Skip to content
ThuthiThuthiThuthi
2 Samuel · chapter 3 · verse 28

2 Samuel 3:28 in Kannada

ದಾವೀದನು ಅದನ್ನು ಕೇಳಿದಾಗ--ನೇರನ ಮಗ ನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಕರ್ತನ ಮುಂದೆ ನಿರಪರಾ ಧಿಯಾಗಿದ್ದೇವೆ.

Daaveedanu adannu kelidaaga--nerana maga naada abnerana raktaaparaadhakke naanoo nanna raajyavoo endendigoo kartana munde niraparaa dhiyaagiddeve.

2 Samuel 3:28 in English

King James Version (KJV)
And afterward when David heard [it], he said, I and my kingdom [are] guiltless before the LORD for ever from the blood of Abner the son of Ner:
World English Bible (WEB)
Afterward, when David heard it, he said, “I and my kingdom are guiltless before the LORD forever of the blood of Abner the son of Ner.
American Standard Version (ASV)
And afterward, when David heard it, he said, I and my kingdom are guiltless before Jehovah for ever of the blood of Abner the son of Ner:
Bible in Basic English (BBE)
And when David had word of it he said, May I and my kingdom be clear for ever in the eyes of the Lord from the blood of Abner, the son of Ner:
Darby Translation (DBY)
And afterwards David heard [it], and he said, I and my kingdom are guiltless before Jehovah for ever from the blood of Abner the son of Ner:
Webster's Bible (WBS)
And afterward when David heard [it] , he said, I and my kingdom [are] guiltless before the LORD for ever from the blood of Abner the son of Ner:
Young's Literal Translation (YLT)
And David heareth afterwards and saith, 'Acquitted [am] I, and my kingdom, by Jehovah, unto the age, from the blood of Abner son of Ner;

Read in context

  1. 26ಯೋವಾಬನು ದಾವೀದನನ್ನು ಬಿಟ್ಟು ಹೊರಟುಬಂದು ಅವನು ಅಬ್ನೇರನ ಹಿಂದೆ ದೂತರನ್ನು ಕಳುಹಿಸಿದನು; ಅವರು ಅವನನ್ನು ಸಿರಾ ಬಾವಿಯ ಬಳಿಯಿಂದ ತಿರಿಗಿ ಕರಕೊಂಡು ಬಂದರು. ಆದರೆ ದಾವೀದನಿಗೆ ಅದು ತಿಳಿಯದೆ ಇತ್ತು.
  2. 27ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
  3. 28ದಾವೀದನು ಅದನ್ನು ಕೇಳಿದಾಗ--ನೇರನ ಮಗ ನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಕರ್ತನ ಮುಂದೆ ನಿರಪರಾ ಧಿಯಾಗಿದ್ದೇವೆ.
  4. 29ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.
  5. 30ಹೀಗೆಯೇ ಅಬ್ನೇರ ನನ್ನು ಕೊಂದುಹಾಕಿದರು; ಅವನು ಅವರ ಸಹೋ ದರನಾದ ಅಸಾಹೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.
Read all of 2 Samuel 3

Cross references

Original words (Hebrew)

2 Samuel 3:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.