Skip to content
ThuthiThuthiThuthi
2 Samuel · chapter 3 · verse 24

2 Samuel 3:24 in Kannada

ಆಗ ಯೋವಾಬನು ಅರಸನ ಬಳಿಗೆ ಬಂದು--ಏನು ಮಾಡಿದಿ? ಇಗೋ, ಅಬ್ನೇರನು ನಿನ್ನ ಬಳಿಗೆ ಬಂದನು; ಅವನು ಹೋಗಿಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಯಾಕೆ?

Aaga yovaabanu arasana balige bandu--enu maadidi? Igo, abneranu ninna balige bandanu; avanu hogibiduva haage neenu avanannu kaluhisibittaddu yaake?

2 Samuel 3:24 in English

King James Version (KJV)
Then Joab came to the king, and said, What hast thou done? behold, Abner came unto thee; why [is] it [that] thou hast sent him away, and he is quite gone?
World English Bible (WEB)
Then Joab came to the king and said, “What have you done? Behold, Abner came to you. Why is it that you have sent him away, and he is already gone?
American Standard Version (ASV)
Then Joab came to the king, and said, What hast thou done? behold, Abner came unto thee; why is it that thou hast sent him away, and he is quite gone?
Bible in Basic English (BBE)
Then Joab came to the king, and said, What have you done? when Abner came to you why did you send him away and let him go?
Darby Translation (DBY)
Then Joab came to the king, and said, What hast thou done? behold, Abner came to thee; why is it [that] thou hast sent him away, and he is gone?
Webster's Bible (WBS)
Then Joab came to the king, and said, What hast thou done? behold, Abner came to thee; why [is] it [that] thou hast sent him away, and he is quite gone?
Young's Literal Translation (YLT)
And Joab cometh unto the king, and saith, 'What hast thou done? lo, Abner hath come unto thee! why [is] this — thou hast sent him away, and he is really gone?

Read in context

  1. 22ಆಗ ಇಗೋ, ದಾವೀದನ ಸೇವಕರೂ ಯೋವಾ ಬನೂ ಒಂದು ಸೈನ್ಯದಿಂದ ಬಹಳ ಕೊಳ್ಳೆಯನ್ನು ತಕ್ಕೊಂಡು ಬಂದರು. ಆದರೆ ಅಬ್ನೇರನು ಹೆಬ್ರೋನಿ ನಲ್ಲಿ ದಾವೀದನ ಸಂಗಡ ಇರಲಿಲ್ಲ; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಇವನು ಸಮಾಧಾನವಾಗಿ ಹೋದನು.
  2. 23ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅವರು ಯೋವಾಬನಿಗೆ--ನೇರನ ಮಗನಾದ ಅಬ್ನೇರನು ಅರಸನ ಬಳಿಗೆ ಬಂದನು; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ ಅಂದರು.
  3. 24ಆಗ ಯೋವಾಬನು ಅರಸನ ಬಳಿಗೆ ಬಂದು--ಏನು ಮಾಡಿದಿ? ಇಗೋ, ಅಬ್ನೇರನು ನಿನ್ನ ಬಳಿಗೆ ಬಂದನು; ಅವನು ಹೋಗಿಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಯಾಕೆ?
  4. 25ನೇರನ ಮಗನಾದ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಹೊರಡು ವಿಕೆಯನ್ನೂ ಬರುವಿಕೆಯನ್ನೂ ತಿಳಿಯುವಂತೆಯೂ ನೀನು ಮಾಡುವದನ್ನೆಲ್ಲಾ ತಿಳಿಯುವದಕ್ಕೂ ಬಂದಿದ್ದನು ಅಂದನು.
  5. 26ಯೋವಾಬನು ದಾವೀದನನ್ನು ಬಿಟ್ಟು ಹೊರಟುಬಂದು ಅವನು ಅಬ್ನೇರನ ಹಿಂದೆ ದೂತರನ್ನು ಕಳುಹಿಸಿದನು; ಅವರು ಅವನನ್ನು ಸಿರಾ ಬಾವಿಯ ಬಳಿಯಿಂದ ತಿರಿಗಿ ಕರಕೊಂಡು ಬಂದರು. ಆದರೆ ದಾವೀದನಿಗೆ ಅದು ತಿಳಿಯದೆ ಇತ್ತು.
Read all of 2 Samuel 3

Cross references

Original words (Hebrew)

2 Samuel 3:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.