2 Samuel · chapter 3 · verse 29
2 Samuel 3:29 in Kannada
ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.
Adu yovaabana taleya meleyoo avana tandeya manetanadavara meleyoo irali. Yovaabana maneyalli rakta sraava rogadavanoo kushtharogiyoo kolu hididu nadeyuvavanoo kattiyinda beeluvavanoo rottiya korateyulla yaavanoo tappisikolla laarade irali andanu.
2 Samuel 3:29 in English
- King James Version (KJV)
- Let it rest on the head of Joab, and on all his father’s house; and let there not fail from the house of Joab one that hath an issue, or that is a leper, or that leaneth on a staff, or that falleth on the sword, or that lacketh bread.
- World English Bible (WEB)
- Let it fall on the head of Joab and on all his father’s house. Let there not fail from the house of Joab one who has a discharge, or who is a leper, or who leans on a staff, or who falls by the sword, or who lacks bread.”
- American Standard Version (ASV)
- let it fall upon the head of Joab, and upon all his father’s house; and let there not fail from the house of Joab one that hath an issue, or that is a leper, or that leaneth on a staff, or that falleth by the sword, or that lacketh bread.
- Bible in Basic English (BBE)
- May it come on the head of Joab and all his father's family: among the men of Joab's family may there ever be some who are diseased or lepers, or who do the work of women, or are put to the sword, or are wasted from need of food!
- Darby Translation (DBY)
- let it fall on the head of Joab, and on all his father's house; and let there not fail from the house of Joab one that has an issue, or that is a leper, or that leans on a staff, or that falls by the sword, or that lacks bread!
- Webster's Bible (WBS)
- Let it rest on the head of Joab, and on all his father's house; and let there not fail from the house of Joab one that hath an issue, or that is a leper, or that leaneth on a staff, or that falleth on the sword, or that lacketh bread.
- Young's Literal Translation (YLT)
- it doth stay on the head of Joab, and on all the house of his father, and there is not cut off from the house of Joab one having an issue, and leprous, and laying hold on a staff, and falling by a sword, and lacking bread.'
Read in context
- 27ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
- 28ದಾವೀದನು ಅದನ್ನು ಕೇಳಿದಾಗ--ನೇರನ ಮಗ ನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಕರ್ತನ ಮುಂದೆ ನಿರಪರಾ ಧಿಯಾಗಿದ್ದೇವೆ.
- 29ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.
- 30ಹೀಗೆಯೇ ಅಬ್ನೇರ ನನ್ನು ಕೊಂದುಹಾಕಿದರು; ಅವನು ಅವರ ಸಹೋ ದರನಾದ ಅಸಾಹೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.
- 31ಆಗ ದಾವೀದನು ಯೋವಾಬನಿಗೂ ಅವನ ಸಂಗಡವಿದ್ದ ಎಲ್ಲಾ ಜನರಿಗೂ--ನೀವು ನಿಮ್ಮ ವಸ್ತ್ರಗ ಳನ್ನು ಹರಕೊಂಡು ಗೋಣೀತಟ್ಟುಗಳನ್ನು ಉಟ್ಟು ಕೊಂಡು ಅಬ್ನೇರನ ಮುಂದೆ ಗೋಳಾಡಿರಿ ಅಂದನು.ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.
Cross references
- Psalm 109:8–19 ಕೀರ್ತನೆಗಳು 109:8–19ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ. ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ. ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ. ಸಾಲಗಾರನು ಅವನಿಗೆ ಇರುವದನ್ನೆಲ್ಲಾ ದೋಚಿ ಕೊಳ್ಳಲಿ; ಅನ್ಯರು ಅವನ ಕಷ್ಟಾರ್ಜಿತವನ್ನು ಸುಲು ಕೊಳ್ಳಲಿ. ಅವನಿಗೆ ಕರುಣೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ಇಲ್ಲವೆ ದಿಕ್ಕಿಲ್ಲದ ಅವನ ಮಕ್ಕಳನ್ನು ಕರುಣಿಸುವವನು ಯಾವನೂ ಇಲ್ಲದೆ ಇರಲಿ. ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ. ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ. ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ. ಅವನು ಕರುಣೆ ತೋರಿಸುವದನ್ನು ಮರೆತು ಹೃದಯದಲ್ಲಿ ನೊಂದವ ರನ್ನು ಕೊಲ್ಲುವದಕ್ಕೂ ಬಡವನನ್ನೂ ಕೊರತೆಯುಳ್ಳ ವವನ್ನೂ ಹಿಂಸಿಸಿದನು. ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ. ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ. ಅದು ಅವ ನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ ಯಾವಾ ಗಲೂ ನಡುವಿಗೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ.
- 2 Samuel 1:16 2 ಸಮುವೇಲನು 1:16ದಾವೀದನು ಅವ ನಿಗೆ--ಕರ್ತನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿಹೇಳಿದ್ದರಿಂದ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ ಅಂದನು.
- 2 Kings 5:27 2 ಅರಸುಗಳು 5:27ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
- 1 Samuel 2:32–36 1 ಸಮುವೇಲನು 2:32–36ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವು ಗಳಿಗೆ ಬದಲಾಗಿ ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವಿ; ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇರುವದಿಲ್ಲ. ನನ್ನ ಯಜ್ಞ ವೇದಿಯ ಬಳಿಯಿಂದ ನಾನು ಕಡಿದು ಬಿಡದ ಮನು ಷ್ಯನು ನಿನ್ನ ಕಣ್ಣುಗಳನ್ನು ಕಳೆದು ನಿನ್ನ ಹೃದಯವನ್ನು ವೇದನೆಪಡಿಸುವದಕ್ಕೆ ಇರುವನು; ನಿನ್ನ ಮನೆಯವ ರೆಲ್ಲಾ ಯೌವನಸ್ಥರಾದಾಗಲೇ ಸಾಯುವರು. ಇದ ಲ್ಲದೆ ನಿನಗೆ ಗುರುತಾಗಿ ಹೊಫ್ನಿಯು ಫೀನೆಹಾಸನು ಎಂಬ ನಿನ್ನ ಇಬ್ಬರು ಮಕ್ಕಳಿಗೆ ಬರುವದೇನಂದರೆ, ಅವರಿಬ್ಬರೂ ಒಂದೇ ದಿವಸದಲ್ಲಿ ಸಾಯುವರು. ಆದರೆ ನನ್ನ ಹೃದಯಕ್ಕೂ ನನ್ನ ಮನಸ್ಸಿಗೂ ಸಮ ರ್ಪಕವಾದ ಹಾಗೆ ಮಾಡುವ ನಂಬಿಕೆಯಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ ಅವನಿಗೆ ಸ್ಥಿರ ವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ನಡೆದುಕೊಳ್ಳುವನು.ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡ ಬಿದ್ದು ಒಂದು ಬೆಳ್ಳಿ ಹಣವನ್ನೂ ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ--ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆ ಯಲ್ಲಿ ಸೇರಿಸಿಕೋ ಎಂದು ಹೇಳುವರು ಅಂದನು. ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡ ಬಿದ್ದು ಒಂದು ಬೆಳ್ಳಿ ಹಣವನ್ನೂ ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ--ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆ ಯಲ್ಲಿ ಸೇರಿಸಿಕೋ ಎಂದು ಹೇಳುವರು ಅಂದನು.
- Revelation 16:6 ಪ್ರಕಟನೆ 16:6ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
- 2 Kings 5:1 2 ಅರಸುಗಳು 5:1ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು.
- Judges 9:24 ನ್ಯಾಯಸ್ಥಾಪಕರು 9:24ಆಗ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಅವನ ಸಹೋದರರನ್ನು ಕೊಲ್ಲುವದಕ್ಕೆ ಅವನ ಕೈಗಳನ್ನು ಬಲ ಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹ ಮಾಡಿದರು.
- Acts 28:4 ಅಪೊಸ್ತಲರ ಕೃತ್ಯಗಳು 28:4ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
- Judges 9:56–57 ನ್ಯಾಯಸ್ಥಾಪಕರು 9:56–57ಈ ಪ್ರಕಾರ ಅಬೀಮೆಲೆಕನು ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿದ್ದರಿಂದ ತನ್ನ ತಂದೆಗೆ ಮಾಡಿದ ಕೇಡನ್ನು ದೇವರು ಅವನ ಮೇಲೆ ತಿರಿಗಿ ಬರಮಾಡಿದನು.ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು. ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು.
- Leviticus 15:2 ಯಾಜಕಕಾಂಡ 15:2ಇಸ್ರಾ ಯೇಲಿನ ಮಕ್ಕಳೊಂದಿಗೆ ಹೇಳಬೇಕಾದದ್ದೇನಂದರೆಯಾವ ಮನುಷ್ಯನಿಗಾದರೂ ಅವರ ಶರೀರದಲ್ಲಿ ಮೇಹಸ್ರಾವ ಇರುವದಾಗಿದ್ದರೆ ಆ ಸ್ರಾವದ ನಿಮಿತ್ತ ವಾಗಿ ಅವನು ಅಶುದ್ಧನಾಗಿರುವನು.
- 1 Kings 2:31–34 1 ಅರಸುಗಳು 2:31–34ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು. ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ. ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು. ಹಾಗೆಯೇ ಯೆಹೋಯಾ ದಾವನ ಮಗನಾದ ಬೆನಾಯನು ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಅವನು ಅರಣ್ಯದಲ್ಲಿರುವ ತನ್ನ ಮನೆಯಲ್ಲಿ ಹೂಣಲ್ಪಟ್ಟನು.
- Leviticus 13:44–46 ಯಾಜಕಕಾಂಡ 13:44–46ವ್ಯಾಧಿಯು ಅವನ ತಲೆಯಲ್ಲಿದೆ ಯೆಂದೂ ಖಂಡಿತವಾಗಿ ಅಶುದ್ಧನೆಂದೂ ಯಾಜಕನು ಹೇಳಬೇಕು. ಆ ವ್ಯಾಧಿ ಇರುವ ಕುಷ್ಠರೋಗಿಯು ತನ್ನ ಬಟ್ಟೆ ಗಳನ್ನು ಹರಿದುಕೊಂಡು ಬರೀ ತಲೆಯಲ್ಲಿ ಮೇಲ್ತುಟಿ ಯನ್ನು ಮುಚ್ಚಿಕೊಂಡು--ನಾನು ಅಶುದ್ಧನು, ಅಶು ದ್ಧನು ಎಂದು ಕೂಗಬೇಕು. ಆ ವ್ಯಾಧಿಯು ಅವನಲ್ಲಿ ಇರುವಷ್ಟು ದಿನಗಳು ಹೊಲೆಯಾಗಿರುವನು; ಅವನು ಅಶುದ್ಧನು; ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.
Original words (Hebrew)
- rest · H2342חוּל chûwl
- head · H7218רֹאשׁ rôʼsh
- Joab · H3097יוֹאָב Yôwʼâb
- father’s · H1אָב ʼâb
- house · H1004בַּיִת bayith
- fail · H3772כָּרַת kârath
- house · H1004בַּיִת bayith
- Joab · H3097יוֹאָב Yôwʼâb
- issue · H2100זוּב zûwb
- leper · H6879צָרַע tsâraʻ
- leaneth · H2388חָזַק châzaq
- staff · H6418פֶּלֶךְ pelek
- falleth · H5307נָפַל nâphal
- sword · H2719חֶרֶב chereb
- lacketh · H2638חָסֵר châçêr
- bread · H3899לֶחֶם lechem