2 Samuel · chapter 3 · verse 30
2 Samuel 3:30 in Kannada
ಹೀಗೆಯೇ ಅಬ್ನೇರ ನನ್ನು ಕೊಂದುಹಾಕಿದರು; ಅವನು ಅವರ ಸಹೋ ದರನಾದ ಅಸಾಹೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.
Heegeye abnera nannu konduhaakidaru; avanu avara saho daranaada asaahelanannu gibyonina yuddhadalli konduhaakiddanu.
2 Samuel 3:30 in English
- King James Version (KJV)
- So Joab and Abishai his brother slew Abner, because he had slain their brother Asahel at Gibeon in the battle.
- World English Bible (WEB)
- So Joab and Abishai his brother killed Abner, because he had killed their brother Asahel at Gibeon in the battle.
- American Standard Version (ASV)
- So Joab and Abishai his brother slew Abner, because he had killed their brother Asahel at Gibeon in the battle.
- Bible in Basic English (BBE)
- So Joab and Abishai his brother put Abner to death, because he had put to death their brother Asahel in the fight at Gibeon.
- Darby Translation (DBY)
- So Joab and Abishai his brother killed Abner, because he had slain their brother Asahel at Gibeon in the battle.
- Webster's Bible (WBS)
- So Joab and Abishai his brother slew Abner, because he had slain their brother Asahel at Gibeon in the battle.
- Young's Literal Translation (YLT)
- And Joab and Abishai his brother slew Abner because that he put to death Asahel their brother, in Gibeon, in battle.
Read in context
- 28ದಾವೀದನು ಅದನ್ನು ಕೇಳಿದಾಗ--ನೇರನ ಮಗ ನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಕರ್ತನ ಮುಂದೆ ನಿರಪರಾ ಧಿಯಾಗಿದ್ದೇವೆ.
- 29ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.
- 30ಹೀಗೆಯೇ ಅಬ್ನೇರ ನನ್ನು ಕೊಂದುಹಾಕಿದರು; ಅವನು ಅವರ ಸಹೋ ದರನಾದ ಅಸಾಹೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.
- 31ಆಗ ದಾವೀದನು ಯೋವಾಬನಿಗೂ ಅವನ ಸಂಗಡವಿದ್ದ ಎಲ್ಲಾ ಜನರಿಗೂ--ನೀವು ನಿಮ್ಮ ವಸ್ತ್ರಗ ಳನ್ನು ಹರಕೊಂಡು ಗೋಣೀತಟ್ಟುಗಳನ್ನು ಉಟ್ಟು ಕೊಂಡು ಅಬ್ನೇರನ ಮುಂದೆ ಗೋಳಾಡಿರಿ ಅಂದನು.ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.
- 32ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಣಿಟ್ಟರು. ಆಗ ಅರಸನು ಗಟ್ಟಿ ಯಾಗಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರೂ ಅತ್ತರು.
Cross references
- 2 Samuel 2:19–23 2 ಸಮುವೇಲನು 2:19–23ಅಸಾಹೇಲನು ಅಬ್ನೇರನನ್ನು ಹಿಂದಟ್ಟಿ ಅಬ್ನೇರನನ್ನು ಹಿಂದಟ್ಟುವದರಲ್ಲಿ ಬಲಗಡೆ ಗಾದರೂ ಎಡಗಡೆಗಾದರೂ ತಿರುಗದೆ ಇದ್ದನು. ಆದದರಿಂದ ಅಬ್ನೇರನು ಹಿಂದಕ್ಕೆ ತಿರುಗಿ ನೋಡಿನೀನು ಅಸಾಹೇಲನಲ್ಲವೇ ಅಂದನು. ಅದಕ್ಕವನುನಾನೇ ಅಂದನು. ಆಗ ಅಬ್ನೇರನು ಅವನಿಗೆ--ನೀನು ಬಲಗಡೆಗಾದರೂ ಎಡಗಡೆಗಾದರೂ ತಿರುಗಿ ಯೌವ ನಸ್ಥರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತಕ್ಕೋ ಅಂದನು. ಆದರೆ ಅಸಾಹೇಲನು ಅವನ ಹಿಂದಿನಿಂದ ತಿರುಗಲೊಲ್ಲದೆ ಇದ್ದನು. ಅಬ್ನೇರನು ಅಸಾಹೇಲನಿಗೆ--ನೀನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ತಿರುಗಿ ಹೋಗು; ನಾನು ನಿನ್ನನ್ನು ನೆಲಕ್ಕೆ ಹೊಡೆದು ಬಿಡುವದು ಯಾಕೆ? ನಾನು ನಿನ್ನ ಸಹೋ ದರನಾದ ಯೋವಾಬನಿಗೆ ಮುಖತೋರಿಸುವದು ಹೇಗೆ ಅಂದನು. ಆದರೆ ಅವನು ಹೋಗುವದಕ್ಕೆ ಒಪ್ಪದೆಹೋದದರಿಂದ ಅಬ್ನೇರನು ತನ್ನ ಬರ್ಜಿಯ ಹಿಂಭಾಗದ ಮೊನೆಯಿಂದ ಅವನ ಪಕ್ಕೆಯ ಐದನೇ ಎಲುಬಿನ ಕೆಳಗೆ ಹಾಯುವಂತೆ ತಿವಿದನು; ಅದು ಅವನ ಹಿಂದಿನಿಂದ ಹೊರಗೆ ಬಂತು. ಅವನು ಅಲ್ಲಿ ಬಿದ್ದು ಅದೇ ಸ್ಥಳದಲ್ಲಿ ಸತ್ತನು. ಆಗ ಏನಾಯಿಯತಂದರೆ ಅಸಾಹೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು.
- Proverbs 28:17 ಜ್ಞಾನೋಕ್ತಿಗಳು 28:17ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.
- Acts 28:4 ಅಪೊಸ್ತಲರ ಕೃತ್ಯಗಳು 28:4ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.