Skip to content
ThuthiThuthiThuthi
2 Samuel · chapter 3 · verse 12

2 Samuel 3:12 in Kannada

ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ದೂತರನ್ನು ಕಳು ಹಿಸಿ--ದೇಶವು ಯಾರದು? ಇದಲ್ಲದೆ--ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು; ಆಗ ಇಗೋ, ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವದೆಂದು ಹೇಳಿರಿ ಅಂದನು.

Aaga abneranu tanna paravaagi daaveedana balige dootarannu kalu hisi--deshavu yaaradu? Idallade--neenu nanna sangada odambadikeyannu maadu; aaga igo, israayelyarannellaa ninna balige baramaaduva haage nanna kai ninna sangada iruvadendu heliri andanu.

2 Samuel 3:12 in English

King James Version (KJV)
And Abner sent messengers to David on his behalf, saying, Whose [is] the land? saying [also], Make thy league with me, and, behold, my hand [shall be] with thee, to bring about all Israel unto thee.
World English Bible (WEB)
Abner sent messengers to David on his behalf, saying, “Whose is the land?” and saying, “Make your alliance with me, and behold, my hand will be with you to bring all Israel around to you.”
American Standard Version (ASV)
And Abner sent messengers to David on his behalf, saying, Whose is the land? saying [also], Make thy league with me, and, behold, my hand shall be with thee, to bring about all Israel unto thee.
Bible in Basic English (BBE)
And Abner sent men to David at Hebron, saying, Make an agreement with me, and I will give you my support in getting all Israel on your side.
Darby Translation (DBY)
And Abner sent messengers to David on his behalf, saying, Whose is the land? saying [also], Make thy covenant with me, and behold, my hand shall be with thee, to turn all Israel to thee.
Webster's Bible (WBS)
And Abner sent messengers to David on his behalf, saying, Whose [is] the land? saying [also] , Make thy league with me, and behold, my hand [shall be] with thee, to bring about all Israel to thee.
Young's Literal Translation (YLT)
And Abner sendeth messengers unto David for himself, saying, 'Whose [is] the land?' saying, 'Make thy covenant with me, and lo, my hand [is] with thee, to bring round unto thee all Israel.'

Read in context

  1. 10ನಾನು ಮಾಡದೆ ಇದ್ದರೆ ದೇವರು ಅಬ್ನೇರನಿಗೆ ಹೀಗೆಯೂ ಮತ್ತು ಅಧಿಕವಾಗಿಯೂ ಮಾಡಲಿ ಅಂದನು.
  2. 11ಅವನು ಅಬ್ನೇರನಿಗೆ ಭಯಪಟ್ಟದ್ದರಿಂದ ಒಂದು ಮಾತಾದರೂ ಪ್ರತ್ಯುತ್ತರ ಹೇಳಲಾರದೆ ಇದ್ದನು.
  3. 12ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ದೂತರನ್ನು ಕಳು ಹಿಸಿ--ದೇಶವು ಯಾರದು? ಇದಲ್ಲದೆ--ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು; ಆಗ ಇಗೋ, ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವದೆಂದು ಹೇಳಿರಿ ಅಂದನು.
  4. 13ಅದಕ್ಕವನು--ಒಳ್ಳೇದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು; ಆದರೆ ಒಂದನ್ನು ನಾನು ನಿನ್ನನ್ನು ಕೇಳುತ್ತೇನೆ; ಏನಂದರೆ, ನೀನು ನನ್ನ ಮುಖವನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ವಿಾಕಲಳನ್ನು ನೀನು ಕರಕೊಂಡು ಬಾರದೆ ಹೋದರೆ ನೀನು ನನ್ನ ಮುಖವನ್ನು ನೋಡಬಾರದು ಅಂದನು.
  5. 14ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ--ಫಿಲಿಷ್ಟಿ ಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ವಿಾಕಲಳನ್ನು ನನಗೆ ಒಪ್ಪಿಸು ಅಂದನು.
Read all of 2 Samuel 3

Cross references

Original words (Hebrew)

2 Samuel 3:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.