Skip to content
ThuthiThuthiThuthi
2 Samuel · chapter 24 · verse 8

2 Samuel 24:8 in Kannada

ಹೀಗೆಯೇ ಅವರು ಎಲ್ಲಾ ದೇಶಕ್ಕೆ ಹೋಗಿ ಒಂಭತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.

Heegeye avaru ellaa deshakke hogi ombhattu tingalu ippattu divasavaada taruvaaya yeroosalemige bandaru.

2 Samuel 24:8 in English

King James Version (KJV)
So when they had gone through all the land, they came to Jerusalem at the end of nine months and twenty days.
World English Bible (WEB)
So when they had gone back and forth through all the land, they came to Jerusalem at the end of nine months and twenty days.
American Standard Version (ASV)
So when they had gone to and fro through all the land, they came to Jerusalem at the end of nine months and twenty days.
Bible in Basic English (BBE)
So after going through all the land in every direction, they came to Jerusalem at the end of nine months and twenty days.
Darby Translation (DBY)
And they went through all the land, and came to Jerusalem at the end of nine months and twenty days.
Webster's Bible (WBS)
So when they had gone through all the land, they came to Jerusalem at the end of nine months and twenty days.
Young's Literal Translation (YLT)
And they go to and fro through all the land, and come in at the end of nine months and twenty days to Jerusalem,

Read in context

  1. 6ಅಲ್ಲಿಂದ ಗಿಲ್ಯಾದಿಗೂ ತಖ್ತೀಮ್‌ ಹೊಜೀಯ ದೇಶಕ್ಕೂ ಅಲ್ಲಿಂದ ದಾನ್‌ನಿಗೂ ಅಲ್ಲಿಂದ ಸುತ್ತಿಕೊಂಡು ಚೀದೋನಿಗೂ ಬಂದರು.
  2. 7ಅವರು ತೂರಿನ ಭದ್ರ ಸ್ಥಳಕ್ಕೂ ಹಿವ್ವಿಯರ ಕಾನಾ ನ್ಯರ ಎಲ್ಲಾ ಪಟ್ಟಣಗಳಿಗೂ ಅಲ್ಲಿಂದ ಯೆಹೂದದ ದಕ್ಷಿಣಕ್ಕೂ ಬೇರ್ಷೆಬಕ್ಕೂ ಬಂದರು.
  3. 8ಹೀಗೆಯೇ ಅವರು ಎಲ್ಲಾ ದೇಶಕ್ಕೆ ಹೋಗಿ ಒಂಭತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.
  4. 9ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು.
  5. 10ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು.
Read all of 2 Samuel 24

Original words (Hebrew)

2 Samuel 24:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.