Skip to content
ThuthiThuthiThuthi
2 Samuel · chapter 3 · verse 20

2 Samuel 3:20 in Kannada

ಹೀಗೆಯೇ ಅಬ್ನೇರನು ತನ್ನ ಸಂಗಡ ಇಪ್ಪತ್ತು ಜನರನ್ನು ಕರಕೊಂಡು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದನು. ದಾವೀದನು ಅಬ್ನೇರ ನಿಗೂ ಅವನ ಸಂಗಡ ಬಂದ ಜನರಿಗೂ ಔತಣ ಮಾಡಿಸಿದನು.

Heegeye abneranu tanna sangada ippattu janarannu karakondu hebroninalliruva daaveedana balige bandanu. Daaveedanu abnera nigoo avana sangada banda janarigoo autana maadisidanu.

2 Samuel 3:20 in English

King James Version (KJV)
So Abner came to David to Hebron, and twenty men with him. And David made Abner and the men that [were] with him a feast.
World English Bible (WEB)
So Abner came to David to Hebron, and twenty men with him. David made Abner and the men who were with him a feast.
American Standard Version (ASV)
So Abner came to David to Hebron, and twenty men with him. And David made Abner and the men that were with him a feast.
Bible in Basic English (BBE)
So Abner, with twenty men, came to Hebron, to David. And David made a feast for Abner and the men who were with him.
Darby Translation (DBY)
So Abner came to David to Hebron, and twenty men with him. And David made Abner and the men that were with him a repast.
Webster's Bible (WBS)
So Abner came to David in Hebron, and twenty men with him: and David made Abner and the men that [were] with him, a feast.
Young's Literal Translation (YLT)
and Abner cometh in unto David, to Hebron, and with him twenty men, and David maketh for Abner, and for the men who [are] with him, a banquet.

Read in context

  1. 18ಆದರೆ ಈಗ ಅದನ್ನು ಮಾಡಿರಿ; ಯಾಕಂದರೆ--ನಾನು ನನ್ನ ಜನರಾದ ಇಸ್ರಾಯೇಲನ್ನು ಫಿಲಿಷ್ಟಿಯರ ವಶದಿಂದಲೂ ಅವರ ಎಲ್ಲಾ ಶತ್ರುಗಳ ವಶದಿಂದಲೂ ನನ್ನ ದಾಸನಾದ ದಾವೀದನ ಕೈಯಿಂದ ತಪ್ಪಿಸಿ ರಕ್ಷಿಸು ವೆನು ಎಂದು ಕರ್ತನು ದಾವೀದನ ವಿಷಯದಲ್ಲಿ ಹೇಳಿದ್ದಾನೆ ಅಂದನು.
  2. 19ಇದಲ್ಲದೆ ಅಬ್ನೇರನು ಬೆನ್ಯಾವಿಾನ್ಯನವರ ಸಂಗಡ ಮಾತನಾಡಿದನು. ಅಬ್ನೇ ರನು ಇಸ್ರಾಯೇಲ್ಯರ ದೃಷ್ಟಿಗೂ ಬೆನ್ಯಾವಿಾನನ ಮನೆಯವರೆಲ್ಲರ ದೃಷ್ಟಿಗೂ ಒಳ್ಳೇದಾಗಿ ತೋರಿದ್ದ ನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ಹೆಬ್ರೋನಿಗೆ ಹೋದನು.
  3. 20ಹೀಗೆಯೇ ಅಬ್ನೇರನು ತನ್ನ ಸಂಗಡ ಇಪ್ಪತ್ತು ಜನರನ್ನು ಕರಕೊಂಡು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದನು. ದಾವೀದನು ಅಬ್ನೇರ ನಿಗೂ ಅವನ ಸಂಗಡ ಬಂದ ಜನರಿಗೂ ಔತಣ ಮಾಡಿಸಿದನು.
  4. 21ಆಗ ಅಬ್ನೇರನು ದಾವೀದನಿಗೆಎಲ್ಲಾ ಇಸ್ರಾಯೇಲ್ಯರು ನಿನ್ನ ಸಂಗಡ ಒಡಂಬಡಿಕೆ ಯನ್ನು ಮಾಡುವ ಹಾಗೆಯೂ ನಿನ್ನ ಪ್ರಾಣವು ಇಚ್ಚಿ ಸಿದ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ ಎಲ್ಲಾ ಇಸ್ರಾಯೇಲ್ಯರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು ಅಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.
  5. 22ಆಗ ಇಗೋ, ದಾವೀದನ ಸೇವಕರೂ ಯೋವಾ ಬನೂ ಒಂದು ಸೈನ್ಯದಿಂದ ಬಹಳ ಕೊಳ್ಳೆಯನ್ನು ತಕ್ಕೊಂಡು ಬಂದರು. ಆದರೆ ಅಬ್ನೇರನು ಹೆಬ್ರೋನಿ ನಲ್ಲಿ ದಾವೀದನ ಸಂಗಡ ಇರಲಿಲ್ಲ; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಇವನು ಸಮಾಧಾನವಾಗಿ ಹೋದನು.
Read all of 2 Samuel 3

Cross references

Original words (Hebrew)

2 Samuel 3:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.