Skip to content
ThuthiThuthiThuthi
2 Samuel · chapter 3 · verse 17

2 Samuel 3:17 in Kannada

ಅಬ್ನೇರನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ--ದಾವೀದನು ನಿಮ್ಮ ಮೇಲೆ ಅರಸನಾಗಿ ರುವದಕ್ಕೆ ನೀವು ಕಳೆದ ಕಾಲದಲ್ಲಿ ಹುಡುಕುತ್ತಿದ್ದಿರಿ.

Abneranu israayelina hiriyara sangada maatanaadi--daaveedanu nimma mele arasanaagi ruvadakke neevu kaleda kaaladalli hudukuttiddiri.

2 Samuel 3:17 in English

King James Version (KJV)
And Abner had communication with the elders of Israel, saying, Ye sought for David in times past [to be] king over you:
World English Bible (WEB)
Abner had communication with the elders of Israel, saying, “In times past, you sought for David to be king over you.
American Standard Version (ASV)
And Abner had communication with the elders of Israel, saying, In times past ye sought for David to be king over you:
Bible in Basic English (BBE)
Then Abner had a talk with the chief men of Israel, saying, In the past it was your desire to make David your king: so now, do it:
Darby Translation (DBY)
Now Abner had communicated with the elders of Israel, saying, Ye sought for David aforetime to be king over you;
Webster's Bible (WBS)
And Abner had communication with the elders of Israel, saying, Ye sought for David in times past [to be] king over you:
Young's Literal Translation (YLT)
And the word of Abner was with the elders of Israel, saying, 'Heretofore ye have been seeking David for king over you,

Read in context

  1. 15ಆಗ ಈಷ್ಬೋಶೆತನು ಸೇವಕರನ್ನು ಕಳುಹಿಸಿ--ಲಯಿಷನ ಮಗನಾಗಿರುವ ಅವಳ ಗಂಡನಾದ ಪಲ್ಟೀಯೇಲನಿಂದ ಅವಳನ್ನು ಕರೆ ಯಿಸಿ ತೆಗೆದುಕೊಂಡನು.
  2. 16ಅವಳ ಗಂಡನು ಅವಳ ಸಂಗಡ ಬಹುರೀಮಿನ ವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆತಿರುಗಿ ಹೋಗು ಅಂದನು; ಅವನು ತಿರುಗಿ ಹೋದನು.
  3. 17ಅಬ್ನೇರನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ--ದಾವೀದನು ನಿಮ್ಮ ಮೇಲೆ ಅರಸನಾಗಿ ರುವದಕ್ಕೆ ನೀವು ಕಳೆದ ಕಾಲದಲ್ಲಿ ಹುಡುಕುತ್ತಿದ್ದಿರಿ.
  4. 18ಆದರೆ ಈಗ ಅದನ್ನು ಮಾಡಿರಿ; ಯಾಕಂದರೆ--ನಾನು ನನ್ನ ಜನರಾದ ಇಸ್ರಾಯೇಲನ್ನು ಫಿಲಿಷ್ಟಿಯರ ವಶದಿಂದಲೂ ಅವರ ಎಲ್ಲಾ ಶತ್ರುಗಳ ವಶದಿಂದಲೂ ನನ್ನ ದಾಸನಾದ ದಾವೀದನ ಕೈಯಿಂದ ತಪ್ಪಿಸಿ ರಕ್ಷಿಸು ವೆನು ಎಂದು ಕರ್ತನು ದಾವೀದನ ವಿಷಯದಲ್ಲಿ ಹೇಳಿದ್ದಾನೆ ಅಂದನು.
  5. 19ಇದಲ್ಲದೆ ಅಬ್ನೇರನು ಬೆನ್ಯಾವಿಾನ್ಯನವರ ಸಂಗಡ ಮಾತನಾಡಿದನು. ಅಬ್ನೇ ರನು ಇಸ್ರಾಯೇಲ್ಯರ ದೃಷ್ಟಿಗೂ ಬೆನ್ಯಾವಿಾನನ ಮನೆಯವರೆಲ್ಲರ ದೃಷ್ಟಿಗೂ ಒಳ್ಳೇದಾಗಿ ತೋರಿದ್ದ ನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ಹೆಬ್ರೋನಿಗೆ ಹೋದನು.
Read all of 2 Samuel 3

Original words (Hebrew)

2 Samuel 3:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.