Skip to content
ThuthiThuthiThuthi
2 Samuel · chapter 3 · verse 11

2 Samuel 3:11 in Kannada

ಅವನು ಅಬ್ನೇರನಿಗೆ ಭಯಪಟ್ಟದ್ದರಿಂದ ಒಂದು ಮಾತಾದರೂ ಪ್ರತ್ಯುತ್ತರ ಹೇಳಲಾರದೆ ಇದ್ದನು.

Avanu abneranige bhayapattaddarinda ondu maataadaroo pratyuttara helalaarade iddanu.

2 Samuel 3:11 in English

King James Version (KJV)
And he could not answer Abner a word again, because he feared him.
World English Bible (WEB)
He could not answer Abner another word, because he was afraid of him.
American Standard Version (ASV)
And he could not answer Abner another word, because he feared him.
Bible in Basic English (BBE)
And so great was Ish-bosheth's fear of Abner that he was not able to say a word in answer.
Darby Translation (DBY)
And he could not answer Abner a word again, because he feared him.
Webster's Bible (WBS)
And he could not answer Abner a word again, because he feared him.
Young's Literal Translation (YLT)
And he is not able any more to turn back Abner a word, because of his fearing him.

Read in context

  1. 9ನಾನು ಸೌಲನ ಮನೆಯಿಂದ ರಾಜ್ಯವನ್ನು ತಪ್ಪಿಸಿ ಕರ್ತನು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ
  2. 10ನಾನು ಮಾಡದೆ ಇದ್ದರೆ ದೇವರು ಅಬ್ನೇರನಿಗೆ ಹೀಗೆಯೂ ಮತ್ತು ಅಧಿಕವಾಗಿಯೂ ಮಾಡಲಿ ಅಂದನು.
  3. 11ಅವನು ಅಬ್ನೇರನಿಗೆ ಭಯಪಟ್ಟದ್ದರಿಂದ ಒಂದು ಮಾತಾದರೂ ಪ್ರತ್ಯುತ್ತರ ಹೇಳಲಾರದೆ ಇದ್ದನು.
  4. 12ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ದೂತರನ್ನು ಕಳು ಹಿಸಿ--ದೇಶವು ಯಾರದು? ಇದಲ್ಲದೆ--ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು; ಆಗ ಇಗೋ, ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವದೆಂದು ಹೇಳಿರಿ ಅಂದನು.
  5. 13ಅದಕ್ಕವನು--ಒಳ್ಳೇದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು; ಆದರೆ ಒಂದನ್ನು ನಾನು ನಿನ್ನನ್ನು ಕೇಳುತ್ತೇನೆ; ಏನಂದರೆ, ನೀನು ನನ್ನ ಮುಖವನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ವಿಾಕಲಳನ್ನು ನೀನು ಕರಕೊಂಡು ಬಾರದೆ ಹೋದರೆ ನೀನು ನನ್ನ ಮುಖವನ್ನು ನೋಡಬಾರದು ಅಂದನು.
Read all of 2 Samuel 3

Original words (Hebrew)

2 Samuel 3:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.