2 Samuel · chapter 24 · verse 25
2 Samuel 24:25 in Kannada
ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.
Aaga daaveedanu kartanige alli balipeethavannu kattisi dahanabaligalannoo samaa dhaanadabaligalannoo arpisidanu. Heege kartanu deshakkoskara binnahavannu keliddarinda israa yelina kadeyinda aa baadheyu nintitu.
2 Samuel 24:25 in English
- King James Version (KJV)
- And David built there an altar unto the LORD, and offered burnt offerings and peace offerings. So the LORD was intreated for the land, and the plague was stayed from Israel.
- World English Bible (WEB)
- David built an altar to the LORD there, and offered burnt offerings and peace offerings. So the LORD was entreated for the land, and the plague was removed from Israel.
- American Standard Version (ASV)
- And David built there an altar unto Jehovah, and offered burnt-offerings and peace-offerings. So Jehovah was entreated for the land, and the plague was stayed from Israel.
- Bible in Basic English (BBE)
- And there David put up an altar to the Lord, making burned offerings and peace-offerings. So the Lord gave ear to his prayer for the land, and the disease came to an end in Israel.
- Darby Translation (DBY)
- And David built there an altar to Jehovah, and offered up burnt-offerings and peace-offerings. And Jehovah was propitious to the land, and the plague was stayed from Israel.
- Webster's Bible (WBS)
- And David built there an altar to the LORD, and offered burnt-offerings and peace-offerings. So the LORD was entreated for the land, and the plague was stayed from Israel.
- Young's Literal Translation (YLT)
- and David buildeth there an altar to Jehovah, and causeth to ascend burnt-offerings and peace-offerings, and Jehovah is entreated for the land, and the plague is restrained from Israel.
Read in context
- 23ಅರೌನನು ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಟ್ಟೆನು. ಇದಲ್ಲದೆ ಅರೌನನು ಅರಸನಿಗೆ--ನಿನ್ನ ದೇವರಾದ ಕರ್ತನು ನಿನ್ನನ್ನು ಅಂಗೀಕರಿಸಲಿ ಅಂದನು.
- 24ಆದರೆ ಅರಸನು ಅರೌನನಿಗೆ--ಹಾಗಲ್ಲ; ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಉಚಿತವಾಗಿ ಬಂದ ದಹನ ಬಲಿಗಳನ್ನು ನನ್ನ ದೇವರಾದ ಕರ್ತನಿಗೆ ಅರ್ಪಿ ಸೆನು ಅಂದನು. ಹೀಗೆ ದಾವೀದನು ಆ ಕಣವನ್ನೂ ಎತ್ತುಗಳನ್ನೂ ಐವತ್ತು ಶೇಕೆಲ್ ಬೆಳ್ಳಿಗೆ ಕೊಂಡು ಕೊಂಡನು.ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.
- 25ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.
Cross references
- 2 Samuel 21:14 2 ಸಮುವೇಲನು 21:14ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.
- Genesis 8:20 ಆದಿಕಾಂಡ 8:20ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
- Lamentations 3:32–33 ಪ್ರಲಾಪಗಳು 3:32–33ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು. ಆತನು ಇಷ್ಟಪೂರ್ವಕವಾಗಿ ಮನುಷ್ಯರ ಮಕ್ಕಳನ್ನು ಬಾಧಿಸುವದು ಇಲ್ಲ ದುಃಖಿಸು ವದೂ ಇಲ್ಲ.
- 1 Samuel 7:17 1 ಸಮುವೇಲನು 7:17ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.
- 2 Samuel 24:14 2 ಸಮುವೇಲನು 24:14ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು.
- 1 Samuel 7:9 1 ಸಮುವೇಲನು 7:9ಆಗ ಸಮುವೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು ಕರ್ತ ನಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು; ಸಮುವೇಲನು ಇಸ್ರಾಯೇಲಿಗೋಸ್ಕರ ಕರ್ತನಿಗೆ ಮೊರೆಯಿಟ್ಟನು. ಕರ್ತನು ಅವನಿಗೆ ಕಿವಿಗೊಟ್ಟನು.
- 1 Chronicles 21:26–27 1 ಪೂರ್ವಕಾಲವೃತ್ತಾಂತ 21:26–27ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು. ಆಗ ಕರ್ತನು ದೂತನಿಗೆ ಹೇಳಿದ್ದರಿಂದ ಅವನು ತನ್ನ ಕತ್ತಿಯನ್ನು ಅದರ ಒರೆಯಲ್ಲಿ ತಿರುಗಿ ಹಾಕಿದನು.
- Genesis 22:9 ಆದಿಕಾಂಡ 22:9ದೇವರು ಹೇಳಿದ ಸ್ಥಳಕ್ಕೆ ಅವರು ಬಂದಾಗ ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ ತನ್ನ ಮಗನಾದ ಇಸಾಕನನ್ನು ಕಟ್ಟಿ ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.
Original words (Hebrew)
- David · H1732דָּוִד Dâvid
- built · H1129בָּנָה bânâh
- altar · H4196מִזְבֵּחַ mizbêach
- offered · H5927עָלָה ʻâlâh
- offerings · H5930עֹלָה ʻôlâh
- offerings · H8002שֶׁלֶם shelem
- intreated · H6279עָתַר ʻâthar
- land · H776אֶרֶץ ʼerets
- plague · H4046מַגֵּפָה maggêphâh
- stayed · H6113עָצָר ʻâtsâr
- Israel · H3478יִשְׂרָאֵל Yisrâʼêl