2 Samuel · chapter 24 · verse 6
2 Samuel 24:6 in Kannada
ಅಲ್ಲಿಂದ ಗಿಲ್ಯಾದಿಗೂ ತಖ್ತೀಮ್ ಹೊಜೀಯ ದೇಶಕ್ಕೂ ಅಲ್ಲಿಂದ ದಾನ್ನಿಗೂ ಅಲ್ಲಿಂದ ಸುತ್ತಿಕೊಂಡು ಚೀದೋನಿಗೂ ಬಂದರು.
Allinda gilyaadigoo takhteem hojeeya deshakkoo allinda daannigoo allinda suttikondu cheedonigoo bandaru.
2 Samuel 24:6 in English
- King James Version (KJV)
- Then they came to Gilead, and to the land of Tahtim-hodshi; and they came to Dan-jaan, and about to Zidon,
- World English Bible (WEB)
- then they came to Gilead and to the land of Tahtim Hodshi; and they came to Dan Jaan and around to Sidon,
- American Standard Version (ASV)
- then they came to Gilead, and to the land of Tahtim-hodshi; and they came to Dan-jaan, and round about to Sidon,
- Bible in Basic English (BBE)
- Then they came to Gilead, and to the land of the Hittites under Hermon; and they came to Dan, and from Dan they came round to Zidon,
- Darby Translation (DBY)
- And they came to Gilead, and to the land of Tahtim-hodshi; and came to Dan-jaan, and to the environs of Sidon;
- Webster's Bible (WBS)
- Then they came to Gilead, and to the land of Tahtim-hodshi; and they came to Dan-jaan, and about to Zidon,
- Young's Literal Translation (YLT)
- and they come in to Gilead, and unto the land of Tahtim-Hodshi, and they come in to Dan-Jaan, and round about unto Zidon,
Read in context
- 4ಆಗ ಯೋವಾಬನೂ ಸೈನ್ಯಾಧಿಪತಿಗಳೂ ಇಸ್ರಾ ಯೇಲ್ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು.
- 5ಅವರು ಯೊರ್ದನನ್ನು ದಾಟಿ ಗಾದ್ ನದಿಯ ಮಧ್ಯದಲ್ಲಿರುವ ಪಟ್ಟಣಕ್ಕೆ ಬಲ ಪಾರ್ಶ್ವವಾದ ಅರೋಯೇರಿನಲ್ಲಿಯೂ ಯಗ್ಜೇರಿ ನಲ್ಲಿಯೂ ಇಳಿದು
- 6ಅಲ್ಲಿಂದ ಗಿಲ್ಯಾದಿಗೂ ತಖ್ತೀಮ್ ಹೊಜೀಯ ದೇಶಕ್ಕೂ ಅಲ್ಲಿಂದ ದಾನ್ನಿಗೂ ಅಲ್ಲಿಂದ ಸುತ್ತಿಕೊಂಡು ಚೀದೋನಿಗೂ ಬಂದರು.
- 7ಅವರು ತೂರಿನ ಭದ್ರ ಸ್ಥಳಕ್ಕೂ ಹಿವ್ವಿಯರ ಕಾನಾ ನ್ಯರ ಎಲ್ಲಾ ಪಟ್ಟಣಗಳಿಗೂ ಅಲ್ಲಿಂದ ಯೆಹೂದದ ದಕ್ಷಿಣಕ್ಕೂ ಬೇರ್ಷೆಬಕ್ಕೂ ಬಂದರು.
- 8ಹೀಗೆಯೇ ಅವರು ಎಲ್ಲಾ ದೇಶಕ್ಕೆ ಹೋಗಿ ಒಂಭತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.
Cross references
- Joshua 19:28 ಯೆಹೋಶುವ 19:28ಅಲ್ಲಿಂದ ಎಬ್ರೋನಿಗೂ ರೆಹೋಬಿನಿಗೂ ಹಮ್ಮೋನಿಗೂ ಕಾನಕ್ಕೂ ಮಹಾಚಿದೋನಿನ ವರೆಗೆ ಹಾದು
- Judges 1:31 ನ್ಯಾಯಸ್ಥಾಪಕರು 1:31ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ ಚೀದೋನಿನ ವಾಸಿಗಳನ್ನೂ ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣ ಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ.
- Numbers 32:1 ಅರಣ್ಯಕಾಂಡ 32:1ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.
- Joshua 19:47 ಯೆಹೋಶುವ 19:47ಇದಲ್ಲದೆ ದಾನನ ಮಕ್ಕಳ ಮೇರೆಯು ಅವರಿಗೆ ಸಾಲದಿದ್ದರಿಂದ ಅವರು ಹೊರಟು ಹೋಗಿ ಲೆಷೆಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು.
- Joshua 11:8 ಯೆಹೋಶುವ 11:8ಕರ್ತನು ಅವರನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಅವರನ್ನು ಹೊಡೆದು ದೊಡ್ಡ ಚೀದೋನಿನವರೆಗೂ ಮಿಸ್ರೆಫೋತ್ಮಯೀಮಿನ ವರೆಗೂ ಮೂಡಲಲ್ಲಿರುವ ಮಿಚ್ಪೆಯ ತಗ್ಗಿನ ವರೆಗೂ ಹಿಂದಟ್ಟಿ ಅವರಲ್ಲಿ ಒಬ್ಬನ ನ್ನಾದರೂ ಉಳಿಸದೆ ಅವರನ್ನು ಹೊಡೆದುಬಿಟ್ಟರು.
- Genesis 31:47–48 ಆದಿಕಾಂಡ 31:47–48ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದು ಹೆಸರಿಟ್ಟನು; ಯಾಕೋ ಬನು ಗಲೇದ್ ಎಂದೂ ಹೆಸರಿಟ್ಟನು; ಆಗ ಲಾಬಾನನು--ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ ಅಂದನು. ಆದದರಿಂದ ಅದಕ್ಕೆ ಗಲೇದ್ ಎಂದೂ
- Judges 18:28–29 ನ್ಯಾಯಸ್ಥಾಪಕರು 18:28–29ಅದು ಚೀದೋನಿಗೆ ದೂರವಾಗಿ ದ್ದದರಿಂದಲೂ ಯಾವ ಮನುಷ್ಯನ ಸಂಗಡವಾದರೂ ಅವರಿಗೆ ಕೆಲಸವಿಲ್ಲದ್ದರಿಂದಲೂ ತಪ್ಪಿಸುವವರು ಯಾರೂ ಇರಲಿಲ್ಲ. ಆ ಪಟ್ಟಣವು ಬೇತ್ರೆಹೋಬಿಗೆ ಸವಿಾಪವಾದ ತಗ್ಗಿನಲ್ಲಿ ಇತ್ತು. ಅಲ್ಲಿ ಅವರು ಪಟ್ಟಣವನ್ನು ಕಟ್ಟಿ ಅದರಲ್ಲಿ ವಾಸವಾಗಿದ್ದರು. ಆದರೆ ಪಟ್ಟಣಕ್ಕೆ ಇಸ್ರಾಯೇಲಿಗೆ ಹುಟ್ಟಿದ ತಮ್ಮ ತಂದೆಯಾದ ದಾನನ ಹೆಸರಿನ ಹಾಗೆಯೇ ದಾನನು ಎಂದು ಹೆಸರಿಟ್ಟರು.
- Numbers 32:39 ಅರಣ್ಯಕಾಂಡ 32:39ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.
- Genesis 10:15 ಆದಿಕಾಂಡ 10:15ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ
- Genesis 31:21 ಆದಿಕಾಂಡ 31:21ಅವನು ತನಗಿದ್ದದ್ದನ್ನೆಲ್ಲಾ ತೆಗೆದು ಕೊಂಡು ಓಡಿಹೋದನು. ಅವನು ಎದ್ದು ಗಿಲ್ಯಾದ್ ಪರ್ವತಕ್ಕೆ ಅಭಿಮುಖನಾಗಿ ನದಿಯನ್ನು ದಾಟಿದನು.