Skip to content
ThuthiThuthiThuthi
2 Samuel · chapter 3 · verse 19

2 Samuel 3:19 in Kannada

ಇದಲ್ಲದೆ ಅಬ್ನೇರನು ಬೆನ್ಯಾವಿಾನ್ಯನವರ ಸಂಗಡ ಮಾತನಾಡಿದನು. ಅಬ್ನೇ ರನು ಇಸ್ರಾಯೇಲ್ಯರ ದೃಷ್ಟಿಗೂ ಬೆನ್ಯಾವಿಾನನ ಮನೆಯವರೆಲ್ಲರ ದೃಷ್ಟಿಗೂ ಒಳ್ಳೇದಾಗಿ ತೋರಿದ್ದ ನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ಹೆಬ್ರೋನಿಗೆ ಹೋದನು.

Idallade abneranu benyaaviాnyanavara sangada maatanaadidanu. Abne ranu israayelyara drushtigoo benyaaviాnana maneyavarellara drushtigoo olledaagi toridda nnellaa daaveedanige tilisuvadakke hebronige hodanu.

2 Samuel 3:19 in English

King James Version (KJV)
And Abner also spake in the ears of Benjamin: and Abner went also to speak in the ears of David in Hebron all that seemed good to Israel, and that seemed good to the whole house of Benjamin.
World English Bible (WEB)
Abner also spoke in the ears of Benjamin; and Abner went also to speak in the ears of David in Hebron all that seemed good to Israel and to the whole house of Benjamin.
American Standard Version (ASV)
And Abner also spake in the ears of Benjamin: and Abner went also to speak in the ears of David in Hebron all that seemed good to Israel, and to the whole house of Benjamin.
Bible in Basic English (BBE)
And Abner said the same things to Benjamin: and he went to David in Hebron to make clear to him what seemed good to Israel and to all the people of Benjamin.
Darby Translation (DBY)
And Abner also spoke in the ears of Benjamin; and Abner went also to speak in the ears of David in Hebron all that seemed good to Israel, and that seemed good to the whole house of Benjamin.
Webster's Bible (WBS)
And Abner also spoke in the ears of Benjamin: and Abner went also to speak in the ears of David in Hebron all that seemed good to Israel, and that seemed good to the whole house of Benjamin.
Young's Literal Translation (YLT)
And Abner speaketh also in the ears of Benjamin, and Abner goeth also to speak in the ears of David in Hebron all that [is] good in the eyes of Israel, and in the eyes of all the house of Benjamin,

Read in context

  1. 17ಅಬ್ನೇರನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ--ದಾವೀದನು ನಿಮ್ಮ ಮೇಲೆ ಅರಸನಾಗಿ ರುವದಕ್ಕೆ ನೀವು ಕಳೆದ ಕಾಲದಲ್ಲಿ ಹುಡುಕುತ್ತಿದ್ದಿರಿ.
  2. 18ಆದರೆ ಈಗ ಅದನ್ನು ಮಾಡಿರಿ; ಯಾಕಂದರೆ--ನಾನು ನನ್ನ ಜನರಾದ ಇಸ್ರಾಯೇಲನ್ನು ಫಿಲಿಷ್ಟಿಯರ ವಶದಿಂದಲೂ ಅವರ ಎಲ್ಲಾ ಶತ್ರುಗಳ ವಶದಿಂದಲೂ ನನ್ನ ದಾಸನಾದ ದಾವೀದನ ಕೈಯಿಂದ ತಪ್ಪಿಸಿ ರಕ್ಷಿಸು ವೆನು ಎಂದು ಕರ್ತನು ದಾವೀದನ ವಿಷಯದಲ್ಲಿ ಹೇಳಿದ್ದಾನೆ ಅಂದನು.
  3. 19ಇದಲ್ಲದೆ ಅಬ್ನೇರನು ಬೆನ್ಯಾವಿಾನ್ಯನವರ ಸಂಗಡ ಮಾತನಾಡಿದನು. ಅಬ್ನೇ ರನು ಇಸ್ರಾಯೇಲ್ಯರ ದೃಷ್ಟಿಗೂ ಬೆನ್ಯಾವಿಾನನ ಮನೆಯವರೆಲ್ಲರ ದೃಷ್ಟಿಗೂ ಒಳ್ಳೇದಾಗಿ ತೋರಿದ್ದ ನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ಹೆಬ್ರೋನಿಗೆ ಹೋದನು.
  4. 20ಹೀಗೆಯೇ ಅಬ್ನೇರನು ತನ್ನ ಸಂಗಡ ಇಪ್ಪತ್ತು ಜನರನ್ನು ಕರಕೊಂಡು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದನು. ದಾವೀದನು ಅಬ್ನೇರ ನಿಗೂ ಅವನ ಸಂಗಡ ಬಂದ ಜನರಿಗೂ ಔತಣ ಮಾಡಿಸಿದನು.
  5. 21ಆಗ ಅಬ್ನೇರನು ದಾವೀದನಿಗೆಎಲ್ಲಾ ಇಸ್ರಾಯೇಲ್ಯರು ನಿನ್ನ ಸಂಗಡ ಒಡಂಬಡಿಕೆ ಯನ್ನು ಮಾಡುವ ಹಾಗೆಯೂ ನಿನ್ನ ಪ್ರಾಣವು ಇಚ್ಚಿ ಸಿದ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ ಎಲ್ಲಾ ಇಸ್ರಾಯೇಲ್ಯರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು ಅಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.
Read all of 2 Samuel 3

Cross references

Original words (Hebrew)

2 Samuel 3:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.