Skip to content
ThuthiThuthiThuthi
2 Samuel · chapter 24 · verse 3

2 Samuel 24:3 in Kannada

ಆಗ ಯೋವಾಬನು ಅರಸನಿಗೆ-- ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ನೋಡುವ ಹಾಗೆ ನಿನ್ನ ದೇವರಾದ ಕರ್ತನು ಈಗ ಇರುವದಕ್ಕಿಂತ ಜ ರನ್ನು ನೂರರಷ್ಟಾಗಿ ಹೆಚ್ಚು ಮಾಡಲಿ; ಆದರೆ ಅರಸ ನಾದ ನನ್ನ ಒಡೆಯನು ಈ ಕಾರ್ಯವನ್ನು ಆಶಿಸುವ ದೇನು ಅಂದನು. ಆದಾಗ್ಯೂ ಅರಸನ ಮಾತು ಯೋವಾಬನಿಗೂ ಸೈನ್ಯಾಧಿಪತಿಗಳಿಗೂ ವಿರೋಧವಾಗಿ ಪ್ರೇರೇಪಿಸಿತು.

Aaga yovaabanu arasanige-- arasanaada nanna odeyana kannugalu adannu noduva haage ninna devaraada kartanu eega iruvadakkinta ja rannu noorarashtaagi hechchu maadali; aadare arasa naada nanna odeyanu ee kaaryavannu aashisuva denu andanu. Aadaagyoo arasana maatu yovaabanigoo sainyaadhipatigaligoo virodhavaagi prerepisitu.

2 Samuel 24:3 in English

King James Version (KJV)
And Joab said unto the king, Now the LORD thy God add unto the people, how many soever they be, an hundredfold, and that the eyes of my lord the king may see [it:] but why doth my lord the king delight in this thing?
World English Bible (WEB)
Joab said to the king, “Now may the LORD your God add to the people, however many they may be, one hundred times; and may the eyes of my lord the king see it. But why does my lord the king delight in this thing?”
American Standard Version (ASV)
And Joab said unto the king, Now Jehovah thy God add unto the people, how many soever they may be, a hundredfold; and may the eyes of my lord the king see it: but why doth my lord the king delight in this thing?
Bible in Basic English (BBE)
And Joab said to the king, Whatever the number of the people, may the Lord make it a hundred times as much, and may the eyes of my lord the king see it: but why does my lord the king take pleasure in doing this thing?
Darby Translation (DBY)
And Joab said to the king, May Jehovah thy God even add to the people, how many soever they be, a hundredfold, and that the eyes of my lord the king may see [it]; but why does my lord the king delight in this thing?
Webster's Bible (WBS)
And Joab said to the king, Now the LORD thy God add to the people, how many soever they may be, a hundred-fold, and that the eyes of my lord the king may see [it] : but why doth my lord the king delight in this thing?
Young's Literal Translation (YLT)
And Joab saith unto the king, 'Yea, Jehovah thy God doth add unto the people, as they are, a hundred times, and the eyes of my lord the king are seeing; and my lord the king, why is he desirous of this thing?'

Read in context

  1. 1ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.
  2. 2ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀನು ದಾನ್‌ನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲ್‌ ಎಲ್ಲಾ ಗೋತ್ರಗಳಲ್ಲಿ ಹೋಗಿ, ಜನರನ್ನು ಲೆಕ್ಕಿಸು, ಅಂದನು.
  3. 3ಆಗ ಯೋವಾಬನು ಅರಸನಿಗೆ-- ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ನೋಡುವ ಹಾಗೆ ನಿನ್ನ ದೇವರಾದ ಕರ್ತನು ಈಗ ಇರುವದಕ್ಕಿಂತ ಜ ರನ್ನು ನೂರರಷ್ಟಾಗಿ ಹೆಚ್ಚು ಮಾಡಲಿ; ಆದರೆ ಅರಸ ನಾದ ನನ್ನ ಒಡೆಯನು ಈ ಕಾರ್ಯವನ್ನು ಆಶಿಸುವ ದೇನು ಅಂದನು. ಆದಾಗ್ಯೂ ಅರಸನ ಮಾತು ಯೋವಾಬನಿಗೂ ಸೈನ್ಯಾಧಿಪತಿಗಳಿಗೂ ವಿರೋಧವಾಗಿ ಪ್ರೇರೇಪಿಸಿತು.
  4. 4ಆಗ ಯೋವಾಬನೂ ಸೈನ್ಯಾಧಿಪತಿಗಳೂ ಇಸ್ರಾ ಯೇಲ್‌ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು.
  5. 5ಅವರು ಯೊರ್ದನನ್ನು ದಾಟಿ ಗಾದ್‌ ನದಿಯ ಮಧ್ಯದಲ್ಲಿರುವ ಪಟ್ಟಣಕ್ಕೆ ಬಲ ಪಾರ್ಶ್ವವಾದ ಅರೋಯೇರಿನಲ್ಲಿಯೂ ಯಗ್ಜೇರಿ ನಲ್ಲಿಯೂ ಇಳಿದು
Read all of 2 Samuel 24

Cross references

Original words (Hebrew)

2 Samuel 24:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.