬನು 42:8–9ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ. ತೇಮಾನ್ಯನಾದ ಎಲೀಫಜನೂ ಶೂಹ್ಯ ನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಕರ್ತನು ಅವರಿಗೆ ಹೇಳಿದ ಪ್ರಕಾರ ಮಾಡಿದರು. ಕರ್ತನು ಯೋಬನ ಪ್ರಾರ್ಥನೆಯನ್ನು ಅಂಗೀಕರಿಸಿದನು.
- Isaiah 60:7 ಯೆಶಾಯ 60:7ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.