Skip to content
ThuthiThuthiThuthi
2 Samuel · chapter 3 · verse 14

2 Samuel 3:14 in Kannada

ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ--ಫಿಲಿಷ್ಟಿ ಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ವಿಾಕಲಳನ್ನು ನನಗೆ ಒಪ್ಪಿಸು ಅಂದನು.

Daaveedanu saulana maganaada eeshboshetana balige dootarannu kaluhisi--philishti yara nooru mundogalugalinda nanage nemaka maadikonda nanna hendatiyaada viాkalalannu nanage oppisu andanu.

2 Samuel 3:14 in English

King James Version (KJV)
And David sent messengers to Ish-bosheth Saul’s son, saying, Deliver [me] my wife Michal, which I espoused to me for an hundred foreskins of the Philistines.
World English Bible (WEB)
David sent messengers to Ishbosheth, Saul’s son, saying, “Deliver me my wife Michal, whom I was given to marry for one hundred foreskins of the Philistines.”
American Standard Version (ASV)
And David sent messengers to Ish-bosheth, Saul’s son, saying, Deliver me my wife Michal, whom I betrothed to me for a hundred foreskins of the Philistines.
Bible in Basic English (BBE)
And David sent men to Saul's son Ish-bosheth, saying, Give me back Michal, my wife, whom I made mine for the price of the private parts of a hundred Philistines.
Darby Translation (DBY)
And David sent messengers to Ishbosheth Saul's son, saying, Deliver me my wife Michal, whom I espoused to me for a hundred foreskins of the Philistines.
Webster's Bible (WBS)
And David sent messengers to Ish-bosheth, Saul's son, saying, Deliver to [me] my wife Michal, whom I espoused to me for a hundred foreskins of the Philistines.
Young's Literal Translation (YLT)
And David sendeth messengers unto Ish-Bosheth son of Saul, saying, 'Give up my wife Michal, whom I betrothed to myself with a hundred foreskins of the Philistines.'

Read in context

  1. 12ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ದೂತರನ್ನು ಕಳು ಹಿಸಿ--ದೇಶವು ಯಾರದು? ಇದಲ್ಲದೆ--ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು; ಆಗ ಇಗೋ, ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವದೆಂದು ಹೇಳಿರಿ ಅಂದನು.
  2. 13ಅದಕ್ಕವನು--ಒಳ್ಳೇದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು; ಆದರೆ ಒಂದನ್ನು ನಾನು ನಿನ್ನನ್ನು ಕೇಳುತ್ತೇನೆ; ಏನಂದರೆ, ನೀನು ನನ್ನ ಮುಖವನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ವಿಾಕಲಳನ್ನು ನೀನು ಕರಕೊಂಡು ಬಾರದೆ ಹೋದರೆ ನೀನು ನನ್ನ ಮುಖವನ್ನು ನೋಡಬಾರದು ಅಂದನು.
  3. 14ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ--ಫಿಲಿಷ್ಟಿ ಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ವಿಾಕಲಳನ್ನು ನನಗೆ ಒಪ್ಪಿಸು ಅಂದನು.
  4. 15ಆಗ ಈಷ್ಬೋಶೆತನು ಸೇವಕರನ್ನು ಕಳುಹಿಸಿ--ಲಯಿಷನ ಮಗನಾಗಿರುವ ಅವಳ ಗಂಡನಾದ ಪಲ್ಟೀಯೇಲನಿಂದ ಅವಳನ್ನು ಕರೆ ಯಿಸಿ ತೆಗೆದುಕೊಂಡನು.
  5. 16ಅವಳ ಗಂಡನು ಅವಳ ಸಂಗಡ ಬಹುರೀಮಿನ ವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆತಿರುಗಿ ಹೋಗು ಅಂದನು; ಅವನು ತಿರುಗಿ ಹೋದನು.
Read all of 2 Samuel 3

Cross references

Original words (Hebrew)

2 Samuel 3:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.