Skip to content
ThuthiThuthiThuthi
2 Samuel · chapter 3 · verse 23

2 Samuel 3:23 in Kannada

ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅವರು ಯೋವಾಬನಿಗೆ--ನೇರನ ಮಗನಾದ ಅಬ್ನೇರನು ಅರಸನ ಬಳಿಗೆ ಬಂದನು; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ ಅಂದರು.

Yovaabanoo avana sangada idda sainyavoo bandaaga avaru yovaabanige--nerana maganaada abneranu arasana balige bandanu; avanu ivanannu kaluhisibittaddarinda samaadhaanavaagi hogiddaane andaru.

2 Samuel 3:23 in English

King James Version (KJV)
When Joab and all the host that [was] with him were come, they told Joab, saying, Abner the son of Ner came to the king, and he hath sent him away, and he is gone in peace.
World English Bible (WEB)
When Joab and all the army who was with him had come, they told Joab, “Abner the son of Ner came to the king, and he has sent him away, and he has gone in peace.”
American Standard Version (ASV)
When Joab and all the host that was with him were come, they told Joab, saying, Abner the son of Ner came to the king, and he hath sent him away, and he is gone in peace.
Bible in Basic English (BBE)
When Joab and his men came, news was given them that Abner, the son of Ner, had come to the king, who had let him go away again in peace.
Darby Translation (DBY)
And Joab and all the host that was with him came; and they told Joab, saying, Abner the son of Ner came to the king, and he has sent him away; and he is gone in peace.
Webster's Bible (WBS)
When Joab and all the host that [was] with him had come, they told Joab, saying, Abner the son of Ner came to the king, and he hath sent him away, and he hath gone in peace.
Young's Literal Translation (YLT)
and Joab and all the host that [is] with him have come, and they declare to Joab, saying, 'Abner son of Ner hath come unto the king, and he sendeth him away, and he goeth in peace.'

Read in context

  1. 21ಆಗ ಅಬ್ನೇರನು ದಾವೀದನಿಗೆಎಲ್ಲಾ ಇಸ್ರಾಯೇಲ್ಯರು ನಿನ್ನ ಸಂಗಡ ಒಡಂಬಡಿಕೆ ಯನ್ನು ಮಾಡುವ ಹಾಗೆಯೂ ನಿನ್ನ ಪ್ರಾಣವು ಇಚ್ಚಿ ಸಿದ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ ಎಲ್ಲಾ ಇಸ್ರಾಯೇಲ್ಯರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು ಅಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.
  2. 22ಆಗ ಇಗೋ, ದಾವೀದನ ಸೇವಕರೂ ಯೋವಾ ಬನೂ ಒಂದು ಸೈನ್ಯದಿಂದ ಬಹಳ ಕೊಳ್ಳೆಯನ್ನು ತಕ್ಕೊಂಡು ಬಂದರು. ಆದರೆ ಅಬ್ನೇರನು ಹೆಬ್ರೋನಿ ನಲ್ಲಿ ದಾವೀದನ ಸಂಗಡ ಇರಲಿಲ್ಲ; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಇವನು ಸಮಾಧಾನವಾಗಿ ಹೋದನು.
  3. 23ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅವರು ಯೋವಾಬನಿಗೆ--ನೇರನ ಮಗನಾದ ಅಬ್ನೇರನು ಅರಸನ ಬಳಿಗೆ ಬಂದನು; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ ಅಂದರು.
  4. 24ಆಗ ಯೋವಾಬನು ಅರಸನ ಬಳಿಗೆ ಬಂದು--ಏನು ಮಾಡಿದಿ? ಇಗೋ, ಅಬ್ನೇರನು ನಿನ್ನ ಬಳಿಗೆ ಬಂದನು; ಅವನು ಹೋಗಿಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಯಾಕೆ?
  5. 25ನೇರನ ಮಗನಾದ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಹೊರಡು ವಿಕೆಯನ್ನೂ ಬರುವಿಕೆಯನ್ನೂ ತಿಳಿಯುವಂತೆಯೂ ನೀನು ಮಾಡುವದನ್ನೆಲ್ಲಾ ತಿಳಿಯುವದಕ್ಕೂ ಬಂದಿದ್ದನು ಅಂದನು.
Read all of 2 Samuel 3

Original words (Hebrew)

2 Samuel 3:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.