Skip to content
ThuthiThuthiThuthi
2 Samuel · chapter 3 · verse 25

2 Samuel 3:25 in Kannada

ನೇರನ ಮಗನಾದ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಹೊರಡು ವಿಕೆಯನ್ನೂ ಬರುವಿಕೆಯನ್ನೂ ತಿಳಿಯುವಂತೆಯೂ ನೀನು ಮಾಡುವದನ್ನೆಲ್ಲಾ ತಿಳಿಯುವದಕ್ಕೂ ಬಂದಿದ್ದನು ಅಂದನು.

Nerana maganaada abneranannu neenu aritiddiyallaa. Nishchayavaagi avanu ninnannu mosagolisalu ninna horadu vikeyannoo baruvikeyannoo tiliyuvanteyoo neenu maaduvadannellaa tiliyuvadakkoo bandiddanu andanu.

2 Samuel 3:25 in English

King James Version (KJV)
Thou knowest Abner the son of Ner, that he came to deceive thee, and to know thy going out and thy coming in, and to know all that thou doest.
World English Bible (WEB)
You know Abner the son of Ner. He came to deceive you, and to know your going out and your coming in, and to know all that you do.”
American Standard Version (ASV)
Thou knowest Abner the son of Ner, that he came to deceive thee, and to know thy going out and thy coming in, and to know all that thou doest.
Bible in Basic English (BBE)
Is it not clear to you that Abner, the son of Ner, came with deceit to get knowledge of your going out and your coming in and of all you are doing?
Darby Translation (DBY)
Thou knowest Abner the son of Ner, that he came to deceive thee, to know thy going out and thy coming in, and to know all that thou doest.
Webster's Bible (WBS)
Thou knowest Abner the son of Ner, that he came to deceive thee, and to know thy going-out and thy coming-in, and to know all that thou doest.
Young's Literal Translation (YLT)
Thou hast known Abner son of Ner, that to deceive thee he came, and to know thy going out and thy coming in, and to know all that thou art doing.'

Read in context

  1. 23ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅವರು ಯೋವಾಬನಿಗೆ--ನೇರನ ಮಗನಾದ ಅಬ್ನೇರನು ಅರಸನ ಬಳಿಗೆ ಬಂದನು; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ ಅಂದರು.
  2. 24ಆಗ ಯೋವಾಬನು ಅರಸನ ಬಳಿಗೆ ಬಂದು--ಏನು ಮಾಡಿದಿ? ಇಗೋ, ಅಬ್ನೇರನು ನಿನ್ನ ಬಳಿಗೆ ಬಂದನು; ಅವನು ಹೋಗಿಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಯಾಕೆ?
  3. 25ನೇರನ ಮಗನಾದ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಹೊರಡು ವಿಕೆಯನ್ನೂ ಬರುವಿಕೆಯನ್ನೂ ತಿಳಿಯುವಂತೆಯೂ ನೀನು ಮಾಡುವದನ್ನೆಲ್ಲಾ ತಿಳಿಯುವದಕ್ಕೂ ಬಂದಿದ್ದನು ಅಂದನು.
  4. 26ಯೋವಾಬನು ದಾವೀದನನ್ನು ಬಿಟ್ಟು ಹೊರಟುಬಂದು ಅವನು ಅಬ್ನೇರನ ಹಿಂದೆ ದೂತರನ್ನು ಕಳುಹಿಸಿದನು; ಅವರು ಅವನನ್ನು ಸಿರಾ ಬಾವಿಯ ಬಳಿಯಿಂದ ತಿರಿಗಿ ಕರಕೊಂಡು ಬಂದರು. ಆದರೆ ದಾವೀದನಿಗೆ ಅದು ತಿಳಿಯದೆ ಇತ್ತು.
  5. 27ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
Read all of 2 Samuel 3

Cross references

Original words (Hebrew)

2 Samuel 3:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.