2 Samuel · chapter 24 · verse 7
2 Samuel 24:7 in Kannada
ಅವರು ತೂರಿನ ಭದ್ರ ಸ್ಥಳಕ್ಕೂ ಹಿವ್ವಿಯರ ಕಾನಾ ನ್ಯರ ಎಲ್ಲಾ ಪಟ್ಟಣಗಳಿಗೂ ಅಲ್ಲಿಂದ ಯೆಹೂದದ ದಕ್ಷಿಣಕ್ಕೂ ಬೇರ್ಷೆಬಕ್ಕೂ ಬಂದರು.
Avaru toorina bhadra sthalakkoo hivviyara kaanaa nyara ellaa pattanagaligoo allinda yehoodada dakshinakkoo bershebakkoo bandaru.
2 Samuel 24:7 in English
- King James Version (KJV)
- And came to the strong hold of Tyre, and to all the cities of the Hivites, and of the Canaanites: and they went out to the south of Judah, [even] to Beer-sheba.
- World English Bible (WEB)
- and came to the stronghold of Tyre, and to all the cities of the Hivites and of the Canaanites; and they went out to the south of Judah, at Beersheba.
- American Standard Version (ASV)
- and came to the stronghold of Tyre, and to all the cities of the Hivites, and of the Canaanites; and they went out to the south of Judah, at Beer-sheba.
- Bible in Basic English (BBE)
- And to the walled town of Tyre, and to all the towns of the Hivites and the Canaanites: and they went out to the South of Judah at Beer-sheba.
- Darby Translation (DBY)
- and they came to the fortified city of Tyre, and to all the cities of the Hivites and of the Canaanites; and went out to the south of Judah, to Beer-sheba.
- Webster's Bible (WBS)
- And came to the strong hold of Tyre, and to all the cities of the Hivites, and of the Canaanites: and they went out to the south of Judah, [even] to Beer-sheba.
- Young's Literal Translation (YLT)
- and they come in to the fortress of Tyre, and all the cities of the Hivite, and of the Canaanite, and go out unto the south of Judah, to Beer-Sheba.
Read in context
- 5ಅವರು ಯೊರ್ದನನ್ನು ದಾಟಿ ಗಾದ್ ನದಿಯ ಮಧ್ಯದಲ್ಲಿರುವ ಪಟ್ಟಣಕ್ಕೆ ಬಲ ಪಾರ್ಶ್ವವಾದ ಅರೋಯೇರಿನಲ್ಲಿಯೂ ಯಗ್ಜೇರಿ ನಲ್ಲಿಯೂ ಇಳಿದು
- 6ಅಲ್ಲಿಂದ ಗಿಲ್ಯಾದಿಗೂ ತಖ್ತೀಮ್ ಹೊಜೀಯ ದೇಶಕ್ಕೂ ಅಲ್ಲಿಂದ ದಾನ್ನಿಗೂ ಅಲ್ಲಿಂದ ಸುತ್ತಿಕೊಂಡು ಚೀದೋನಿಗೂ ಬಂದರು.
- 7ಅವರು ತೂರಿನ ಭದ್ರ ಸ್ಥಳಕ್ಕೂ ಹಿವ್ವಿಯರ ಕಾನಾ ನ್ಯರ ಎಲ್ಲಾ ಪಟ್ಟಣಗಳಿಗೂ ಅಲ್ಲಿಂದ ಯೆಹೂದದ ದಕ್ಷಿಣಕ್ಕೂ ಬೇರ್ಷೆಬಕ್ಕೂ ಬಂದರು.
- 8ಹೀಗೆಯೇ ಅವರು ಎಲ್ಲಾ ದೇಶಕ್ಕೆ ಹೋಗಿ ಒಂಭತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.
- 9ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು.
Cross references
- Joshua 19:29 ಯೆಹೋಶುವ 19:29ರಾಮಕ್ಕೆ ಹೋಗಿ ತೂರ್ ಎಂಬ ಬಲವಾದ ಪಟ್ಟಣದ ವರೆಗೂ ತಿರುಗಿ ಅಲ್ಲಿಂದ ಹೋಸಾಕ್ಕೆ ಹೊರಟು ಸಮುದ್ರದ ಬಳಿಯ ಅಕ್ಜೀಬಿನ ಮೇರೆಯ ಅಂಚಿಗೆ ಮುಗಿಯುವದು.
- Joshua 11:3 ಯೆಹೋಶುವ 11:3ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿ ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ ಬಳಿಗೂ ಮಿಚ್ಪೆಯ ದೇಶದಲ್ಲಿ ಹೆರ್ಮೋನ್ ಪರ್ವತದ ಕೆಳ ಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿಕಳುಹಿ ಸಿದನು.
- Judges 3:3 ನ್ಯಾಯಸ್ಥಾಪಕರು 3:3ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ.
- 2 Samuel 24:2 2 ಸಮುವೇಲನು 24:2ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀನು ದಾನ್ನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲ್ ಎಲ್ಲಾ ಗೋತ್ರಗಳಲ್ಲಿ ಹೋಗಿ, ಜನರನ್ನು ಲೆಕ್ಕಿಸು, ಅಂದನು.
- Genesis 21:22–33 ಆದಿಕಾಂಡ 21:22–33ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆ--ನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ. ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು. ಅದಕ್ಕೆ ಅಬ್ರಹಾಮನು-- ನಾನು ಪ್ರಮಾಣಮಾಡುತ್ತೇನೆ ಅಂದನು. ಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ ಅಬೀಮೆಲೆಕನು--ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆನು; ನೀನೂ ನನಗೆ ತಿಳಿಸಲಿಲ್ಲ; ನಾನು ಇಂದಿನ ವರೆಗೆ ಅದನ್ನು ಕೇಳಲೂ ಇಲ್ಲ ಅಂದನು. ಆಗ ಅಬ್ರಹಾಮನು ಕುರಿಎತ್ತುಗಳನ್ನು ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು; ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು. ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಬೇರೆಮಾಡಿ ನಿಲ್ಲಿಸಿದನು. ಅಬೀಮೆಲೆಕನು ಅಬ್ರಹಾಮನಿಗೆ--ನೀನು ಯಾಕೆ ಈ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ನಿಲ್ಲಿಸಿದ್ದೀ ಅಂದನು. ಅದಕ್ಕೆ ಅಬ್ರಹಾಮನುನಾನೇ ಈ ಬಾವಿಯನ್ನು ತೊಡಿಸಿದ್ದೇನೆಂಬದಕ್ಕೆ ಸಾಕ್ಷಿಗಾಗಿ ಈ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು ಅಂದನು. ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು. ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿ ಪತಿಯಾದ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು. ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.