2 Samuel · chapter 3 · verse 15
2 Samuel 3:15 in Kannada
ಆಗ ಈಷ್ಬೋಶೆತನು ಸೇವಕರನ್ನು ಕಳುಹಿಸಿ--ಲಯಿಷನ ಮಗನಾಗಿರುವ ಅವಳ ಗಂಡನಾದ ಪಲ್ಟೀಯೇಲನಿಂದ ಅವಳನ್ನು ಕರೆ ಯಿಸಿ ತೆಗೆದುಕೊಂಡನು.
Aaga eeshboshetanu sevakarannu kaluhisi--layishana maganaagiruva avala gandanaada palteeyelaninda avalannu kare yisi tegedukondanu.
2 Samuel 3:15 in English
- King James Version (KJV)
- And Ish-bosheth sent, and took her from [her] husband, [even] from Phaltiel the son of Laish.
- World English Bible (WEB)
- Ishbosheth sent and took her from her husband, Paltiel the son of Laish.
- American Standard Version (ASV)
- And Ish-bosheth sent, and took her from her husband, even from Paltiel the son of Laish.
- Bible in Basic English (BBE)
- So Ish-bosheth sent and took her from her husband Paltiel, the son of Laish.
- Darby Translation (DBY)
- And Ishbosheth sent, and took her from [her] husband, from Phaltiel the son of Laish.
- Webster's Bible (WBS)
- And Ish-bosheth sent, and took her from [her] husband, [even] from Phaltiel the son of Laish.
- Young's Literal Translation (YLT)
- And Ish-Bosheth sendeth, and taketh her from a man, from Phaltiel son of Laish,
Read in context
- 13ಅದಕ್ಕವನು--ಒಳ್ಳೇದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು; ಆದರೆ ಒಂದನ್ನು ನಾನು ನಿನ್ನನ್ನು ಕೇಳುತ್ತೇನೆ; ಏನಂದರೆ, ನೀನು ನನ್ನ ಮುಖವನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ವಿಾಕಲಳನ್ನು ನೀನು ಕರಕೊಂಡು ಬಾರದೆ ಹೋದರೆ ನೀನು ನನ್ನ ಮುಖವನ್ನು ನೋಡಬಾರದು ಅಂದನು.
- 14ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ--ಫಿಲಿಷ್ಟಿ ಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ವಿಾಕಲಳನ್ನು ನನಗೆ ಒಪ್ಪಿಸು ಅಂದನು.
- 15ಆಗ ಈಷ್ಬೋಶೆತನು ಸೇವಕರನ್ನು ಕಳುಹಿಸಿ--ಲಯಿಷನ ಮಗನಾಗಿರುವ ಅವಳ ಗಂಡನಾದ ಪಲ್ಟೀಯೇಲನಿಂದ ಅವಳನ್ನು ಕರೆ ಯಿಸಿ ತೆಗೆದುಕೊಂಡನು.
- 16ಅವಳ ಗಂಡನು ಅವಳ ಸಂಗಡ ಬಹುರೀಮಿನ ವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆತಿರುಗಿ ಹೋಗು ಅಂದನು; ಅವನು ತಿರುಗಿ ಹೋದನು.
- 17ಅಬ್ನೇರನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ--ದಾವೀದನು ನಿಮ್ಮ ಮೇಲೆ ಅರಸನಾಗಿ ರುವದಕ್ಕೆ ನೀವು ಕಳೆದ ಕಾಲದಲ್ಲಿ ಹುಡುಕುತ್ತಿದ್ದಿರಿ.