Skip to content
ThuthiThuthiThuthi
2 Samuel · chapter 3 · verse 26

2 Samuel 3:26 in Kannada

ಯೋವಾಬನು ದಾವೀದನನ್ನು ಬಿಟ್ಟು ಹೊರಟುಬಂದು ಅವನು ಅಬ್ನೇರನ ಹಿಂದೆ ದೂತರನ್ನು ಕಳುಹಿಸಿದನು; ಅವರು ಅವನನ್ನು ಸಿರಾ ಬಾವಿಯ ಬಳಿಯಿಂದ ತಿರಿಗಿ ಕರಕೊಂಡು ಬಂದರು. ಆದರೆ ದಾವೀದನಿಗೆ ಅದು ತಿಳಿಯದೆ ಇತ್ತು.

Yovaabanu daaveedanannu bittu horatubandu avanu abnerana hinde dootarannu kaluhisidanu; avaru avanannu siraa baaviya baliyinda tirigi karakondu bandaru. Aadare daaveedanige adu tiliyade ittu.

2 Samuel 3:26 in English

King James Version (KJV)
And when Joab was come out from David, he sent messengers after Abner, which brought him again from the well of Sirah: but David knew [it] not.
World English Bible (WEB)
When Joab had come out from David, he sent messengers after Abner, and they brought him back from the well of Sirah; but David didn’t know it.
American Standard Version (ASV)
And when Joab was come out from David, he sent messengers after Abner, and they brought him back from the well of Sirah: but David knew it not.
Bible in Basic English (BBE)
And when Joab had come out from David, he sent men after Abner, and they overtook him at the water-spring of Sirah, and made him come back with them: but David had no knowledge of it.
Darby Translation (DBY)
And when Joab was come out from David, he sent messengers after Abner, who brought him again from the well of Sirah; but David did not know it.
Webster's Bible (WBS)
And when Joab had come out from David, he sent messengers after Abner, who brought him again from the well of Sirah: but David knew [it] not.
Young's Literal Translation (YLT)
And Joab goeth out from David, and sendeth messengers after Abner, and they bring him back from the well of Sirah, and David knew not.

Read in context

  1. 24ಆಗ ಯೋವಾಬನು ಅರಸನ ಬಳಿಗೆ ಬಂದು--ಏನು ಮಾಡಿದಿ? ಇಗೋ, ಅಬ್ನೇರನು ನಿನ್ನ ಬಳಿಗೆ ಬಂದನು; ಅವನು ಹೋಗಿಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಯಾಕೆ?
  2. 25ನೇರನ ಮಗನಾದ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಹೊರಡು ವಿಕೆಯನ್ನೂ ಬರುವಿಕೆಯನ್ನೂ ತಿಳಿಯುವಂತೆಯೂ ನೀನು ಮಾಡುವದನ್ನೆಲ್ಲಾ ತಿಳಿಯುವದಕ್ಕೂ ಬಂದಿದ್ದನು ಅಂದನು.
  3. 26ಯೋವಾಬನು ದಾವೀದನನ್ನು ಬಿಟ್ಟು ಹೊರಟುಬಂದು ಅವನು ಅಬ್ನೇರನ ಹಿಂದೆ ದೂತರನ್ನು ಕಳುಹಿಸಿದನು; ಅವರು ಅವನನ್ನು ಸಿರಾ ಬಾವಿಯ ಬಳಿಯಿಂದ ತಿರಿಗಿ ಕರಕೊಂಡು ಬಂದರು. ಆದರೆ ದಾವೀದನಿಗೆ ಅದು ತಿಳಿಯದೆ ಇತ್ತು.
  4. 27ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
  5. 28ದಾವೀದನು ಅದನ್ನು ಕೇಳಿದಾಗ--ನೇರನ ಮಗ ನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಕರ್ತನ ಮುಂದೆ ನಿರಪರಾ ಧಿಯಾಗಿದ್ದೇವೆ.
Read all of 2 Samuel 3

Cross references

Original words (Hebrew)

2 Samuel 3:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.