Skip to content
ThuthiThuthiThuthi
2 Samuel · chapter 3 · verse 22

2 Samuel 3:22 in Kannada

ಆಗ ಇಗೋ, ದಾವೀದನ ಸೇವಕರೂ ಯೋವಾ ಬನೂ ಒಂದು ಸೈನ್ಯದಿಂದ ಬಹಳ ಕೊಳ್ಳೆಯನ್ನು ತಕ್ಕೊಂಡು ಬಂದರು. ಆದರೆ ಅಬ್ನೇರನು ಹೆಬ್ರೋನಿ ನಲ್ಲಿ ದಾವೀದನ ಸಂಗಡ ಇರಲಿಲ್ಲ; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಇವನು ಸಮಾಧಾನವಾಗಿ ಹೋದನು.

Aaga igo, daaveedana sevakaroo yovaa banoo ondu sainyadinda bahala kolleyannu takkondu bandaru. Aadare abneranu hebroni nalli daaveedana sangada iralilla; avanu ivanannu kaluhisibittaddarinda ivanu samaadhaanavaagi hodanu.

2 Samuel 3:22 in English

King James Version (KJV)
And, behold, the servants of David and Joab came from [pursuing] a troop, and brought in a great spoil with them: but Abner [was] not with David in Hebron; for he had sent him away, and he was gone in peace.
World English Bible (WEB)
Behold, David’s servants and Joab came from a raid and brought in a great plunder with them; but Abner was not with David in Hebron, for he had sent him away, and he had gone in peace.
American Standard Version (ASV)
And, behold, the servants of David and Joab came from a foray, and brought in a great spoil with them: but Abner was not with David in Hebron; for he had sent him away, and he was gone in peace.
Bible in Basic English (BBE)
Now the servants of David and Joab had been out attacking a band of armed men, and they came back with a great store of goods taken in the fight: but Abner was no longer in Hebron with David, for he had sent him away and he had gone in peace.
Darby Translation (DBY)
And behold, the servants of David and Joab came from an expedition, and brought in a great spoil with them; but Abner was no longer with David in Hebron, for he had sent him away, and he had gone in peace.
Webster's Bible (WBS)
And behold, the servants of David and Joab came from [pursuing] a troop, and brought in a great spoil with them: but Abner [was] not with David in Hebron; for he had sent him away, and he had gone in peace.
Young's Literal Translation (YLT)
And lo, the servants of David, and Joab, have come from the troop, and much spoil have brought with them, and Abner is not with David in Hebron, for he hath sent him away, and he goeth in peace;

Read in context

  1. 20ಹೀಗೆಯೇ ಅಬ್ನೇರನು ತನ್ನ ಸಂಗಡ ಇಪ್ಪತ್ತು ಜನರನ್ನು ಕರಕೊಂಡು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದನು. ದಾವೀದನು ಅಬ್ನೇರ ನಿಗೂ ಅವನ ಸಂಗಡ ಬಂದ ಜನರಿಗೂ ಔತಣ ಮಾಡಿಸಿದನು.
  2. 21ಆಗ ಅಬ್ನೇರನು ದಾವೀದನಿಗೆಎಲ್ಲಾ ಇಸ್ರಾಯೇಲ್ಯರು ನಿನ್ನ ಸಂಗಡ ಒಡಂಬಡಿಕೆ ಯನ್ನು ಮಾಡುವ ಹಾಗೆಯೂ ನಿನ್ನ ಪ್ರಾಣವು ಇಚ್ಚಿ ಸಿದ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ ಎಲ್ಲಾ ಇಸ್ರಾಯೇಲ್ಯರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು ಅಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.
  3. 22ಆಗ ಇಗೋ, ದಾವೀದನ ಸೇವಕರೂ ಯೋವಾ ಬನೂ ಒಂದು ಸೈನ್ಯದಿಂದ ಬಹಳ ಕೊಳ್ಳೆಯನ್ನು ತಕ್ಕೊಂಡು ಬಂದರು. ಆದರೆ ಅಬ್ನೇರನು ಹೆಬ್ರೋನಿ ನಲ್ಲಿ ದಾವೀದನ ಸಂಗಡ ಇರಲಿಲ್ಲ; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಇವನು ಸಮಾಧಾನವಾಗಿ ಹೋದನು.
  4. 23ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅವರು ಯೋವಾಬನಿಗೆ--ನೇರನ ಮಗನಾದ ಅಬ್ನೇರನು ಅರಸನ ಬಳಿಗೆ ಬಂದನು; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ ಅಂದರು.
  5. 24ಆಗ ಯೋವಾಬನು ಅರಸನ ಬಳಿಗೆ ಬಂದು--ಏನು ಮಾಡಿದಿ? ಇಗೋ, ಅಬ್ನೇರನು ನಿನ್ನ ಬಳಿಗೆ ಬಂದನು; ಅವನು ಹೋಗಿಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಯಾಕೆ?
Read all of 2 Samuel 3

Original words (Hebrew)

2 Samuel 3:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.