2 Samuel · chapter 3 · verse 13
2 Samuel 3:13 in Kannada
ಅದಕ್ಕವನು--ಒಳ್ಳೇದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು; ಆದರೆ ಒಂದನ್ನು ನಾನು ನಿನ್ನನ್ನು ಕೇಳುತ್ತೇನೆ; ಏನಂದರೆ, ನೀನು ನನ್ನ ಮುಖವನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ವಿಾಕಲಳನ್ನು ನೀನು ಕರಕೊಂಡು ಬಾರದೆ ಹೋದರೆ ನೀನು ನನ್ನ ಮುಖವನ್ನು ನೋಡಬಾರದು ಅಂದನು.
Adakkavanu--olledu, naanu ninna sangada odambadikeyannu maaduvenu; aadare ondannu naanu ninnannu keluttene; enandare, neenu nanna mukhavannu noduvadakke baruvaaga saulana magalaada viాkalalannu neenu karakondu baarade hodare neenu nanna mukhavannu nodabaaradu andanu.
2 Samuel 3:13 in English
- King James Version (KJV)
- And he said, Well; I will make a league with thee: but one thing I require of thee, that is, Thou shalt not see my face, except thou first bring Michal Saul’s daughter, when thou comest to see my face.
- World English Bible (WEB)
- David said, “Good. I will make a treaty with you, but one thing I require of you. That is, you will not see my face unless you first bring Michal, Saul’s daughter, when you come to see my face.”
- American Standard Version (ASV)
- And he said, Well; I will make a league with thee; but one thing I require of thee: that is, thou shalt not see my face, except thou first bring Michal, Saul’s daughter, when thou comest to see my face.
- Bible in Basic English (BBE)
- And he said, It is well; I will make an agreement with you, but on one condition, which is, that when you come before me, Saul's daughter Michal is to come with you; till she comes you will not see my face.
- Darby Translation (DBY)
- And he said, Well, I will make a covenant with thee; only I require one thing of thee, that is, Thou shalt not see my face, except thou first bring Michal Saul's daughter, when thou comest to see my face.
- Webster's Bible (WBS)
- And he said, Well; I will make a league with thee: but one thing I require of thee, that is, Thou shalt not see my face, except thou shalt first bring Michal, Saul's daughter, when thou comest to see my face.
- Young's Literal Translation (YLT)
- And he saith, 'Good — I make with thee a covenant; only, one thing I am asking of thee, that is, Thou dost not see my face, except thou dost first bring in Michal, daughter of Saul in thy coming into see my face.'
Read in context
- 11ಅವನು ಅಬ್ನೇರನಿಗೆ ಭಯಪಟ್ಟದ್ದರಿಂದ ಒಂದು ಮಾತಾದರೂ ಪ್ರತ್ಯುತ್ತರ ಹೇಳಲಾರದೆ ಇದ್ದನು.
- 12ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ದೂತರನ್ನು ಕಳು ಹಿಸಿ--ದೇಶವು ಯಾರದು? ಇದಲ್ಲದೆ--ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು; ಆಗ ಇಗೋ, ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವದೆಂದು ಹೇಳಿರಿ ಅಂದನು.
- 13ಅದಕ್ಕವನು--ಒಳ್ಳೇದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು; ಆದರೆ ಒಂದನ್ನು ನಾನು ನಿನ್ನನ್ನು ಕೇಳುತ್ತೇನೆ; ಏನಂದರೆ, ನೀನು ನನ್ನ ಮುಖವನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ವಿಾಕಲಳನ್ನು ನೀನು ಕರಕೊಂಡು ಬಾರದೆ ಹೋದರೆ ನೀನು ನನ್ನ ಮುಖವನ್ನು ನೋಡಬಾರದು ಅಂದನು.
- 14ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ--ಫಿಲಿಷ್ಟಿ ಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ವಿಾಕಲಳನ್ನು ನನಗೆ ಒಪ್ಪಿಸು ಅಂದನು.
- 15ಆಗ ಈಷ್ಬೋಶೆತನು ಸೇವಕರನ್ನು ಕಳುಹಿಸಿ--ಲಯಿಷನ ಮಗನಾಗಿರುವ ಅವಳ ಗಂಡನಾದ ಪಲ್ಟೀಯೇಲನಿಂದ ಅವಳನ್ನು ಕರೆ ಯಿಸಿ ತೆಗೆದುಕೊಂಡನು.
Cross references
- Genesis 43:3 ಆದಿಕಾಂಡ 43:3ಆಗ ಯೆಹೂದನು ಅವನಿಗೆ--ಆ ಮನುಷ್ಯನು ನಮಗೆ--ನಿಮ್ಮ ತಮ್ಮನನ್ನು ನಿಮ್ಮ ಸಂಗಡ ಕರಕೊಂಡುಬಾರದ ಹೊರತು ನೀವು ನನ್ನ ಮುಖ ವನ್ನು ನೋಡಬಾರದೆಂದು ನಮಗೆ ಖಂಡಿತವಾಗಿ ಹೇಳಿದ್ದಾನೆ.
- 1 Samuel 18:20–28 1 ಸಮುವೇಲನು 18:20–28ಇದಲ್ಲದೆ ಸೌಲನ ಮಗಳಾದ ವಿಾಕಲಳು ದಾವೀದನನ್ನು ಪ್ರೀತಿಮಾಡಿದಳು. ಅದು ಸೌಲನಿಗೆ ತಿಳಿಸಲ್ಪಟ್ಟಾಗ ಆ ಕಾರ್ಯ ಅವನಿಗೆ ಯುಕ್ತವಾಗಿ ತೋರಿತು. ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು. ಸೌಲನು ತನ್ನ ಸೇವಕರಿಗೆ--ನೀವು ದಾವೀದನ ಸಂಗಡ ಗುಪ್ತವಾಗಿ ಮಾತನಾಡಿ--ಇಗೋ, ಅರಸನು ನಿನ್ನಲ್ಲಿ ಸಂತೋಷಪಡುತ್ತಾನೆ, ತನ್ನ ಸೇವಕರೆಲ್ಲರೂ ನಿನ್ನನ್ನು ಪ್ರೀತಿಸುತ್ತಾರೆ; ಆದದರಿಂದ ಅರಸನ ಅಳಿಯ ನಾಗು ಎಂದು ಹೇಳಿರಿ ಎಂದು ಆಜ್ಞಾಪಿಸಿದನು. ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು--ನಾನು ದರಿದ್ರನೂ ಅಲ್ಪನಾಗಿ ಎಣಿಸಲ್ಪ ಟ್ಟವನೂ ಆಗಿರುವಾಗ ನಾನು ಅರಸನಿಗೆ ಅಳಿಯ ನಾಗುವದು ನಿಮ್ಮ ಕಣ್ಣುಗಳಿಗೆ ಅಲ್ಪವಾಗಿ ಕಾಣು ತ್ತದೆಯೋ ಅಂದನು. ಆಗ ಸೌಲನ ಸೇವಕರು ಅವನಿಗೆ--ದಾವೀದನು ಈ ಪ್ರಕಾರವಾಗಿ ಮಾತನಾಡಿ ದನೆಂದು ಹೇಳಿದರು. ಆದರೆ ಸೌಲನು-- ದಾವೀದ ನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ--ನೀವು ದಾವೀದನಿಗೆ--ಅರಸನು ಯಾವ ತೆರವನ್ನೂ ಅಪೇಕ್ಷಿಸದೆ ತನ್ನ ಶತ್ರು ಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸು ತ್ತಾನೆಂದು ಹೇಳಿರಿ ಅಂದನು. ಹಾಗೆಯೇ ಅವನ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅರಸನಿಗೆ ಅಳಿಯನಾಗುವದು ಅವನಿಗೆ ಚೆನ್ನಾಗಿ ಕಾಣಿಸಿತು. ಆದದರಿಂದ ನೇಮಿಸಿದ ದಿವಸಗಳು ಈಡೇರುವದಕ್ಕಿಂತ ಮುಂಚೆ ಅವನು ಎದ್ದು ತನ್ನ ಜನರನ್ನು ಕರಕೊಂಡು ಹೋಗಿ ಫಿಲಿಷ್ಟಿಯರಲ್ಲಿ ಇನ್ನೂರು ಜನರನ್ನು ಕೊಂದು ಅವರ ಮುಂದೊಗ ಲುಗಳನ್ನು ತಂದು ತಾನು ಅಳಿಯನಾಗುವ ಹಾಗೆ ಅವುಗಳನ್ನು ಅರಸನಿಗೆ ಪೂರ್ಣವಾಗಿ ಒಪ್ಪಿಸಿದನು. ಆಗ ಸೌಲನು ತನ್ನ ಕುಮಾರ್ತೆಯಾದ ವಿಾಕಲಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆದರೆ ಕರ್ತನು ದಾವೀದನ ಸಂಗಡ ಇದ್ದಾನೆಂದೂ ತನ್ನ ಮಗಳಾದ ವಿಾಕಲಳು ಅವನನ್ನು ಪ್ರೀತಿಮಾಡಿದ್ದಾಳೆಂದೂ ಸೌಲನು ತಿಳುಕೊಂಡನು;
- 2 Samuel 3:20–23 2 ಸಮುವೇಲನು 3:20–23ಹೀಗೆಯೇ ಅಬ್ನೇರನು ತನ್ನ ಸಂಗಡ ಇಪ್ಪತ್ತು ಜನರನ್ನು ಕರಕೊಂಡು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದನು. ದಾವೀದನು ಅಬ್ನೇರ ನಿಗೂ ಅವನ ಸಂಗಡ ಬಂದ ಜನರಿಗೂ ಔತಣ ಮಾಡಿಸಿದನು. ಆಗ ಅಬ್ನೇರನು ದಾವೀದನಿಗೆಎಲ್ಲಾ ಇಸ್ರಾಯೇಲ್ಯರು ನಿನ್ನ ಸಂಗಡ ಒಡಂಬಡಿಕೆ ಯನ್ನು ಮಾಡುವ ಹಾಗೆಯೂ ನಿನ್ನ ಪ್ರಾಣವು ಇಚ್ಚಿ ಸಿದ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ ಎಲ್ಲಾ ಇಸ್ರಾಯೇಲ್ಯರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು ಅಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು. ಆಗ ಇಗೋ, ದಾವೀದನ ಸೇವಕರೂ ಯೋವಾ ಬನೂ ಒಂದು ಸೈನ್ಯದಿಂದ ಬಹಳ ಕೊಳ್ಳೆಯನ್ನು ತಕ್ಕೊಂಡು ಬಂದರು. ಆದರೆ ಅಬ್ನೇರನು ಹೆಬ್ರೋನಿ ನಲ್ಲಿ ದಾವೀದನ ಸಂಗಡ ಇರಲಿಲ್ಲ; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಇವನು ಸಮಾಧಾನವಾಗಿ ಹೋದನು. ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅವರು ಯೋವಾಬನಿಗೆ--ನೇರನ ಮಗನಾದ ಅಬ್ನೇರನು ಅರಸನ ಬಳಿಗೆ ಬಂದನು; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ ಅಂದರು.
- 1 Samuel 19:11–17 1 ಸಮುವೇಲನು 19:11–17ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ ವಿಾಕಲಳು ದಾವೀದನನ್ನು ಕಿಟಕಿಯ ಮಾರ್ಗವಾಗಿ ಇಳಿಸಿಬಿಟ್ಟಳು; ಅವನು ತಪ್ಪಿಸಿಕೊಂಡು ಓಡಿಹೋದನು. ತರುವಾಯ ವಿಾಕಲಳು ಒಂದು ಗೊಂಬೆಯನ್ನು ತೆಗೆದುಕೊಂಡು ಮಂಚದ ಮೇಲೆ ಮಲಗಿಸಿ ಅದರ ತಲೇ ಭಾಗದಲ್ಲಿ ಒಂದು ಹೋತದ ಉಣ್ಣೆಯ ತಲೆದಿಂಬನ್ನು ಹಾಕಿ ಅದನ್ನು ವಸ್ತ್ರದಿಂದ ಮುಚ್ಚಿದಳು. ಸೌಲನು ದಾವೀದನನ್ನು ಹಿಡುಕೊಂಡು ಬರಲು ದೂತರನ್ನು ಕಳುಹಿಸಿದಾಗ ಅವನು ಕಾಯಿಲೆಯ ಲ್ಲಿದ್ದಾನೆ ಅಂದಳು. ತಿರಿಗಿ ಸೌಲನು ದಾವೀದನನ್ನು ನೋಡುವದಕ್ಕೋಸ್ಕರ ದೂತರನ್ನು ಕಳುಹಿಸಿ--ಅವ ನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು. ಹಾಗೆಯೇ ಸೇವಕರು ಬಂದು ನೋಡಿ ದಾಗ ಇಗೋ, ಗೊಂಬೆಯು ಮಂಚದ ಮೇಲೆ ಇತ್ತು; ಅದರ ತಲೆಗೆ ಒಂದು ಹೋತದ ಉಣ್ಣೆಯ ತಲೆ ದಿಂಬು ಇತ್ತು. ಆಗ ಸೌಲನು ವಿಾಕಲಳಿಗೆ--ನೀನು ಈ ಪ್ರಕಾರ ನನಗೆ ಮೋಸ ಮಾಡಿ ನನ್ನ ಶತ್ರು ವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ ಅಂದನು. ಆಗ ವಿಾಕಲಳು ಸೌಲನಿಗೆ ಪ್ರತ್ಯುತ್ತರ ವಾಗಿ--ನಾನು ನಿನ್ನನ್ನು ಕೊಂದುಹಾಕುವದು ಯಾಕೆ? ನನ್ನನ್ನು ಹೋಗಗೊಡಿಸೆಂದು ಅವನು ನನಗೆ ಹೇಳಿ ದನು ಅಂದಳು.
- Genesis 44:26 ಆದಿಕಾಂಡ 44:26ಆಗ ನಾವು--ಹೋಗುವದ ಕ್ಕಾಗದು, ನಮ್ಮ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಯಾಕಂದರೆ ನಮ್ಮ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ಆ ಮನು ಷ್ಯನ ಮುಖವನ್ನು ನಾವು ನೋಡುವದಕ್ಕಾಗುವದು ಎಂದು ಹೇಳಿದೆವು.
- 1 Chronicles 15:29 1 ಪೂರ್ವಕಾಲವೃತ್ತಾಂತ 15:29ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
- Genesis 44:23 ಆದಿಕಾಂಡ 44:23ಆಗ ನೀನು ನಿನ್ನ ದಾಸರಿಗೆ--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲಿಗೆ ಬಾರದಿದ್ದರೆ ಇನ್ನು ಮೇಲೆ ನನ್ನ ಮುಖವನ್ನು ನೋಡಬಾರದು ಎಂದು ನೀನು ಹೇಳಿದಿ.
Original words (Hebrew)
- said · H559אָמַר ʼâmar
- Well · H2896טוֹב ṭôwb
- make · H3772כָּרַת kârath
- league · H1285בְּרִית bᵉrîyth
- one · H259אֶחָד ʼechâd
- thing · H1697דָּבָר dâbâr
- require · H7592שָׁאַל shâʼal
- is · H559אָמַר ʼâmar
- see · H7200רָאָה râʼâh
- face · H6440פָּנִים pânîym
- first · H6440פָּנִים pânîym
- bring · H935בּוֹא bôwʼ
- Michal · H4324מִיכָל Mîykâl
- Saul’s · H7586שָׁאוּל Shâʼûwl
- daughter · H1323בַּת bath
- comest · H935בּוֹא bôwʼ
- see · H7200רָאָה râʼâh
- face · H6440פָּנִים pânîym