2 Samuel · chapter 3 · verse 16
2 Samuel 3:16 in Kannada
ಅವಳ ಗಂಡನು ಅವಳ ಸಂಗಡ ಬಹುರೀಮಿನ ವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆತಿರುಗಿ ಹೋಗು ಅಂದನು; ಅವನು ತಿರುಗಿ ಹೋದನು.
Avala gandanu avala sangada bahureemina varegoo aluttaa avala hinde hodanu. Aaga abneranu avanigetirugi hogu andanu; avanu tirugi hodanu.
2 Samuel 3:16 in English
- King James Version (KJV)
- And her husband went with her along weeping behind her to Bahurim. Then said Abner unto him, Go, return. And he returned.
- World English Bible (WEB)
- Her husband went with her, weeping as he went, and followed her to Bahurim. Then Abner said to him, “Go! Return!” and he returned.
- American Standard Version (ASV)
- And her husband went with her, weeping as he went, and followed her to Bahurim. Then said Abner unto him, Go, return: and he returned.
- Bible in Basic English (BBE)
- And her husband went with her as far as Bahurim, weeping while he went. Then Abner said to him, Go back. And he went back.
- Darby Translation (DBY)
- And her husband went with her along weeping behind her to Bahurim. Then said Abner to him, Go, return. And he returned.
- Webster's Bible (WBS)
- And her husband went with her, weeping behind her to Bahurim. Then said Abner to him, Go, return. And he returned.
- Young's Literal Translation (YLT)
- and her husband goeth with her, going on and weeping behind her, unto Bahurim, and Abner saith unto him, 'Go, turn back;' and he turneth back.
Read in context
- 14ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ--ಫಿಲಿಷ್ಟಿ ಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ವಿಾಕಲಳನ್ನು ನನಗೆ ಒಪ್ಪಿಸು ಅಂದನು.
- 15ಆಗ ಈಷ್ಬೋಶೆತನು ಸೇವಕರನ್ನು ಕಳುಹಿಸಿ--ಲಯಿಷನ ಮಗನಾಗಿರುವ ಅವಳ ಗಂಡನಾದ ಪಲ್ಟೀಯೇಲನಿಂದ ಅವಳನ್ನು ಕರೆ ಯಿಸಿ ತೆಗೆದುಕೊಂಡನು.
- 16ಅವಳ ಗಂಡನು ಅವಳ ಸಂಗಡ ಬಹುರೀಮಿನ ವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆತಿರುಗಿ ಹೋಗು ಅಂದನು; ಅವನು ತಿರುಗಿ ಹೋದನು.
- 17ಅಬ್ನೇರನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ--ದಾವೀದನು ನಿಮ್ಮ ಮೇಲೆ ಅರಸನಾಗಿ ರುವದಕ್ಕೆ ನೀವು ಕಳೆದ ಕಾಲದಲ್ಲಿ ಹುಡುಕುತ್ತಿದ್ದಿರಿ.
- 18ಆದರೆ ಈಗ ಅದನ್ನು ಮಾಡಿರಿ; ಯಾಕಂದರೆ--ನಾನು ನನ್ನ ಜನರಾದ ಇಸ್ರಾಯೇಲನ್ನು ಫಿಲಿಷ್ಟಿಯರ ವಶದಿಂದಲೂ ಅವರ ಎಲ್ಲಾ ಶತ್ರುಗಳ ವಶದಿಂದಲೂ ನನ್ನ ದಾಸನಾದ ದಾವೀದನ ಕೈಯಿಂದ ತಪ್ಪಿಸಿ ರಕ್ಷಿಸು ವೆನು ಎಂದು ಕರ್ತನು ದಾವೀದನ ವಿಷಯದಲ್ಲಿ ಹೇಳಿದ್ದಾನೆ ಅಂದನು.
Cross references
- 2 Samuel 19:16 2 ಸಮುವೇಲನು 19:16ಇದಲ್ಲದೆ ಬಹುರೀಮಿನವನೂ ಬೆನ್ಯಾವಿಾನ್ಯನೂ ಗೇರನ ಮಗನಾದ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸನಾದ ದಾವೀದನನ್ನು ಎದುರು ಗೊಳ್ಳುವದಕ್ಕೆ ಬಂದನು.
- 2 Samuel 16:5 2 ಸಮುವೇಲನು 16:5ಅರಸನಾದ ದಾವೀದನು ಬಹುರೀಮಿನ ವರೆಗೂ ಬಂದಾಗ ಇಗೋ, ಸೌಲನ ಗೋತ್ರದವನಾದಂಥ ಗೇರನ ಮಗನಾದ ಶಿಮ್ಮಿಯೆಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು.
- 2 Samuel 17:18 2 ಸಮುವೇಲನು 17:18ಆದರೆ ಒಬ್ಬ ಹುಡುಗನು ಅವರನ್ನು ನೋಡಿ ಅಬ್ಷಾ ಲೋಮನಿಗೆ ತಿಳಿಸಿದನು. ಆದದರಿಂದ ಅವರಿಬ್ಬರು ಶೀಘ್ರವಾಗಿ ಹೋಗಿ ಬಹುರೀಮಿನಲ್ಲಿರುವ ಒಬ್ಬ ಮನುಷ್ಯನ ಮನೆಯಲ್ಲಿ ಪ್ರವೇಶಿಸಿ ಅವನ ಅಂಗಳ ದಲ್ಲಿರುವ ಬಾವಿಯಲ್ಲಿ ಇಳಿದರು.
- 1 Kings 2:8 1 ಅರಸುಗಳು 2:8ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾ ವಿಾನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನಿನ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದರಿಂದ ನಾನು ನಿನ್ನನ್ನು ಕತ್ತಿಯಿಂದ ಕೊಲ್ಲಿಸುವದಿಲ್ಲವೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟೆನು.
- Proverbs 9:17–18 ಜ್ಞಾನೋಕ್ತಿಗಳು 9:17–18ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ.ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು. ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.