Skip to content
ThuthiThuthiThuthi
2 Samuel · chapter 3 · verse 18

2 Samuel 3:18 in Kannada

ಆದರೆ ಈಗ ಅದನ್ನು ಮಾಡಿರಿ; ಯಾಕಂದರೆ--ನಾನು ನನ್ನ ಜನರಾದ ಇಸ್ರಾಯೇಲನ್ನು ಫಿಲಿಷ್ಟಿಯರ ವಶದಿಂದಲೂ ಅವರ ಎಲ್ಲಾ ಶತ್ರುಗಳ ವಶದಿಂದಲೂ ನನ್ನ ದಾಸನಾದ ದಾವೀದನ ಕೈಯಿಂದ ತಪ್ಪಿಸಿ ರಕ್ಷಿಸು ವೆನು ಎಂದು ಕರ್ತನು ದಾವೀದನ ವಿಷಯದಲ್ಲಿ ಹೇಳಿದ್ದಾನೆ ಅಂದನು.

Aadare eega adannu maadiri; yaakandare--naanu nanna janaraada israayelannu philishtiyara vashadindaloo avara ellaa shatrugala vashadindaloo nanna daasanaada daaveedana kaiyinda tappisi rakshisu venu endu kartanu daaveedana vishayadalli heliddaane andanu.

2 Samuel 3:18 in English

King James Version (KJV)
Now then do [it:] for the LORD hath spoken of David, saying, By the hand of my servant David I will save my people Israel out of the hand of the Philistines, and out of the hand of all their enemies.
World English Bible (WEB)
Now then do it! For the LORD has spoken of David, saying, ‘By the hand of my servant David, I will save my people Israel out of the hand of the Philistines, and out of the hand of all their enemies.’”
American Standard Version (ASV)
now then do it; for Jehovah hath spoken of David, saying, By the hand of my servant David I will save my people Israel out of the hand of the Philistines, and out of the hand of all their enemies.
Bible in Basic English (BBE)
For the Lord has said of David, By the hand of my servant David I will make my people Israel safe from the Philistines, and from all who are against them.
Darby Translation (DBY)
and now do [it], for Jehovah has spoken of David, saying, By my servant David will I save my people Israel out of the hand of the Philistines, and out of the hand of all their enemies.
Webster's Bible (WBS)
Now then do [it] : for the LORD hath spoken of David, saying, By the hand of my servant David I will save my people Israel from the hand of the Philistines, and from the hand of all their enemies.
Young's Literal Translation (YLT)
and now, do [it], for Jehovah hath spoken of David saying, By the hand of David my servant — to save My people Israel out of the hand of the Philistines, and out of the hand of all their enemies.'

Read in context

  1. 16ಅವಳ ಗಂಡನು ಅವಳ ಸಂಗಡ ಬಹುರೀಮಿನ ವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆತಿರುಗಿ ಹೋಗು ಅಂದನು; ಅವನು ತಿರುಗಿ ಹೋದನು.
  2. 17ಅಬ್ನೇರನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ--ದಾವೀದನು ನಿಮ್ಮ ಮೇಲೆ ಅರಸನಾಗಿ ರುವದಕ್ಕೆ ನೀವು ಕಳೆದ ಕಾಲದಲ್ಲಿ ಹುಡುಕುತ್ತಿದ್ದಿರಿ.
  3. 18ಆದರೆ ಈಗ ಅದನ್ನು ಮಾಡಿರಿ; ಯಾಕಂದರೆ--ನಾನು ನನ್ನ ಜನರಾದ ಇಸ್ರಾಯೇಲನ್ನು ಫಿಲಿಷ್ಟಿಯರ ವಶದಿಂದಲೂ ಅವರ ಎಲ್ಲಾ ಶತ್ರುಗಳ ವಶದಿಂದಲೂ ನನ್ನ ದಾಸನಾದ ದಾವೀದನ ಕೈಯಿಂದ ತಪ್ಪಿಸಿ ರಕ್ಷಿಸು ವೆನು ಎಂದು ಕರ್ತನು ದಾವೀದನ ವಿಷಯದಲ್ಲಿ ಹೇಳಿದ್ದಾನೆ ಅಂದನು.
  4. 19ಇದಲ್ಲದೆ ಅಬ್ನೇರನು ಬೆನ್ಯಾವಿಾನ್ಯನವರ ಸಂಗಡ ಮಾತನಾಡಿದನು. ಅಬ್ನೇ ರನು ಇಸ್ರಾಯೇಲ್ಯರ ದೃಷ್ಟಿಗೂ ಬೆನ್ಯಾವಿಾನನ ಮನೆಯವರೆಲ್ಲರ ದೃಷ್ಟಿಗೂ ಒಳ್ಳೇದಾಗಿ ತೋರಿದ್ದ ನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ಹೆಬ್ರೋನಿಗೆ ಹೋದನು.
  5. 20ಹೀಗೆಯೇ ಅಬ್ನೇರನು ತನ್ನ ಸಂಗಡ ಇಪ್ಪತ್ತು ಜನರನ್ನು ಕರಕೊಂಡು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದನು. ದಾವೀದನು ಅಬ್ನೇರ ನಿಗೂ ಅವನ ಸಂಗಡ ಬಂದ ಜನರಿಗೂ ಔತಣ ಮಾಡಿಸಿದನು.
Read all of 2 Samuel 3

Cross references

Original words (Hebrew)

2 Samuel 3:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.