2 Samuel · chapter 24 · verse 4
2 Samuel 24:4 in Kannada
ಆಗ ಯೋವಾಬನೂ ಸೈನ್ಯಾಧಿಪತಿಗಳೂ ಇಸ್ರಾ ಯೇಲ್ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು.
Aaga yovaabanoo sainyaadhipatigaloo israa yel janarannu lekkisalu arasana sammukhadinda horatu hodaru.
2 Samuel 24:4 in English
- King James Version (KJV)
- Notwithstanding the king’s word prevailed against Joab, and against the captains of the host. And Joab and the captains of the host went out from the presence of the king, to number the people of Israel.
- World English Bible (WEB)
- Notwithstanding, the king’s word prevailed against Joab and against the captains of the army. Joab and the captains of the army went out from the presence of the king to count the people of Israel.
- American Standard Version (ASV)
- Notwithstanding, the king’s word prevailed against Joab, and against the captains of the host. And Joab and the captains of the host went out from the presence of the king, to number the people of Israel.
- Bible in Basic English (BBE)
- But the king's order was stronger than Joab and the captains of the army. And Joab and the captains of the army went out from the king, to take the number of the children of Israel.
- Darby Translation (DBY)
- But the king's word prevailed against Joab, and against the captains of the army. And Joab and the captains of the army went out from the presence of the king to count the people of Israel.
- Webster's Bible (WBS)
- Notwithstanding the king's word prevailed against Joab, and against the captains of the host. And Joab and the captains of the host went out from the presence of the king, to number the people of Israel.
- Young's Literal Translation (YLT)
- And the word of the king is severe towards Joab, and against the heads of the force, and Joab goeth out, and the heads of the force, [from] before the king to inspect the people, even Israel;
Read in context
- 2ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀನು ದಾನ್ನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲ್ ಎಲ್ಲಾ ಗೋತ್ರಗಳಲ್ಲಿ ಹೋಗಿ, ಜನರನ್ನು ಲೆಕ್ಕಿಸು, ಅಂದನು.
- 3ಆಗ ಯೋವಾಬನು ಅರಸನಿಗೆ-- ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ನೋಡುವ ಹಾಗೆ ನಿನ್ನ ದೇವರಾದ ಕರ್ತನು ಈಗ ಇರುವದಕ್ಕಿಂತ ಜ ರನ್ನು ನೂರರಷ್ಟಾಗಿ ಹೆಚ್ಚು ಮಾಡಲಿ; ಆದರೆ ಅರಸ ನಾದ ನನ್ನ ಒಡೆಯನು ಈ ಕಾರ್ಯವನ್ನು ಆಶಿಸುವ ದೇನು ಅಂದನು. ಆದಾಗ್ಯೂ ಅರಸನ ಮಾತು ಯೋವಾಬನಿಗೂ ಸೈನ್ಯಾಧಿಪತಿಗಳಿಗೂ ವಿರೋಧವಾಗಿ ಪ್ರೇರೇಪಿಸಿತು.
- 4ಆಗ ಯೋವಾಬನೂ ಸೈನ್ಯಾಧಿಪತಿಗಳೂ ಇಸ್ರಾ ಯೇಲ್ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು.
- 5ಅವರು ಯೊರ್ದನನ್ನು ದಾಟಿ ಗಾದ್ ನದಿಯ ಮಧ್ಯದಲ್ಲಿರುವ ಪಟ್ಟಣಕ್ಕೆ ಬಲ ಪಾರ್ಶ್ವವಾದ ಅರೋಯೇರಿನಲ್ಲಿಯೂ ಯಗ್ಜೇರಿ ನಲ್ಲಿಯೂ ಇಳಿದು
- 6ಅಲ್ಲಿಂದ ಗಿಲ್ಯಾದಿಗೂ ತಖ್ತೀಮ್ ಹೊಜೀಯ ದೇಶಕ್ಕೂ ಅಲ್ಲಿಂದ ದಾನ್ನಿಗೂ ಅಲ್ಲಿಂದ ಸುತ್ತಿಕೊಂಡು ಚೀದೋನಿಗೂ ಬಂದರು.
Cross references
- Acts 5:29 ಅಪೊಸ್ತಲರ ಕೃತ್ಯಗಳು 5:29ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
- Ecclesiastes 8:4 ಪ್ರಸಂಗಿ 8:4ಅರಸನ ಮಾತು ಎಲ್ಲಿ ದೆಯೋ ಅಲ್ಲಿ ಶಕ್ತಿ ಇದೆ; ನೀನು ಏನು ಮಾಡು ತ್ತಿರುವೆ ಎಂದು ಅವನಿಗೆ ಹೇಳುವವನಾರು?
- 1 Chronicles 21:4 1 ಪೂರ್ವಕಾಲವೃತ್ತಾಂತ 21:4ಆದರೆ ಅರಸನ ಮಾತು ಯೋವಾಬನಿಗೆ ವಿರೋಧವಾಗಿ ಜಯಗೊಂಡಿತು. ಆಗ ಯೋವಾಬನು ಹೊರಟು ಇಸ್ರಾಯೇಲಿನ ಸಮಸ್ತ ದೇಶದ ಮೇಲೆ ಹೋಗಿ ಯೆರೂಸಲೇಮಿಗೆ ತಿರಿಗಿ ಬಂದು ದಾವೀದನಿಗೆ ಜನರ ಒಟ್ಟು ಲೆಕ್ಕವನ್ನು ಕೊಟ್ಟನು.
- Exodus 1:17 ವಿಮೋಚನಕಾಂಡ 1:17ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.
Original words (Hebrew)
- king’s · H4428מֶלֶךְ melek
- word · H1697דָּבָר dâbâr
- prevailed · H2388חָזַק châzaq
- Joab · H3097יוֹאָב Yôwʼâb
- captains · H8269שַׂר sar
- host · H2428חַיִל chayil
- Joab · H3097יוֹאָב Yôwʼâb
- captains · H8269שַׂר sar
- host · H2428חַיִל chayil
- out · H3318יָצָא yâtsâʼ
- presence · H6440פָּנִים pânîym
- king · H4428מֶלֶךְ melek
- number · H6485פָּקַד pâqad
- people · H5971עַם ʻam
- Israel · H3478יִשְׂרָאֵל Yisrâʼêl