Skip to content
ThuthiThuthiThuthi
2 Samuel · chapter 3 · verse 10

2 Samuel 3:10 in Kannada

ನಾನು ಮಾಡದೆ ಇದ್ದರೆ ದೇವರು ಅಬ್ನೇರನಿಗೆ ಹೀಗೆಯೂ ಮತ್ತು ಅಧಿಕವಾಗಿಯೂ ಮಾಡಲಿ ಅಂದನು.

Naanu maadade iddare devaru abneranige heegeyoo mattu adhikavaagiyoo maadali andanu.

2 Samuel 3:10 in English

King James Version (KJV)
To translate the kingdom from the house of Saul, and to set up the throne of David over Israel and over Judah, from Dan even to Beer-sheba.
World English Bible (WEB)
to transfer the kingdom from Saul’s house, and to set up David’s throne over Israel and over Judah, from Dan even to Beersheba.”
American Standard Version (ASV)
to transfer the kingdom from the house of Saul, and to set up the throne of David over Israel and over Judah, from Dan even to Beer-sheba.
Bible in Basic English (BBE)
And if I do not take away the kingdom from the family of Saul and make David ruler over Israel and Judah from Dan as far as Beer-sheba!
Darby Translation (DBY)
to translate the kingdom from the house of Saul, and to set up the throne of David over Israel and over Judah, from Dan even to Beer-sheba!
Webster's Bible (WBS)
To translate the kingdom from the house of Saul, and to set up the throne of David over Israel and over Judah, from Dan even to Beer-sheba.
Young's Literal Translation (YLT)
to cause the kingdom to pass over from the house of Saul, and to raise up the throne of David over Israel, and over Judah, from Dan even unto Beer-Sheba.'

Read in context

  1. 8ಆಗ ಅಬ್ನೇರನು ಈಷ್ಬೋ ಶೆತನ ಮಾತುಗಳಿಗೆ ಬಹು ಕೋಪಗೊಂಡು--ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿನದ ವರೆಗೂ ಯೆಹೂದವನ್ನು ವಿರೋಧಿಸಿ ನಿನ್ನ ತಂದೆ ಯಾದ ಸೌಲನ ಮನೆಗೂ ಅವನ ಸಹೋದರರಿಗೂ ಸ್ನೇಹಿತರಿಗೂ ದಯೆತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ಅಕ್ರಮ ಎಣಿಸು ವದಕ್ಕೆ ನಾನು ನಾಯಿಯ ತಲೆಯೋ?
  2. 9ನಾನು ಸೌಲನ ಮನೆಯಿಂದ ರಾಜ್ಯವನ್ನು ತಪ್ಪಿಸಿ ಕರ್ತನು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ
  3. 10ನಾನು ಮಾಡದೆ ಇದ್ದರೆ ದೇವರು ಅಬ್ನೇರನಿಗೆ ಹೀಗೆಯೂ ಮತ್ತು ಅಧಿಕವಾಗಿಯೂ ಮಾಡಲಿ ಅಂದನು.
  4. 11ಅವನು ಅಬ್ನೇರನಿಗೆ ಭಯಪಟ್ಟದ್ದರಿಂದ ಒಂದು ಮಾತಾದರೂ ಪ್ರತ್ಯುತ್ತರ ಹೇಳಲಾರದೆ ಇದ್ದನು.
  5. 12ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ದೂತರನ್ನು ಕಳು ಹಿಸಿ--ದೇಶವು ಯಾರದು? ಇದಲ್ಲದೆ--ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು; ಆಗ ಇಗೋ, ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವದೆಂದು ಹೇಳಿರಿ ಅಂದನು.
Read all of 2 Samuel 3

Cross references

Original words (Hebrew)

2 Samuel 3:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.