2 Samuel · chapter 24 · verse 9
2 Samuel 24:9 in Kannada
ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು.
Yovaabanu arasanige kotta janara ottu lekkavenandare, israayelyaralli katti hidiyatakka paraakramavulla entu laksha mandi iddaru. Yehoodada janaru aidu laksha mandiyaagiddaru.
2 Samuel 24:9 in English
- King James Version (KJV)
- And Joab gave up the sum of the number of the people unto the king: and there were in Israel eight hundred thousand valiant men that drew the sword; and the men of Judah [were] five hundred thousand men.
- World English Bible (WEB)
- Joab gave up the sum of the counting of the people to the king; and there were in Israel eight hundred thousand valiant men who drew the sword, and the men of Judah were five hundred thousand men.
- American Standard Version (ASV)
- And Joab gave up the sum of the numbering of the people unto the king: and there were in Israel eight hundred thousand valiant men that drew the sword; and the men of Judah were five hundred thousand men.
- Bible in Basic English (BBE)
- And Joab gave the king the number of all the people: there were in Israel eight hundred thousand fighting men able to take up arms; and the men of Judah were five hundred thousand.
- Darby Translation (DBY)
- And Joab gave the sum of the number of the people to the king; and there were of Israel eight hundred thousand valiant men that drew sword; and the men of Judah were five hundred thousand men.
- Webster's Bible (WBS)
- And Joab presented the sum of the number of the people to the king: and there were in Israel eight hundred thousand valiant men that drew the sword; and the men of Judah [were] five hundred thousand men.
- Young's Literal Translation (YLT)
- and Joab giveth the account of the inspection of the people unto the king, and Israel is eight hundred thousand men of valour, drawing sword, and the men of Judah five hundred thousand men.
Read in context
- 7ಅವರು ತೂರಿನ ಭದ್ರ ಸ್ಥಳಕ್ಕೂ ಹಿವ್ವಿಯರ ಕಾನಾ ನ್ಯರ ಎಲ್ಲಾ ಪಟ್ಟಣಗಳಿಗೂ ಅಲ್ಲಿಂದ ಯೆಹೂದದ ದಕ್ಷಿಣಕ್ಕೂ ಬೇರ್ಷೆಬಕ್ಕೂ ಬಂದರು.
- 8ಹೀಗೆಯೇ ಅವರು ಎಲ್ಲಾ ದೇಶಕ್ಕೆ ಹೋಗಿ ಒಂಭತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.
- 9ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು.
- 10ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು.
- 11ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--
Cross references
- 1 Chronicles 21:5–6 1 ಪೂರ್ವಕಾಲವೃತ್ತಾಂತ 21:5–6ಕತ್ತಿಯನ್ನು ಹಿಡಿಯುವ ಸಮಸ್ತ ಇಸ್ರಾಯೇಲ್ಯರು ಹನ್ನೊಂದು ಲಕ್ಷಜನರಾಗಿದ್ದರು; ಕತ್ತಿಯನ್ನು ಹಿಡಿಯುವ ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಜನರಾಗಿದ್ದರು. ಆದರೆ ಲೇವಿಯರನ್ನೂ ಬೆನ್ಯಾವಿಾನ್ಯ ರನ್ನೂ ಅವರಲ್ಲಿ ಎಣಿಸಲಿಲ್ಲ; ಯಾಕಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು.
- 1 Chronicles 27:23–24 1 ಪೂರ್ವಕಾಲವೃತ್ತಾಂತ 27:23–24ಆದರೆ ದಾವೀದನು ಇಪ್ಪತ್ತು ವರುಷಗಳೊಳಗೆ ಇದ್ದವರ ಲೆಕ್ಕತಕ್ಕೊಳ್ಳಲಿಲ್ಲ. ಯಾಕಂದರೆ ಇಸ್ರಾ ಯೇಲ್ಯರನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನೆಂದು ಕರ್ತನು ಹೇಳಿದ್ದನು. ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಆ ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ.
- Numbers 1:44–46 ಅರಣ್ಯಕಾಂಡ 1:44–46ಮೋಶೆ ಆರೋನರೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದವರು ಇವರೇ. ಇವರು ತಮ್ಮ ತಮ್ಮ ತಂದೆಗಳ ಮನೆಗಳಿಗೆ ಒಬ್ಬೊಬ್ಬನಂತೆ ಹನ್ನೆರಡು ಮಂದಿಯಾಗಿದ್ದರು. ಹೀಗೆ ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವ ರೆಲ್ಲರು ಅವರ ತಂದೆಗಳ ಮನೆಗಳ ಪ್ರಕಾರ ಇಪ್ಪತ್ತು ವರುಷದವರೂ ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳ ವರೂ ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡಲು ಶಕ್ತರಾದವರೂ ಆರು ಲಕ್ಷದ ಮೂರು ಸಾವಿರದ ಐದುನೂರ ಐವತ್ತು ಮಂದಿಯಾಗಿದ್ದರು.
Original words (Hebrew)
- Joab · H3097יוֹאָב Yôwʼâb
- up · H5414נָתַן nâthan
- sum · H4557מִסְפָּר miçpâr
- number · H4662מִפְקָד miphqâd
- people · H5971עַם ʻam
- king · H4428מֶלֶךְ melek
- Israel · H3478יִשְׂרָאֵל Yisrâʼêl
- eight · H8083שְׁמֹנֶה shᵉmôneh
- hundred · H3967מֵאָה mêʼâh
- thousand · H505אֶלֶף ʼeleph
- valiant · H2428חַיִל chayil
- men · H376אִישׁ ʼîysh
- drew · H8025שָׁלַף shâlaph
- sword · H2719חֶרֶב chereb
- men · H376אִישׁ ʼîysh
- Judah · H3063יְהוּדָה Yᵉhûwdâh
- five · H2568חָמֵשׁ châmêsh
- hundred · H3967מֵאָה mêʼâh
- thousand · H505אֶלֶף ʼeleph
- men · H376אִישׁ ʼîysh